ರೋಟರಿ ಅನುಷ್ಠಾನವನ್ನು ಸಾರ್ಥಕ ಪಡಿಸಿಕೊಳ್ಳಿ: ರಮೇಶ ಬಂಡಿಸಿದ್ದೇಗೌಡಪ್ರತಿಭಾ ಪುರಸ್ಕಾರ, ಆರೋಗ್ಯ ಶಿಬಿರ, ಪರಿಸರ ಕಾಳಜಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಕಾರದ ನೀಡಿ ಹೆಣ್ಣು ಭ್ರೂಣಹತ್ಯೆ, ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಸೇರಿದಂತೆ ಹಲವು ಸಾಮಾಜಿಕ ಪಿಡುಗುಗಳ ವಿರುದ್ಧ ಜನರಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು.