೨೭ಕ್ಕೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ: ೬೬೧೭ ಮಂದಿ ನೋಂದಣಿಅಂಧ, ದೃಷ್ಟಿಮಾಂದ್ಯ ಅಭ್ಯರ್ಥಿಗಳು ಹಂಚಿಕೆಯಾದಲ್ಲಿ ಅವರು ಪರೀಕ್ಷೆಯನ್ನು ಬರೆಯಲು ಸ್ವಂತ ಲಿಪಿಕಾರರೊಂದಿಗೆ, ಬರುವುದರಿಂದ, ಅಭ್ಯರ್ಥಿಯಿಂದ ಅಂಗವಿಕಲತೆಯ ಪ್ರಮಾಣ ಪತ್ರವನ್ನು ಹಾಗೂ ಲಿಪಿಕಾರರ ಭಾವಚಿತ್ರ ಮತ್ತು ಗುರುತಿನ ಚೀಟಿ ಹಾಗೂ ಇತರೆ ವಿವರಗಳೊಂದಿಗೆ ದೃಢೀಕರಣವನ್ನು ನಿಗದಿತ ನಮೂನೆಗಳಲ್ಲಿ ಪರೀಕ್ಷಾ ಕೇಂದ್ರದಲ್ಲಿ ಪಡೆದುಕೊಂಡು ಆಯೋಗಕ್ಕೆ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.