ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಮನವಿಸೂಕ್ಷ್ಮತೆಯಿಂದ ಆಲೋಚಿಸಿ ಮಕ್ಕಳ ಪ್ರಕರಣಗಳನ್ನು ಬಗೆಹರಿಸಬೇಕು. ಪ್ರಕರಣಗಳನ್ನು ಇತ್ಯರ್ಥಗೊಳಿಸುವ ವೇಳೆ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಫೋಕ್ಸೋ ಕಾಯಿದೆ, ಬಾಲ್ಯ ವಿವಾಹ ಹಾಗೂ ಭ್ರೂಣಹತ್ಯೆ ತಡೆಯುವಲ್ಲಿ ಹೆಚ್ಚು ಕಾಳಜಿ ವಹಿಸಬೇಕು.