ಪಕ್ಷಾತೀತವಾಗಿ ಒಗ್ಗೂಡಿ ಹೋರಾಟ ನಡೆಸಿ: ಎಸ್.ಸಚ್ಚಿದಾನಂದಕಂದಾಯ ಇಲಾಖೆಯಿಂದ ಜಮೀನುಗಳಿಗೆ ಸಮಸ್ಯೆಗಳಾಗಿದ್ದರೆ ಸಂಬಂಧಿಸಿದ ರೈತರು ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಸೀಲ್ದಾರ್ ಕೋರ್ಟ್ ಅಥವಾ ಸಾಮಾನ್ಯ ನ್ಯಾಯಾಲಯಕ್ಕೆ ಹೋಗಬಹುದು. ಆದರೆ, ರೈತರ ಜಮೀನಿನ ಆರ್‌ಟಿಸಿಯಲ್ಲಿ ವಕ್ಫ್ ಬೋರ್ಡ್ ಹೆಸರು ನಮೂದಾಗಿ ಸಮಸ್ಯೆಯಾದರೆ ವಕ್ಫ್ ನ್ಯಾಯ ಮಂಡಳಿಗೇ ಹೋಗಬೇಕು. ಇದು ದೇಶದಲ್ಲಿ ಎಲ್ಲೂ ಇಲ್ಲದ ಕಾನೂನಾಗಿದೆ.