• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರದು: ಶ್ರೀನಿವಾಸ್
ಪ್ರಕೃತಿ ಸ್ವರೂಪ ಅಮ್ಮನ ಹೆಸರನ್ನು ಅಮರವಾಗಿಸಲು ಪ್ರತಿಯೊಬ್ಬರೂ ಒಂದೊಂದು ಸಸಿ ನೆಟ್ಟು ಪರಿಸರವನ್ನು ಕಾಪಾಡುವಲ್ಲಿ ಪರಿಸರ ಪ್ರೇಮ ಬೆಳೆಸಬೇಕು. ನಗರೀಕರಣದ ಹೆಸರಿನಲ್ಲಿ ಕಾಂಕ್ರೀಟೀಕರಣ ಹೆಚ್ಚಾಗುತ್ತಿದೆ. ಇದರ ನಡುವೆ ಪರಿಸರ ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕಾಪಾಡಿಕೊಂಡು ಹೋಗಬೇಕಾಗಿದೆ.
ಕನ್ನಡ ಜ್ಯೋತಿ ರಥಯಾತ್ರೆಗೆ ಗಡಿಭಾಗದಲ್ಲಿ ಆತ್ಮೀಯ ಸ್ವಾಗತ
ಮಳವಳ್ಳಿ ಪಟ್ಟಣ ಪ್ರವೇಶಿಸಿದ ಕನ್ನಡ ರಥಕ್ಕೆ ಪುರಸಭೆ ಕಚೇರಿ ಮುಂಭಾಗ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಅವರ ನೇತೃತ್ವದ ಅಧಿಕಾರಿಗಳು ಹಾಗೂ ಕೆಲ ಸದಸ್ಯರು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಕನ್ನಡ ರಥದೊಂದಿಗೆ ಹೆಜ್ಜೆ ಹಾಕಿದರು.
ಅಕ್ಟೋಬರ್ ನಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸಮಾವೇಶ
ಕಾವೇರಿ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯ ನೀರು ಬಳಕೆದಾರರ ಸಹಕಾರ ಸಂಘಗಳು ಸಕ್ರಿಯವಾಗಿಲ್ಲ. ಇಂತಹ ಸಂಘಗಳನ್ನು ಗುರುತಿಸಿ ಪುನಶ್ಚೇತನಗೊಳಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾದ್ಯಂತ ರೈತರ ಸಭೆ ನಡೆಸಿ ನೀರು ಬಳಕೆದಾರರ ಸಹಕಾರ ಸಂಘದ ಮಹತ್ವದ ಬಗ್ಗೆ ತಿಳಿವಳಿಕೆ ಮೂಡಿಸಿ ಸಹಕಾರ ಕೋರಲಾಗುವುದು.
ಪಾಂಡವಪುರ ಉಪವಿಭಾಗಾಧಿಕಾರಿ ಎಲ್‌.ಎ.ನಂದೀಶ್‌ ಅಮಾನತು
ಅಧಿಕಾರ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆ ಮೇರೆಗೆ ಪಾಂಡವಪುರ ಉಪವಿಭಾಗಾಧಿಕಾರಿ ಎಲ್.ಎಂ.ನಂದೀಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ.
ಕನ್ನಡ ಜ್ಯೋತಿ ರಥಯಾತ್ರೆಗೆ ಕೊತ್ತತ್ತಿಯಲ್ಲಿ ಅದ್ಧೂರಿ ಸ್ವಾಗತ
ವಿದ್ಯಾ ಗಣಪತಿ ವಿದ್ಯಾಸಂಸ್ಥೆ ಆವರಣದಲ್ಲಿ ಜಾನಪದ ಕಲಾವಿದರ ಕಲಾ ಪ್ರದರ್ಶನ, ಪೂರ್ಣಕುಂಭ ಸ್ವಾಗತ, ಕನ್ನಡದ ಅಭಿಮಾನ ಮೂಡಿಸುವ ಗೀತೆಗಳು. ಎಲ್ಲೆಲ್ಲೂ ಕನ್ನಡ ಪರ ಜೈಕಾರ, ಶಾಲಾ ಮಕ್ಕಳ ಕಲರವದೊಂದಿಗೆ ಶ್ರೀರಂಗಪಟ್ಟಣ ತಹಸೀಲ್ದಾರ್ ಪರುಶರಾಂ ಸತ್ತಿಗೇರಿ, ಮಂಡ್ಯ ತಹಸೀಲ್ದಾರ್ ಶಿವಕುಮಾರ್ ಬಿರಾದಾರ್ ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.
