• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರ ಸಚಿವ ಕುಮಾರಸ್ವಾಮಿ ಬಗ್ಗೆ ಜಮೀರ್ ಲಘು ಹೇಳಿಕೆ ಖಂಡಿಸಿ ಪ್ರತಿಭಟನೆ
ಎಲುಬು ಇಲ್ಲದ ನಾಲಗೆಯಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಅವರ ಮೈಬಣ್ಣದ ಬಗ್ಗೆ ಕೀಳಾಗಿ ಮಾತನಾಡಿದ್ದಲ್ಲದೆ ಅವರ ಕುಟುಂಬವನ್ನೇ ಹಣದಿಂದ ಕೊಂಡುಕೊಳ್ಳುವುದಾಗಿ ಹೇಳಿರುವುದು ಸರಿಯಲ್ಲ.
ಶಾಲೆಗೆ ನವೀನ ಸ್ಪರ್ಶ ನೀಡಿದ ಬೆಂಗಳೂರಿನ ಭರವಸೆ ಬಳಗ
ಸರ್ಕಾರದ ಜೊತೆಗೆ ಸಮಾಜ ಸೇವಕರು, ಭರವಸೆ ಟ್ರಸ್ಟ್ ನಂತಹ ಸಂಘ, ಸಂಸ್ಥೆಗಳು ಸಹಕಾರ ನೀಡಿದರೆ ಶಾಲೆಗಳು ಅಭಿವೃದ್ಧಿಯಾಗಲು ಸಾಧ್ಯ .
ದೇವೇಗೌಡರು ಇಲ್ಲದಿದ್ದರೆ ಜಮೀರ್ ಶಾಸಕನೂ ಆಗ್ತಿರಲಿಲ್ಲ: ಎ.ಮಂಜು
ರಾಜಕಾರಣಿಗಳು ಧರ್ಮ ಮೀರಿ ರಾಜಕಾರಣಿಯಾಗಬೇಕು. ಸಮುದಾಯದವರ ಓಲೈಕೆಗಾಗಿ ಎಂದಿಗೂ ಮಾತನಾಡಬಾರದು.
ದೇಗುಲದ ಗೇಟ್ ಬಿದ್ದು ಐದು ವರ್ಷದ ಬಾಲಕ ಸಾವು
ದೇವಾಲಯದ ಆವರಣ ಗೋಡೆಯ ಕಬ್ಬಿಣದ ಗೇಟ್ ಶಿಥಿಲಾವಸ್ಥೆ ಗೊಂಡಿದ್ದು, ಅದನ್ನು ದುರಸ್ತಿ ಮಾಡಿರಲಿಲ್ಲ. ದೇವಾಲಯ ಆವರಣದಲ್ಲಿ ಮಗು ಆಟವಾಡುತ್ತಿದ್ದಾಗ ಪೋಷಕರು ದೇವರ ಪೂಜೆ ಕಡೆ ಹೆಚ್ಚು ಗಮನಹರಿಸಿದ್ದರು ಎಂದು ತಿಳಿದು ಬಂದಿದೆ.
ವೈಭವದಿಂದ ನಡೆದ ತೊಟ್ಟಿಲಮಡು ಜಾತ್ರೆ, ಅಷ್ಠತೀರ್ಥೋತ್ಸವ
ರಾಜಮುಡಿ ಬ್ರಹ್ಮೋತ್ಸವದ ಆರನೇ ತಿರುನಾಳ್ ಅಂಗವಾಗಿ ನಡೆದ ಅಷ್ಠತೀರ್ಥೋತ್ಸವದ ಧಾರ್ಮಿಕ ಕೈಂಕರ್ಯಗಳು ಬೆಳಗಿನ 7 ಗಂಟೆಗೆ ಆರಂಭವಾದವು. ಮಕ್ಕಳಭಾಗ್ಯ ಅಪೇಕ್ಷಿತ ದಂಪತಿಗಳು ಹರಕೆಕಟ್ಟಿಕೊಂಡು ಸ್ವಾಮಿಯ ಪಾದುಕೆಯಹಿಂದೆ ಸಾಗಿಬಂದರೆ ಸಹಸ್ರಾರು ಭಕ್ತರು ತೊಟ್ಟಿಲಮಡು ಜಾತ್ರೆಯಲ್ಲಿ ಪಾಲ್ಗೊಂಡರು.
ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಜೆ.ವೈ.ಮಂಜುನಾಥ್ ಆಯ್ಕೆ
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ನೂತನ ಅಧ್ಯಕ್ಷರಾಗಿ ಜೆ.ವೈ.ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದು, ತಾಲೂಕು ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯ ಸ್ಥಾನಗಳಿಗೆ ನ.16ರಂದು ಚುನಾವಣೆ ನಡೆಯಲಿದೆ.
ಸುದೀರ್ಘ ಅಧ್ಯಯನದಿಂದ ಸಂಶೋಧನೆಯಲ್ಲಿ ಯಶಸ್ವಿ: ಬಿ.ಎಂ.ನಂಜೇಗೌಡ
ಜಗತ್ತಿನ ಪ್ರಾಚೀನ ಭಾಷೆಗಳಲ್ಲಿ ಒಂದಾಗಿರುವ ಕನ್ನಡದ ಹಿರಿಮೆ, ಗರಿಮೆ ಬಗ್ಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಸಂಶೋಧಕರು ಸಾಹಿತ್ಯ ವಲಯದಲ್ಲಿ ತಮ್ಮ ಆಯ್ಕೆ ಕ್ಷೇತ್ರದಲ್ಲಿ ಸುದೀರ್ಘ ಅಧ್ಯಯನ ಮೂಲಕ ಯಶಸ್ಸು ಸಾಧಿಸಿ.
ವಕ್ಫ್‌ ಮಂಡಳಿಯಿಂದ ಕೋಟ್ಯಂತರ ಸರ್ಕಾರಿ ಜಾಗ ತನ್ನದೆಂದು ಹೇಳಿಕೊಂಡಿದೆ: ಮಂಜುನಾಥ್
ಮಂಡ್ಯ ಜಿಲ್ಲಾದ್ಯಂತ ಶಾಲೆ, ದೇವಾಲಯ, ರೈತರ ಜಾಮೀನು, ಐತಿಹಾಸಕ ಸ್ಮಾರಕಗಳು ಸೇರಿದಂತೆ ಸರ್ಕಾರಿ ಜಾಗಗಳು, ಗುಂಡು ತೋಪು, ಮೈಷುಗರ್ ಟೌನ್ ಅಸ್ತಿ ಸೇರಿ ಸೇರಿ ಇತರ ಆಸ್ತಿಗಳ ಮೇಲೆ ವಕ್ಫ್‌ ತನ್ನ ವಕ್ರ ದೃಷ್ಟಿ ಬೀರಿದೆ. ವಕ್ಫ್‌ ಮಂಡಳಿ ನಗರದ ಒಳಗೆ ಹಾಗೂ ಸುತ್ತಮುತ್ತ ಕೋಟ್ಯಂತರ ರು. ಬೆಲೆಬಾಳುವ 96.280 ಚದರ ಅಡಿ ಸರ್ಕಾರಿ ಜಾಗವನ್ನು ತನ್ನದೆಂದು ಹೇಳಿಕೊಂಡಿದೆ.
ವೈ.ಯರಹಳ್ಳಿಯಲ್ಲಿ ಚುಂಚಶ್ರೀಗಳಿಂದ ಮಹನೀಯರ ಪುತ್ಥಳಿ ಅನಾವರಣ
ಸಮಾಜ ಹೇಳಿಗೆಗೆ ಶ್ರಮಿಸಿದ ನಾಯಕರ ಪ್ರತಿಮೆಯನ್ನು ಗ್ರಾಮದಲ್ಲಿ ಸ್ಥಾಪಿಸಿದ್ದು ಯುವ ಜನಾಂಗ ಇವರ ಆದರ್ಶ ಮೈಗೂಡಿಸಿಕೊಳ್ಳಬೇಕು. ತಾಯಂದಿರು ಮನಸು ಮಾಡಿದರೆ ತಪ್ಪು ದಾರಿಯಲ್ಲಿ ಹೋಗುವ ಮಕ್ಕಳನ್ನು ಸರಿದಾರಿಗೆ ತರುವ ಶಕ್ತಿ ಇದ್ದು, ಬಾಲ್ಯದಲ್ಲಿಯೇ ಮಕ್ಕಳನ್ನು ತಿದ್ದುವ ಕೆಲಸವಾಗಬೇಕು.
ಬಾಲಕಿಗೆ ಮೂಳೆ ಕ್ಯಾನ್ಸರ್: ಚಿಕಿತ್ಸೆಗೆ ನೆರವು ನೀಡುವಂತೆ ಮನವಿ
ಶ್ರೀರಂಗಪಟ್ಟಣ ತಾಲೂಕಿನ ಬಲ್ಲೇನಹಳ್ಳಿ ಹೇಮ-ಸದಾನಂದ ದಂಪತಿ ಪುತ್ರಿ ವಿನುತಾ ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆಗೆ ಅಗತ್ಯ ಹಣಕಾಸಿನ ನೆರವು ನೀಡುವಂತೆ ಬಲ್ಲೇನಹಳ್ಳಿ ಗ್ರಂಥಪಾಲಕ ಕೂಡಲಕುಪ್ಪೆ ಸೋಮಶೇಖರ್ ಮನವಿ ಮಾಡಿದರು.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved