ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಎಂ.ಪುಟ್ಟಸ್ವಾಮಿಗೌಡರಿಗೆ ಬೀಳ್ಕೊಡುಗೆಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಎಂ.ಪುಟ್ಟಸ್ವಾಮಿಗೌಡ ಹಾಗೂ ಧರ್ಮಪತ್ನಿ ಡಿ.ಬಿ.ಮಂಜುಳಾ ಅವರಿಗೆ ಭಾರತೀ ಎಜುಕೇಷನ್ ಟ್ರಸ್ಟ್‌ನ ಆಡಳಿತ ಮಂಡಳಿ, ಕಾಲೇಜು ಅಧ್ಯಾಪಕರ ಸಂಘ, ಮಾನವಿಕ ವೇದಿಕೆ, ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ಮತ್ತು ಎಲ್ಲಾ ಅಂಗಸಂಸ್ಥೆಯ ಅಧ್ಯಾಪಕರು-ಅಧ್ಯಾಪಕೇತರರು, ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.