ಜೈನ ಬಸದಿಗೆ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಭೇಟಿ
ರಾಜ್ಯಪಾಲ ಸಿ.ಎಚ್.ವಿಜಯ ಶಂಕರ್ ಅವರನ್ನು ಬಿಜೆಪಿ ಮಂಡಲ ಅಧ್ಯಕ್ಷ ಪೀಹಳ್ಳಿ ರಮೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಮುಖಂಡರಾದ ಇಂಡುವಾಳು ಎಸ್. ಸಚ್ಚಿದಾನಂದ, ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ, ಜಿಲ್ಲಾ ಕಾರ್ಯದರ್ಶಿ ಹೊಸಹಳ್ಳಿ ಮಹದೇವು, ಟಿ.ಶ್ರೀಧರ್ ಸೇರಿದಂತೆ ಇತರ ಬಿಜೆಪಿ ಮುಖಂಡರು ಸನ್ಮಾನಿಸಿ ಗೌರವ ಸಲ್ಲಿಸಿದರು.
ಭಾರತೀನಗರದಲ್ಲಿ ವಂಶಿ ಸೌಹಾರ್ದ ಸಹಕಾರ ಸಂಘ ಉದ್ಘಾಟನೆ
ಮನುಷ್ಯನ ಆರ್ಥಿಕ ಬೆಳವಣಿಗೆಗೆ ಸಹಕಾರ ಸಂಘಗಳು ಹೆಮ್ಮರವಾಗಿ ನಿಂತು ಸಹಾಯ ಮಾಡುತ್ತಿವೆ. ವ್ಯಕ್ತಿಗಳ ಆರ್ಥಿಕ ಸ್ಥಿತಿಯನ್ನು ಸುಧಾರಣೆಗೊಳಿಸುವಲ್ಲಿ ಸಹಕಾರಿ ಸಂಘಗಳು ಅತ್ಯಂತ ಮಹತ್ವವಾದ ಪಾತ್ರ ವಹಿಸುತ್ತವೆ.
ಸರ್ಕಾರ ನಡೆಸಲು ಅಕ್ರಮ ಹಣ ಬಳಕೆ: ತೈಲೂರು ವೆಂಕಟಕೃಷ್ಣ
ಕೃಷಿಯಿಂದ ಬರುತ್ತಿದ್ದ ಆದಾಯದ ಮೇಲೆ ರಾಜ-ಮಹಾರಾಜರ ಕಾಲದಲ್ಲಿ ಬಜೆಟ್‌ ನಡೆಯುತ್ತಿತ್ತು. ಈಗ ಗಣಿ, ಹೆಂಡದ ಬಾರುಗಳು, ಅಕ್ರಮಗಳ ಹಣದಿಂದ ಸರ್ಕಾರ ನಡೆಸುವ ಪರಿಸ್ಥಿತಿಗೆ ಬಂದಿರುವುದು ದೌರ್ಭಾಗ್ಯದ ಸಂಗತಿ. ಪಸ್ತುತ ಸನ್ನಿವೇಶದಲ್ಲಿ ಕೌಶಲ್ಯತೆ ಶಿಕ್ಷಣ ಅವಶ್ಯಕವಾಗಿದ್ದು, ಕೈಗಳಲ್ಲಿ ಕೆಲಸವಿದ್ದರೆ ಎಲ್ಲಿ ಬೇಕಾದರೂ ಜೀವನ ರೂಪಿಸಿಕೊಳ್ಳಬಹುದು.
ಭೂವರಹನಾಥಸ್ವಾಮಿಗೆ ಅಭಿಷೇಕ, ಪುಷ್ಪಾಭಿಷೇಕ ಕಲ್ಯಾಣೋತ್ಸವ
ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ತಾಲೂಕಿನ ವರಹನಾಥ ಕಲ್ಲಹಳ್ಳಿಯ ಭೂವರಹನಾಥಸ್ವಾಮಿಗೆ ರೇವತಿ ನಕ್ಷತ್ರದ ಅಂಗವಾಗಿ ಅಭಿಷೇಕ, ಪುಷ್ಪಾಭಿಷೇಕ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವಗಳು ಶ್ರದ್ಧಾ ಭಕ್ತಿಯಿಂದ ನೆರವೇರಿದವು.
ವಿಶೇಷಚೇತನರ ಯೋಗಕ್ಷೇಮಕ್ಕಾಗಿ ಸರ್ಕಾರ ಬದ್ಧ : ಕೃಷಿ ಸಚಿವ ಚಲುವರಾಯ ಸ್ವಾಮಿ ಭರವಸೆ

 ಸಮಾಜ ಮತ್ತು ಅಭಿವೃದ್ಧಿ ಪ್ರತಿಯೊಂದು ಹಂತಗಳಲ್ಲಿಯೂ ವಿಶೇಷ ಚೇತನರ ಹಕ್ಕುಗಳು ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 684
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved