ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆಭಕ್ತಾದಿಗಳು ತಮ್ಮ ಇಷ್ಟಾರ್ಥವನ್ನು ನೆರವೇರಿಸುವಂತೆ ಲಕ್ಷ್ಮಿ ದೇವಿಯಲ್ಲಿ ಪ್ರಾರ್ಥಿಸಿ, ತಮ್ಮ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸುವಂತೆ ಹರಕೆ ಹೊತ್ತು ತಂದಿದ್ದ ತೆಂಗಿನಕಾಯಿಯನ್ನು ಹೋಮದ ಕೊಂಡಕ್ಕೆ ಹಾಕಿ, ಬೆಲ್ಲದ ದೀಪದಾರತಿಯನ್ನು ಎತ್ತಿ, ಲಕ್ಷ್ಮೀನಾರಾಯಣ ಸ್ವಾಮಿ ಶ್ಲೋಕದ ಜೊತೆ ಶಿರಡಿ ಸಾಯಿಬಾಬಾ ದೇವರ ಭಜನೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.