ಇಂದು ರೆಡ್ ಕ್ರಾಸ್ ಚಟುವಟಿಕೆಗಳ ಉದ್ಘಾಟನೆಜಾನಪದ ಜಾತ್ರೆ, ಕನ್ನಡದ ಹಬ್ಬ, ಸಮಾರೋಪ ಸಮಾರಂಭ ಸೇರಿದಂತೆ ಹತ್ತು ಹಲವು ಕಾರ್ಯಕ್ರಮ ನಡೆಸುತ್ತಿದ್ದೇವೆ. ಬೇರೆ ಬೇರೆ ಕ್ಷೇತ್ರದ ಪರಿಣಿತರನ್ನು ಕರೆತಂದು ವಿಚಾರಗೋಷ್ಠಿಗಳು, ಸಂಕಿರಣಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ.