• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಸಮುದಾಯದ ಏಳಿಗೆಗೆ ಒಗ್ಗಟ್ಟು ಅಗತ್ಯ: ಶ್ರೀರೇಣುಕಾ ಶಿವಾಚಾರ್ಯಸ್ವಾಮಿ
ಮನುಷ್ಯನ ಜೀವ ಅತ್ಯಮೂಲ್ಯ. ಇರುವಷ್ಟು ದಿನ ಸಮಾಜದ ಒಳಿತಿಗೆ, ಏಳ್ಗೆಗೆ ದುಡಿಯುವ ಮನಸ್ಸುಗಳಿಗೆ ಬೆಂಬಲವಾಗಿ ನಿಲ್ಲಬೇಕು. ಯೋಜನೆಗಳ ಸಮುದಾಯಕ್ಕೆ ಬರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ನೂರಾರು ವರ್ಷಗಳ ಇತಿಹಾಸವಿರುವ ವೀರಶೈವ ಲಿಂಗಾಯತ ಸಮುದಾಯವು ಬಸವಾದಿ ಶರಣರ ತತ್ವ, ಸಿದ್ಧಾಂತದ ಅಡಿಯಲ್ಲಿ ಸಾಗುತ್ತಿದೆ.
ಶ್ರೀ ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ವಿಶೇಷ ಪೂಜೆ, ಕರಗ ಮಹೋತ್ಸವ
ಇತಿಹಾಸ ಪ್ರಸಿದ್ಧ ಶ್ರೀದೇವಿರಮ್ಮಣ್ಣಿ ಕೆರೆಯಲ್ಲಿ ಕರಗವನ್ನು ಸ್ಥಾಪಿಸಿ ಬಾಲಕಿಯರ ತಲೆ ಮೇಲೆ ಕರಗ ಹೊರಿಸಿ ನಡೆ ಮುಡಿಯೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮಂಗಳವಾದ್ಯ ಹಾಗೂ ಜಾನಪದ ಕಲಾ ತಂಡಗಳ ವೈಭವದ ಮೆರವಣಿಗೆಯೊಂದಿಗೆ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಶ್ರೀರಾಮ ಮಂದಿರದ ಆವರಣಕ್ಕೆ ಕರಗದ ಕಳಸವನ್ನು ತಂದು ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಲಾಯಿತು.
ವಿಪತ್ತು ನಿರ್ವಹಣೆಗೆ ಜಿಲ್ಲೆಗೆ 20 ಕೋಟಿ ರು. ಮಂಜೂರು: ಕೃಷ್ಣಭೈರೇಗೌಡ
ಮಂಡ್ಯ ಜಿಲ್ಲೆಗೂ ಸಹ 20 ಕೋಟಿ ರು. ಹಣ ನೀಡಲಾಗಿದೆ. ಎಲ್ಲಾ ತಾಲೂಕುಗಳಿಗೆ 25 ಲಕ್ಷ ರು. ನೀಡಲಾಗಿದೆ. ಸಣ್ಣ ಪುಟ್ಟ ತೊಂದರೆಯಾದಾಗ ರಾಜ್ಯ ಸರ್ಕಾರ ನಿಭಾಯಿಸುತ್ತದೆ. ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಹಾನಿ ಆದಾಗ ಮಾತ್ರ ಎನ್‌ಡಿಆರ್ ಎಫ್ ತಂಡಕ್ಕೆ ಆಹ್ವಾನ ನೀಡಬೇಕಿದೆ.
ಮಂಡ್ಯ ಜಿಲ್ಲೆಯಲ್ಲಿ ಶೀಘ್ರ ಶಾಶ್ವತ ಜೆಡಿಎಸ್ ಪಕ್ಷ ಕಚೇರಿ ಪ್ರಾರಂಭ : ನಿಖಿಲ್ ಕುಮಾರಸ್ವಾಮಿ
ಕುಮಾರಣ್ಣ ಯಾವತ್ತು ಸ್ಪರ್ಧೆ ಬಗ್ಗೆ ಗೊತ್ತಾಗುತ್ತಿದ್ದಂತೆ ಆಗ ಬದಲಾವಣೆ ಆಯ್ತು. ನನ್ನ ಚುನಾವಣೆ ಸೋಲು ಮರೆಯಲು ಎಂದಿಗೂ ಸಾಧ್ಯವಿಲ್ಲ. ಭಗವಂತನ ಆಶೀರ್ವಾದ ಕುಮಾರಣ್ಣ ಕೇಂದ್ರ ಸಚಿವರಾಗಿದ್ದಾರೆ. ಕುಮಾರಣ್ಣ ಅವರಿಗೆ ಪ್ರಧಾನಿ ಮೋದಿ ಸಚಿವ ಸ್ಥಾನ ನೀಡಿ ಗೌರವ ಕೊಟ್ಟಿದ್ದಾರೆ.
ಸರ್ಕಾರದ ಮಹತ್ವದ ಯೋಜನೆ ಡಿಸ್ನಿಲ್ಯಾಂಡ್ ಯೋಜನೆಗೆ ಕಾನೂನು ಕಂಟಕ..!
ಗೆಜೆಟ್ ನೋಟಿಫಿಕೇಷನ್‌ನಂತೆ ಗಣಿಗಾರಿಕೆ, ಕೈಗಾರಿಕೆ, ಕಿರು ಜಲವಿದ್ಯುತ್ ಯೋಜನೆ, ಕೋಳಿ ಫಾರಂ, ಇಟ್ಟಿಗೆ ಕಾರ್ಖಾನೆ, ಸಾಮಿಲ್‌ಗಳನ್ನು ನಡೆಸುವ ಬಗ್ಗೆ ನಿಷೇಧವಿದ್ದರೂ ಕೂಡ ನಿಯಮಬಾಹೀರವಾಗಿ ಪರಿಸರ ಸೂಕ್ಷ್ಮವಲಯ ವಿರೋಧಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ. ಅಲ್ಲದೆ, ಹೋಟೆಲ್ ಮತ್ತು ರೆಸಾರ್ಟ್‌ಗಳು ಒಂದು ಕಿಮೀ ಸೂಕ್ಷ್ಮ ಪರಿಸರ ವ್ಯಾಪ್ತಿಯ ಹೊರಗಿರಬೇಕಿದ್ದರೂ ಇಚ್ಛಾನುಸಾರ ಅನುಮತಿ ನೀಡಲಾಗಿದೆ.
ಕೆಆರ್ ಎಸ್ ನಿಂದ ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ : ಅಪಾಯದ ಮಟ್ಟದಲ್ಲಿ ಕಾವೇರಿ ನದಿ

ಅಪಾಯದ ಮಟ್ಟದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನದಿ ನೀರಿನ ಪ್ರವಾಹದಿಂದ 200 ವರ್ಷಗಳ ಹಳೆಯದಾದ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ. 

ಚೆಲುವನಾರಾಯಣನಿಗೆ ವಜ್ರ ಖಚಿತ ಶ್ರೀಕೃಷ್ಣರಾಜ ಮುಡಿ ಕಿರೀಟಧಾರಣೆ
ಮೈಸೂರು ಅರಸರಾದ ಮುಮ್ಮಡಿ ಕೃಷ್ಣರಾಜ ಓಡೆಯರ್ ತಮ್ಮ ಮನೆದೇವರಾದ ಶ್ರೀಚೆಲುವನಾರಾಯಣ ಸ್ವಾಮಿಗೆ ಭಕ್ತಿಯಿಂದ ಅರ್ಪಿಸಿರುವ ಕೆಂಪು, ಬಿಳಿ ವಜ್ರದ ಪಚ್ಚೆಮಣಿಯ ಸಿಂಹಲಾಂಛನವುಳ್ಳ ಕೃಷ್ಣರಾಜಮುಡಿ ಮತ್ತು ಗಂಡು ಭೇರುಂಡ ಪದಕ ದರ್ಶನ ಭಕ್ತರಿಗೆ ಉಲ್ಲಾಸ ನೀಡಿತು.
ಅವಿಶ್ವಾಸಕ್ಕೆ ಸೋಲು: ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಬಿ.ಎಲ್ .ದೇವರಾಜು ಮುಂದುವರಿಕೆ
ಕಳೆದ ಚುನಾವಣೆಯಲ್ಲಿ ಅಧ್ಯಕ್ಷ ಬಿ.ಎಲ್.ದೇವರಾಜು ಸೇರಿದಂತೆ ಎಲ್ಲಾ 14 ಜನ ನಿರ್ದೇಶಕರು ಜೆಡಿಎಸ್ ನಿಂದ ಚುನಾಯಿತರಾಗಿದ್ದರು. ಬದಲಾದ ಕ್ಷೇತ್ರ ರಾಜಕಾರಣದಲ್ಲಿ ಬಿ.ಎಲ್.ದೇವರಾಜು ಜೆಡಿಎಸ್ ತ್ಯಜಿಸಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿದು ಪರಾಜಿತರಾಗಿದ್ದರು.
ಹಿರಿಯ ಪತ್ರಕರ್ತ ಬಿ.ಸಿ.ಮೋಹನ್‌ಕುಮಾರ್ ಅಂತ್ಯಕ್ರಿಯೆ
ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಶನಿವಾರ ಮಧ್ಯಾಹ್ನ ಸಂಘದ ಖಜಾಂಚಿಯೂ ಆಗಿದ್ದ ಪತ್ರಕರ್ತ ಬಿ.ಸಿ.ಮೋಹನ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೌನ ಆಚರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಂತ ಕೃಷಿ ಕೂಲಿಕಾರರಿಂದ ಪ್ರತಿಭಟನೆ
ವಾರದಲ್ಲಿ ಯಾವುದಾದರೂ ಒಂದು ದಿನ ರಜೆ ತೆಗೆದುಕೊಳ್ಳಬೇಕೆಂದು ಕಾಯ್ದೆ ನಿಯಮವಿದ್ದರೂ ಎಲ್ಲಾ ರಜಾ ದಿನಗಳಲ್ಲಿಯೂ ಕೆಲಸ ಕೊಡುವುದಿಲ್ಲ. ಗ್ರಾಮ ಕಾಯಕ ಮಿತ್ರರನ್ನು ಉದ್ಯೋಗ ಖಾತ್ರಿ ಕೆಲಸಕ್ಕೆ ಸಮರ್ಪಕವಾಗಿ ಬಳಸದೇ ಪಂಚಾಯ್ತಿ ಇತರೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಜೊತೆಗೆ 25 ದಿನದ ಕೆಲಸವನ್ನು ನೀಡದೆ ಕೂಲಿಕಾರರಿಗೆ ಸತಾಯಿಸುತ್ತಿದ್ದಾರೆ.
  • < previous
  • 1
  • ...
  • 426
  • 427
  • 428
  • 429
  • 430
  • 431
  • 432
  • 433
  • 434
  • ...
  • 681
  • next >
Top Stories
ಪೂರ್ವ ಮುಂಗಾರು ಮಳೆ ಅಬ್ಬರಕ್ಕೆ ಮತ್ತೆರಡು ಬಲಿ
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved