ಕಾವೇರಿ ಮಾತೆಗೆ ಪೂಜೆ ಸಲ್ಲಿಸದ ಮುಖ್ಯಮಂತ್ರಿ ಸಿದ್ದರಾಮಯ್ಯಬಾಗಿನ ಸಮರ್ಪಿಸಿದ ಬಳಿಕ ಸಿಎಂ ಸಿದ್ದರಾಮಯ್ಯನವರು ಮೆಟ್ಟಿಲುಗಳನ್ನು ಇಳಿಯಲಾಗದ ಕಾರಣ ಮತ್ತೆ ವಿಶೇಷ ವಾಹನವೇರಿದರು. ಅವರನ್ನು ಸಚಿವರು, ಶಾಸಕರು ಹಿಂಬಾಲಿಸಿದರು. ಆದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಸಕರಾದ ಡಿ.ಕೆ.ಶಿವಕುಮಾರ್, ದಿನೇಶ್‌ಗೂಳಿಗೌಡ ಅವರು ಮೆಟ್ಟಿಲುಗಳ ಮೂಲಕ ಇಳಿದು ಬಂದು ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದರು.