ನ್ಯಾ.ನಾಗಮೋಹನ್ ದಾಸ್ ವರದಿ ತಿರಸ್ಕಾರಕ್ಕೆ ಮುಂದುವರೆದ ಪ್ರತಿಭಟನೆಒಳ ಮೀಸಲಾತಿಯಿಂದ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ. ಆದಿದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರ, ಎಂಬ ಜಾತಿಗಳನ್ನು ಉಪಜಾತಿಗಳು ಎಂದು ಗುರುತಿಸಿ ಶೇ. ಒಂದರಷ್ಟು ಮೀಸಲಾತಿ ನೀಡಿರುವುದನ್ನು ಖಂಡಿಸಿ, ಛಲವಾದಿಗಳನ್ನು ಪ್ರತ್ಯೇಕ ಮಾಡಿರುವ ವರದಿ ಅವೈಜ್ಞಾನಿಕ ಮತ್ತು ದುರುದ್ದೇಶ ಪೂರಕವಾಗಿದೆ. ಸರ್ಕಾರ ಈ ವರದಿಯನ್ನು ತಿರಸ್ಕರಿಸಬೇಕು.