• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಕ್ಷಿಗಳಿಗೆ ಆಶ್ರಯವಾಗಿದ್ದ ಮರಗಳ ಮಾರಣಹೋಮ
ನೂರಡಿ ರಸ್ತೆಯ ಎರಡೂ ಬದಿಯಲ್ಲಿ ಬೆಳೆದು ನಿಂತಿರುವ ಮರಗಳು ನೂರಾರು ಪಕ್ಷಿಗಳಿಗೆ ಆಶ್ರಯ ತಾಣವಾಗಿದ್ದವು. ಬೇಸಿಗೆಯಲ್ಲಿ ಜನರಿಗೆ ನೆರಳನ್ನು ನೀಡುತ್ತಿದ್ದವು. ಅಂತಹ ಮರಗಳನ್ನು ಮನಸೋಇಚ್ಛೆ ಕಡಿದುಹಾಕಿರುವುದರಿಂದ ನೂರಾರು ಪಕ್ಷಿಗಳು ನಿರಾಶ್ರಿತವಾಗುವಂತಾಗಿವೆ. ಆಶ್ರಯಕ್ಕಾಗಿ ಅವು ಬೇರೆಡೆ ವಲಸೆ ಹೋಗುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ.
ವಿದ್ಯಾ ಗಣಪತಿ ವಿಸರ್ಜನಾ ಕಾರ್ಯಕ್ರಮ ಸಂಪನ್ನ
ಪಟ್ಟಣ ಸೇರಿದಂತೆ ತಾಲೂಕು ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಹಸ್ರಾರು ಮಂದಿ ಭಕ್ತರು ಗಣೇಶ ಮೂರ್ತಿಯ ಮೆರವಣಿಗೆ, ತೆಪ್ಪೋತ್ಸವ ಹಾಗೂ ವಿಸರ್ಜನಾ ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯರಾದರು.
ವಸತಿ ವ್ಯವಸ್ಥೆಯಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ: ಶಾಸಕ ಪಿ.ರವಿಕುಮಾರ್ ಸೂಚನೆ
ವಸತಿ ಸಮಿತಿಗೆ ಎರಡು ಕೋಟಿ ರು. ಬಜೆಟ್ ನೀಡಿದ್ದು, ಇನ್ನೂ ಹೆಚ್ಚಿನ ಹಣದ ಅವಶ್ಯಕತೆ ಇದ್ದಲ್ಲಿ ಉಸ್ತುವಾರಿ ಸಚಿವರು ಮತ್ತು ಸ್ವಾಗತ ಸಮಿತಿಯೊಂದಿಗೆ ಚರ್ಚಿಸಿ ಹೆಚ್ಚಿನ ಅನುದಾನ ಬಿಡುಗಡೆಗೆ ಪ್ರಯತ್ನ ಮಾಡಲಾಗುವುದು.
ಎಚ್‌.ಡಿ.ದೇವೇಗೌಡರು ರೈತರ ಪ್ರಧಾನಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್
ದೇವೇಗೌಡರು ಪ್ರಧಾನಮಂತ್ರಿಯಾಗಿದ್ದ ಸಮಯದಲ್ಲಿ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ಅವರೊಬ್ಬ ಭಾರತದ ಸುಪುತ್ರ. ರೈತಪರ ಕಾಳಜಿ ಇರುವ ಒಳ್ಳೆಯ ಮನಸ್ಸಿರುವ ಶ್ರೇಷ್ಠ ವ್ಯಕ್ತಿ. ನಾನು ವಿದ್ಯಾರ್ಥಿ ದಿಸೆಯಿಂದಲೂ ಇವರ ಹೋರಾಟದ ಬಗ್ಗೆ ಕೇಳಿದ್ದೇನೆ. ಇಳಿ ವಯಸ್ಸಿನಲ್ಲೂ ರೈತರ ಪರವಾಗಿ ಇಂದಿಗೂ ಸಂಸತ್‌ನಲ್ಲಿ ದನಿ ಎತ್ತುತ್ತಿರುವುದು ಸಾಮಾಜಿಕ ಕಳಕಳಿ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ.
ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆಯಲ್ಲಿ ದರಕಾಸು ಸಮಿತಿ ಸಭೆ
ನಾನು ಶಾಸಕನಾದ ನಂತರ ದರಕಾಸು ಸಮಿತಿ ಎರಡನೇ ಸಭೆ ನಡೆಸಲಾಗಿದೆ. ಬಗರ್ ಹುಕುಂ ಸಾಗುವಳಿ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹೊಸ ಆಪ್ ಬಿಡುಗಡೆ ಮಾಡಿದ್ದು ಎಲ್ಲವೂ ಡಿಜಿಟಲೀಕರಣವಾಗಿದೆ.
ಸತತ ಮಳೆ: ಚೌಡೇನಹಳ್ಳಿ ಗ್ರಾಪಂ ಕಚೇರಿಗೆ ಬಂದ್‌..!
ಚೌಡೇನಹಳ್ಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಈ ಹಳ್ಳಕ್ಕೆ ಸೇತುವೆ ನಿರ್ಮಿಸಲಾಗಿದೆ. ಸತತ ಮಳೆಯಿಂದ ಕಿಕ್ಕೇರಿಯ ಅಮಾನಿಕೆರೆ ಭರ್ತಿಯಾಗಿ ಕೆರೆ ಕೋಡಿ ಮೂಲಕ ಹೆಚ್ಚುವರಿ ನೀರು ಈ ಹಳ್ಳದ ಮೂಲಕ ಹರಿದು ಹೋಗುತ್ತಿದೆ. ಇದೀಗ ಹಳ್ಳದ ಸೇತುವೆ ಕೊಚ್ಚಿ ಹೋಗಿರುವ ಕಾರಣ ಗ್ರಾಮದ ಸಂಪರ್ಕ ಬಂದ್ ಆಗಿದೆ. ರೈತಾಪಿ ಜನ ಪರದಾಡುತ್ತಿದ್ದಾರೆ.
ಮಿತ ಆಹಾರ ಸೇವನೆ, ವ್ಯಾಯಾಮದಿಂದ ಆರೋಗ್ಯ ವೃದ್ಧಿ: ಡಾ.ಗುಲ್ಜರ್
ಮನುಷ್ಯ ಆರೋಗ್ಯದ ಬಗ್ಗೆ ನಿರ್ಲಕ್ಷಿಸಬಾರದು. ನನಗೆ ಸ್ವಲ್ಪ ಎದೆ ಉರಿ ಬರುತ್ತದೆ ಮತ್ತು ನೋವು ಇದೆ. ಇದು ಗ್ಯಾಸ್ ಟ್ರಬಲ್ ಎಂದು ಸುಮ್ಮನಿರುವುದು ಸೂಕ್ತವಲ್ಲ. ಸಮಯಕ್ಕೆ ಸರಿಯಾಗಿ ನಿಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ಮಾತ್ರ ಮುಂದಿನ ಜೀವನ ಸುಖಕರವಾಗಿರುತ್ತದೆ. ಮುಂದೆ ಆಗುವ ಅನಾಹುತವನ್ನು ತಪ್ಪಿಸಬಹುದು.
ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮರ ಶೌರ್ಯ ಹೆಣ್ಣು ಮಕ್ಕಳಿಗೆ ಪ್ರೇರಕ ಶಕ್ತಿ: ತ್ರಿವೇಣಿ
ಚೆನ್ನಮ್ಮ ಬ್ರಿಟಿಷರನ್ನು ಆರಂಭದಲ್ಲಿಯೇ ಭಾರತ ಬಿಟ್ಟು ಓಡಿಸಲು ಸ್ವಾತಂತ್ರ್ಯ ಸಂಗ್ರಾಮದ ಕಿಚ್ಚು ಹಬ್ಬಿಸಿದರು. ಅಂದಿನ ನಮ್ಮಲ್ಲಿನ ಒಡಕು, ಸ್ವಾರ್ಥ, ಅಧಿಕಾರದ ಆಸೆಗೆ ಚೆನ್ನಮ್ಮ ಬಲಿಪಶುವಾಗಿ ನಾಡಿಗಾಗಿ ಪ್ರಾಣತೆತ್ತ ಧೀಮಂತೆಯಾದರು.
ರಾಸುಗಳಿಗೆ ಸಕಾಲದಲ್ಲಿ ಲಸಿಕೆ ಹಾಕಿಸಿ ರಕ್ಷಿಸಿ: ಶಾಸಕ ಕೆ.ಎಂ.ಉದಯ್
ಇತ್ತೀಚೆಗೆ ರಾಸುಗಳಲ್ಲಿ ಕಂಡು ಬರುತ್ತಿರುವ ರೋಗರುಜಿನಗಳಿಂದ ಆರೈಕೆ ಮಾಡಬೇಕು. ಹೖನೋದ್ಯಮವನ್ನೇ ಉಪಕಸುಬಾಗಿ ಮಾಡಿಕೊಂಡಿರುವ ರೈತ ಕುಟುಂಬಗಳು ರಾಸುಗಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.
ಚುಂಚಶ್ರೀ ಸಮ್ಮುಖದಲ್ಲೇ ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆ
ನಾಗಮಂಗಲ ಪಟ್ಟಣದ ಐತಿಹಾಸಿಕ ಶ್ರೀಕೋಟೆ ವಿದ್ಯಾಗಣಪತಿ ವಿಸರ್ಜನೆಗೂ ಮುನ್ನ ಶುಕ್ರವಾರ ಪಟ್ಟಣದಲ್ಲಿ ನಡೆದ ಭವ್ಯ ಮೆರವಣಿಗೆಯಲ್ಲಿ ಸಾಗರೋಪಾದಿಯಲ್ಲಿ ಸಹಸ್ರಾರು ಮಂದಿ ಹಿಂದೂ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸಾಕ್ಷಿಯಾಗುವ ಮೂಲಕ ಘತವೈಭವ ಮರುಕಳಿಸುವಂತೆ ಮಾಡಿದರು.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 811
  • next >
Top Stories
ಇನ್ನು ಭಾರತದಲ್ಲಿಯೇ ಯುದ್ಧ ವಿಮಾನಕ್ಕೆ ಎಂಜಿನ್‌ ತಯಾರಿ
ಕೇರಳ ಯುವ ಕಾಂಗ್ರೆಸ್‌ ಅಧ್ಯಕ್ಷನ ಬಗ್ಗೆ ರಿನಿ ಬಳಿಕ ಹನಿ ಆರೋಪ
ಇಷ್ಟವಿಲ್ಲದಿದ್ರೆ ತೈಲ ಖರೀದಿಸಬೇಡಿ : ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved