ಸಕ್ಕರೆ ನಾಡಿನಲ್ಲಿ ಮೈತ್ರಿ ಪಡೆಯಿಂದ ಮೈಸೂರು ಚಲೋ ಪಾದಯಾತ್ರೆರುದ್ರಾಕ್ಷಿ ಪುರ ಗೇಟ್, ಸೋಮನಹಳ್ಳಿ ಗ್ರಾಮಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಕಾರ್ಯಕರ್ತರು ಪಕ್ಷ ನಾಯಕರು ಮತ್ತು ಪಾದಯಾತ್ರೆಯಲ್ಲಿ ಆಗಮಿಸಿದ ಮೈತ್ರಿ ಕಾರ್ಯಕರ್ತರಿಗೆ ಪುಷ್ಪವೃಷ್ಠಿಗರೆದು ಸ್ವಾಗತಿಸಿದರು. ಅಲ್ಲಲ್ಲಿ ಬೃಹತ್ ಗಾತ್ರದ ಹೂವು, ಹಣ್ಣಿನ ಹಾರ ಹಾಕಿ ಮೆಚ್ಚಿನ ನಾಯಕರನ್ನು ಅಭಿನಂದಿಸಿದರು.