• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ.೯-೧೦ರಂದು ಹಳಗನ್ನಡ ಕಾವ್ಯ ಕಮ್ಮಟ ಕಾರ್ಯಕ್ರಮ
ನ.೯ರಂದು ಬೆಳಗ್ಗೆ ೧೦.೩೦ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯವನ್ನು ಕನಕಪುರ ದೇಗುಲ ಮಠದ ಶ್ರೀ ಚನ್ನಬಸವಸ್ವಾಮೀಜಿ ಉದ್ಘಾಟಿಸುವರು. ಗವಿಮಠದ ಶ್ರೀ ಷಡಕ್ಷರಿ ಸ್ವಾಮೀಜಿ, ಧನಗೂರು ಮಠದ ಶ್ರೀಮುಮ್ಮಡಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ವಹಿಸುವರು.
ವಕ್ಫ್ ಹೆಸರಿನಲ್ಲಿ ರೈತರ ಜಮೀನುಗಳ ಕಬಳಿಕೆ: ವಿಪಕ್ಷ ನಾಯಕ ಆರ್.ಅಶೋಕ್
ರಾಜ್ಯದಲ್ಲಿ ಲಕ್ಷಾಂತರ ಎಕರೆ ಜಮೀನುಗಳನ್ನು ವಕ್ಫ್ ಖಾತೆಗೆ ವರ್ಗಾವಣೆ ಮಾಡಿರುವ ಸಿದ್ದರಾಮಯ್ಯ ಸರ್ಕಾರದ ಕ್ರಮವನ್ನು ಖಂಡಿಸಿದ ಅವರು, ಮಂಡ್ಯ ಜಿಲ್ಲೆಯ ನಾಗಮಂಗಲ, ಶ್ರೀರಂಗಪಟ್ಟಣದಲ್ಲಿ ಕಳೆದ ೫೦-೬೦ ವರ್ಷಗಳಿಂದ ಇರುವ ಸರ್ಕಾರಿ ಶಾಲೆಗಳು ಇದೀಗ ೨೦೧೪ರಲ್ಲಿ ಖಬರಸ್ತಾನ್‌ ಎಂದು ನಮೂದಿಸಲಾಗಿದೆ.
ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಆಯ್ಕೆ
ಅ.೧೦ರಂದು ಶಿವಮೊಗ್ಗದಲ್ಲಿ ವರ್ಷಿಣಿ ಯೋಗ ಶಿಕ್ಷಣ-ಸಾಂಸ್ಕೃತಿಕ ಹಾಗೂ ಕ್ರೀಡಾ ಟ್ರಸ್ಟ್ ನಡೆಸಿದ ೭ನೇ ವರ್ಷದ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗಿಯಾಗಿ ವಿವಿಧ ಬಹುಮಾನಗಳಲ್ಲಿ ಪಡೆದು ಥೈಲಾಂಡ್‌ನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ನ.೧೦ರಂದು ಹಲ್ಲೇಗೆರೆಯಲ್ಲಿ ಶಿವಾರಾಧನಾ ಶರಣ ಸಮ್ಮೇಳನ
ರಾಜ್ಯ ಪ್ರಶಸ್ತಿ ಪುರಸ್ಕೃತ ಭೈರಮಂಗಲ ರಾಮೇಗೌಡ ಅವರನ್ನು ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ ಅಭಿನಂದಿಸುವರು. ಗಾಯಕ ಪುತ್ತೂರು ನರಸಿಂಹನಾಯಕ ಅವರು ತತ್ವಪದ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸುವರು.
ತಂಬೂರಿ ಗುರುಬಸವಯ್ಯ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ: ಅಭಿನಂದನೆ
90 ವರ್ಷದ ಗುರುಬಸವಯ್ಯ ಅವರು ನೀಲಗಾರರ ಪರಂಪರೆಯಿಂದ ಬಂದ ಅಪ್ಪಟ ದೇಶಿ ಜಾನಪದ ಕಲಾವಿದ. ಶಿಕ್ಷಣ ಇಲ್ಲದಿದ್ದರೂ ಮಂಟೆಸ್ವಾಮಿ ಮಹಾಕಾವ್ಯ, ಬಸವಣ್ಣನ ವಚನ, ಗಣಪತ್ ರಾಜನ ಕಥೆ, ಚನ್ನಿಗರಾಮ ಕಥೆ, ಮಹದೇಶ್ವರರ ಕಥೆಗಳನ್ನು ತಂಬೂರಿ ಬಾರಿಸುತ್ತಾ ನಿರಂತರವಾಗಿ ಜಾನಪದ ದಾಟಿಯಲ್ಲಿ ಹಾಡುವುದು ವಿಶೇಷ.
ಡಾ.ಸರೋಜಿನಿ ಮಹಿಷಿ ವರದಿ ಯಥಾವತ್‌ ಜಾರಿಗಾಗಿ ಕೆ.ಎಂ.ಶಿವಪ್ಪ ಒತ್ತಾಯ
ಭಾಷಾವಾರು ಪ್ರಾಂತ್ಯ ರಚನೆ ಆಧಾರದ ಮೇಲೆ ಕರ್ನಾಟಕ ರಾಜ್ಯ ಅಸ್ತಿತ್ವಕ್ಕೆ ಬಂದಿದೆ. ಕನ್ನಡ ಭಾಷಿಕ ಕುಲದ ಹಿತರಕ್ಷಣೆ ಕರ್ನಾಟಕ ಸರ್ಕಾರದ ಜವಾಬ್ದಾರಿ. ಆದರೆ, ಆಳುವ ಸರ್ಕಾರಗಳ ದೂರದೃಷ್ಟಿಯ ಕೊರತೆಯಿಂದ ಕನ್ನಡಿಗರು ಕನ್ನಡ ನಾಡಿನಲ್ಲಿಯೇ ಅನ್ಯಾಯ ಆಕ್ರಮಣಕ್ಕೆ ಒಳಗಾಗಿದ್ದಾರೆ.
100 ಮೀಟರ್ ಓಟ, ಉದ್ದ ಜಿಗಿತ: ಮಹಮ್ಮದ್ ಸಾಹಿದ್ ರಾಜ್ಯ ಮಟ್ಟಕ್ಕೆ ಆಯ್ಕೆ
ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಜೆ.ಜೆ.ಪಬ್ಲಿಕ್ ಶಾಲೆ ವಿದ್ಯಾರ್ಥಿ ಮಹಮ್ಮದ್ ಸಾಹಿದ್ 100 ಮೀಟರ್ ಓಟ ಮತ್ತು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಹಂಚಿಕೆ ಮಾಡಿದ್ದ ನಿವೇಶನ ಬೇರೆಯವರ ಹೆಸರಿಗೆ ಖಾತೆ: ನಿವಾಸಿಗಳ ಪ್ರತಿಭಟನೆ
1995ರಲ್ಲಿ ಕೆ.ಎಸ್.ಪುಟ್ಟಣ್ಣಯ್ಯ ಶಾಸಕರಾಗಿದ್ದ ವೇಳೆ ಚಂದ್ರೆ ಬಡಾವಣೆಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಿದ್ದರು. ಈ ವೇಳೆ ವಿರಾಜ್, ರೂಪಶ್ರೀ, ಸರ್ಧಾರ್, ನೋಕಿಫರ್ಮಿನ್, ಆಶೀಫ್ ಹಾಗೂ ಹೇಮಲತಾ ಅವರಿಗೂ ಸಹ ನಿವೇಶನ ಹಂಚಿಕೆ ಮಾಡಿದ್ದಾರೆ. ಈ ನಿವೇಶನಗಳಿಗೆ ಪುರಸಭೆಯಿಂದ ಇ-ಸ್ವತ್ತು ಸಹ ಮಾಡಿದ್ದಾರೆ.
ಅರ್ಜುನಪುರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಅಸ್ತಿತ್ವಕ್ಕೆ: ಎನ್.ಆರ್.ಪ್ರಸನ್ನ
ಕ್ರೀಡಾ ಚಟುವಟಿಕೆ ಮಾತ್ರವಲ್ಲದೆ ಶೈಕ್ಷಣಿಕ, ಆರೋಗ್ಯ, ಸಾಂಸ್ಕೃತಿಕ ಮತ್ತು ಸಮಾಜ ಸೇವಾ ಕಾರ್ಯಗಳಿಗೆ ಒತ್ತು ನೀಡುವುದು, ಮದ್ದೂರು ತಾಲೂಕಿನ ಎಲ್ಲಾ ಕ್ರೀಡಾಪಟುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಕ್ರೀಡೆ ಕುರಿತು ಉಚಿತವಾಗಿ ತರಬೇತಿ ನೀಡಲಾಗುವುದು.
ತೆಂಡೇಕೆರೆ ಗ್ರಾಪಂ ಪ್ರಭಾರ ಅಧ್ಯಕ್ಷೆ ನಾಗರತ್ನಮ್ಮ ಅಧಿಕಾರ ಸ್ವೀಕಾರ
ತೆಂಡೇಕೆರೆ ಗ್ರಾಮ ಪಂಚಾಯ್ತಿಯ ಹಿಂದಿನ ಅಧ್ಯಕ್ಷ ಶ್ರೀನಿವಾಸ್ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ಸ್ಥಾನಕ್ಕೆ ಚುನಾವಣೆ ನಿಗಧಿಯಾಗದ ಕಾರಣ ಉಪಾಧ್ಯಕ್ಷರಾಗಿದ್ದ ನಾಗರತ್ನಮ್ಮ ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 810
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved