ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಂದುವರಿದ ಪ್ರತಿಭಟನೆಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಶಾಸಕ ಪಿ.ರವಿಕುಮಾರ್ ಕಿರಿಯ ಸ್ಥಾನೀಯ ವೈದ್ಯರ ಮನವಿಯನ್ನು ಸಕರಾತ್ಮಕವಾಗಿ ಸ್ಪಂದಿಸಬೇಕು. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಶುಲ್ಕ ಅಧಿಕವಿದೆ. ಹೆಚ್ಚು ಪ್ರವೇಶ ಶುಲ್ಕ ಪಡೆದು, ಕಡಿಮೆ ಶಿಷ್ಯವೇತನ ನೀಡುವ ಮೂಲಕ ವಂಚಿಸಲಾಗುತ್ತಿದೆ.