• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ, ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಬಾಂಗ್ಲಾದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಆದರೆ, ಅಲ್ಲಿ ವಾಸಿಸುವ ಹಿಂದೂಗಳನ್ನೇ ಕೇಂದ್ರೀಕೃತಮಾಡಿರುವ ಕಿಡಿಗೇಡಿಗಳು ಆಸ್ತಿ ದೋಚುವುದು ಸಿಕ್ಕಸಿಕ್ಕವರ ಮೇಲೆ ನಿರಂತರವಾಗಿ ದೌರ್ಜನ್ಯ, ಹಿಂದೂ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಮಾಡಿ ಕಗ್ಗೊಲೆ ಮಾಡಿ ಮನೆಗಳಿಗೆ ನುಗ್ಗಿ ಪ್ರಾಣಹಾನಿ ಮಾಡುತ್ತಿರುವುದು ಖಂಡನೀಯ.
ನೀರಾವರಿ ಇಲಾಖೆಯಲ್ಲಿನ ವ್ಯಾಪಕ ಭ್ರಷ್ಟಾಚಾರ, ಕಳಪೆ ಕಾಮಗಾರಿಗೆ ಖಂಡನೆ
ಗುತ್ತಿಗೆದಾರರು ಮತ್ತು ಎಂಜಿನಿಯರು ಪರಸ್ಪರ ಶಾಮೀಲಾಗಿ ಕಳಪೆ ಕಾಮಗಾರಿ ನಡೆಸಿದ್ದಾರೆ. ಗುಣಮಟ್ಟದ ಕಬ್ಬಿಣ ಬಳಕೆ, ನಿಗ್ರಾವಲ್ ಮಣ್ಣನ್ನು ಬಳಸುತ್ತಿಲ್ಲ. ಈಗಾಗಲೇ ಲೈನಿಂಗ್ ಕಿತ್ತು ಹೋಗುತ್ತಿದೆ. ಕಾಮಗಾರಿ ಹೆಸರಿನಲ್ಲಿ ರೈತರ ತೆರಿಗೆ ಹಣವನ್ನು ಲೂಟಿ ಮಾಡಲಾಗುತ್ತಿದೆ.
ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ಹತ್ಯೆ, ಹಲ್ಲೆ, ದೌರ್ಜನ್ಯ ಖಂಡಿಸಿ ಪ್ರತಿಭಟನೆ
ನೂರಾರು ವರ್ಷಗಳಿಂದಲೂ ವಾಸಿಸುವ ಹಿಂದು ಜನರಿಗೆ ಹಲವು ದಿನಗಳಿಂದ ಬಾಂಗ್ಲಾದಲ್ಲಿ ಕಾರಣಾಂತರಗಳಿಂದ ಹಿಂದುಗಳ ಮೇಲೆ ಹಲ್ಲೆ, ಹತ್ಯೆಗಳಂತ ಪ್ರಕರಣಗಳು ನಡೆಯುತ್ತಿವೆ. ದೇಶ ಅಜಾಗರುಕತೆಯಿಂದ ಕೂಡಿದ್ದು, ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಬಾಂಗ್ಲಾದಲ್ಲಿ ಅಲ್ಪ ಸಂಖ್ಯಾತರಾಗಿರುವ ಹಿಂದುಗಳ ಪರ ವಿಶ್ವಸಂಸ್ಥೆ ನಿಲ್ಲಬೇಕಿದೆ.
ಹುದ್ದೆಗಳ ಸಮೇತ ಸಣ್ಣ ನೀರಾವರಿ ಇಲಾಖೆ ಉಪ ವಿಭಾಗದ ಕಚೇರಿ ನಾಗಮಂಗಲ ಕೇಂದ್ರಕ್ಕೆ ವರ್ಗ
ಸಚಿವರಾದ ಆರಂಭದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ನಾನೆಂದೂ ಪಕ್ಷ ರಾಜಕಾರಣ ಮಾಡುವುದಿಲ್ಲ. ಸಚಿವನಾದ ನಾನು ಜಿಲ್ಲೆಯ ಎಲ್ಲಾ ತಾಲೂಕುಗಳ ಅಭಿವೃದ್ಧಿಗೆ ಕ್ರಮ ವಹಿಸುವುದಾಗಿ ಹೇಳಿದ್ದರು. ಈಗ ತಾವು ಆಡಿದ ಮಾತನ್ನು ಮರೆತು ಸಣ್ಣಪುಟ್ಟ ವಿಚಾರಗಳಲ್ಲೂ ಕ್ಷೇತ್ರದ ಶಾಸಕರ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ.
ವಕೀಲ ರವಿ ಮೇಲಿನಮನಿ ಹತ್ಯೆ ಖಂಡಿಸಿ ವಕೀಲರ ಪ್ರತಿಭಟನೆ
ವಿಜಯಪುರದ ಬಸವನಗರದ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ರವಿ ಮೇಲಿನಮನಿ ಅವರ ಮೇಲೆ ದುಷ್ಕರ್ಮಿಗಳು ಕಾರು ಹತ್ತಿಸಿ ಅಪಘಾತವೆಂದು ಬಿಂಬಿಸಿಹತ್ಯೆ ಮಾಡಿದ್ದು, ಸ್ಥಳೀಯ ಪೊಲೀಸರು ಈ ಬಗ್ಗೆ ಕುಲಂಕುಶವಾಗಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಮಾಡಿ ಅವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ವಕೀಲರ ಸಂಘ ಆಗ್ರಪಡಿಸಿತು.
ನನಗೆ ಅಧಿಕಾರ ಸಿಕ್ಕರೆ ರೈತರ ಸಮಸ್ಯೆಗಳಿಗೆ ಪರಿಹಾರ: ಕೇಂದ್ರ ಸಚಿವ ಎಚ್‌ಡಿಕೆ
ಮುಖ್ಯಮಂತ್ರಿಯಾಗಿ ಕೆಲಸ ಮಾಡುವುದಕ್ಕೂ ಕೇಂದ್ರ ಸಚಿವನಾಗಿ ಕೆಲಸ ಮಾಡುವುದಕ್ಕೂ ಸಾಕಷ್ಟು ವ್ಯತ್ಯಾಸಗಳಿವೆ. ನಾನು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಸಿಕ್ಕ ಅವಕಾಶ ತುಂಬಾ ಕಡಿಮೆ. ಆದರೂ ಆ ಅವಧಿಯಲ್ಲಿ ರೈತಪರ, ಜನಪರವಾದ ಆಡಳಿತ ನಡೆಸಿದ್ದೇನೆ.
ಚಿರನಿದ್ರೆಗೆ ಜಾರಿದ ಶ್ರದ್ಧಾಂಜಲಿ ವಾಹನ...!
೧೦೮ ತುರ್ತು ಸೇವಾ ವಾಹನಗಳ ಪೈಕಿ ಸೇವೆಯಿಂದ ಹಿಂತಿರುಗಿಸಲಾಗದ ೧೦೮ ವಾಹನಗಳನ್ನು ಶ್ರದ್ಧಾಂಜಲಿ ವಾಹನಗಳು ಎಂದು ಮಾರ್ಪಾಡು ಮಾಡಿದ ರಾಜ್ಯ ಸರ್ಕಾರ ಪ್ರತಿ ಜಿಲ್ಲಾ ಕೇಂದ್ರಕ್ಕೆ ಕಳುಹಿಸಿತ್ತು. ಜೊತೆಗೆ ಹೊರಗುತ್ತಿಗೆ ಆಧಾರದ ಮೇಲೆ ಚಾಲಕರನ್ನು ನೇಮಿಸಲಾಗಿತ್ತು. ಸಂಪೂರ್ಣ ಕಪ್ಪು ಬಣ್ಣ ಬಳಿದು ಮೃತದೇಹವನ್ನು ಆಸ್ಪತ್ರೆಗಳಿಂದ ಅವರ ಊರುಗಳಿಗೆ ಕೊಂಡೊಯ್ಯಲು ಅನು ಕೂಲವಾಗುವಂತೆ ಪರಿವರ್ತಿಸಲಾಗಿತ್ತು.
ಅನ್ಯಾಯದ ವಿರುದ್ಧ ಬೆಂಗಳೂರು ಚಲೋಗೆ ಹೊರಟ ಪ್ರಾಥಮಿಕ ಶಾಲಾ ಶಿಕ್ಷಕರು
ಸರ್ಕಾರ 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲವೆಂದು ಕರ‍್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 7ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ.
ಹೊಳಲು ಗ್ರಾಪಂ ಉಪಾಧ್ಯಕ್ಷರಾಗಿ ಎಚ್.ಎಂ.ನಾರಾಯಣ ಆಯ್ಕೆ
13 ಜನ ಸದಸ್ಯ ಬಲದ ಗ್ರಾಪಂನಲ್ಲಿ ಈ ಹಿಂದೆ ಉಪಾಧ್ಯಕ್ಷರಾಗಿದ್ದ ಎಚ್.ಕೆ. ಜಯಪ್ರಕಾಶ್ (ಗೋಪಿ) ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಎಚ್.ಎಂ.ನಾರಾಯಣ ಹಾಗೂ ಸೌಭಾಗ್ಯ ನಾಮಪತ್ರ ಸಲ್ಲಿಸಿದ್ದರು. ನಾರಾಯಣ ಅವರಿಗೆ 7 ಮತ, ಸೌಭಾಗ್ಯರಿಗೆ 6 ಮತ ಲಭಿಸಿತು.
ಮುಖ್ಯಮಂತ್ರಿ ಸಿದ್ದರಾಮಯ್ಯರವರ 77ನೇ ಹುಟ್ಟುಹಬ್ಬದ ನಿಮಿತ್ತ ರೋಗಿಗಳಿಗೆ ಹಣ್ಣು ವಿತರಣೆ
ಸಿಎಂ ಸಿದ್ದರಾಮಯ್ಯ ಬಡವರು ಮತ್ತು ದೀನ ದಲಿತರ ಪರವಾದ ವ್ಯಕ್ತಿ. 40 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಕಳಂಕ ರಹಿತ ಆಡಳಿತ ನೀಡಿದ್ದಾರೆ. ಗ್ಯಾರಂಟಿ ಯೋಜನೆ ಅನುಷ್ಟಾನಕ್ಕೆ ತಂದು ಬಡವರ ಬದುಕಿಗೆ ಆಸರೆಯಾಗಿದ್ದಾರೆ. ಸಿದ್ದರಾಮಯ್ಯ ದೇಶದ ಪ್ರಧಾನಿಯಾಗಬೇಕೆಂಬ ಬಯಕೆ ನಮ್ಮದಾಗಿದೆ.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 682
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved