ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದುರ್ಬಳಕೆ: ಬಿಎಸ್‌ಪಿ ಪ್ರತಿಭಟನೆಪರಿಶಿಷ್ಟ ಜಾತಿ, ಪಂಗಡದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಬಿಇ, ಎಂಬಿಬಿಎಸ್, ಪಿಎಚ್‌ಡಿವರೆಗೆ ಗುಣಮಟ್ಟದ ಉಚಿತ ಶಿಕ್ಷಣ ನೀಡಬಹುದಿತ್ತು, ಲಕ್ಷಾಂತರ ಎಸ್‌ಸಿ, ಎಸ್‌ಟಿ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಸಿಕೊಡಬಹುದಿತ್ತು, ಭೂರಹಿತ ಎಸ್‌ಸಿ, ಎಸ್‌ಟಿ ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಒದಗಿಸಬಹುದಿತ್ತು.