• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣ ಗೋದಾಮು ಕಟ್ಟಡ ಉದ್ಘಾಟಿಸಿದ ಶಾಸಕ ರಮೇಶ ಬಂಡಿಸಿದ್ದೇಗೌಡ
ರೈತರ ಬೆಳೆಗಳಿಗೆ ಅಗತ್ಯವಾಗಿ ಬೇಕಾಗಿರುವ ಗೊಬ್ಬರ ಸೇರಿದಂತೆ ಇತರೆ ಪರಿಕರಗಳ ಸಂಗ್ರಹಣಗೆ ಈ ಗೋದಾಮು ಅಗತ್ಯವಾಗಿದೆ. ಇದರಿಂದ ಸಹಕಾರ ಸಂಘಕ್ಕೂ ಆದಾಯ ಬರುತ್ತದೆ. ಸಂಘದ ಸದಸ್ಯರು ಇದನ್ನು ಸದುಪಯೋಗ ಪಡಿಸಿಕೊಂಡು ಸಂಘವನ್ನ ಅಭಿವೃದ್ಧಿಪಥದೊಂದಿಗೆ ಉನ್ನತ ಮಟ್ಟಕ್ಕೆ ತೆಗೆದುಕೊಂಡ ಹೋಗಬಹುದು.
‘ಸಾಹಿತ್ಯೇತರರು ಸಮ್ಮೇಳನಾಧ್ಯಕ್ಷರಾದರೆ ಸಮ್ಮೇಳನಕ್ಕೇ ಅವಮಾನ’
ಸಾಹಿತ್ಯವೆಂದರೆ ಅರಿವು, ಜ್ಞಾನ ಅಷ್ಟೇ ಅಲ್ಲದೇ ಬದುಕು ಕೂಡ ಹೌದು. ಸಾಹಿತ್ಯಕ್ಕೆ ಇರುವ ಸರಳತೆಯಿಂದ ಶ್ರೇಷ್ಠತೆಯನ್ನು ಗುರುತಿಸುವ ಕೆಲಸ ಆಗಬೇಕು. ಭಾಷೆಯ ಮೇಲೆ ಹಿಡಿತವನಿಟ್ಟುಕೊಂಡು ಹೊಸ ರೂಪ, ಶಕ್ತಿ ತುಂಬುವ ಸಾಮರ್ಥ್ಯವಿರುವುದು ಸಾಹಿತಿಗಳಿಗೆ ಮಾತ್ರ. ಇದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು.
ಉಪವಿಭಾಗೀಯ ಆಸ್ಪತ್ರೆಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ 1.30 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಎಲೆಕೆರೆ ಚಂದ್ರಶೇಖರ್ ಭೂಮಿ ಪೂಜೆ ನೆರವೇರಿಸಿದ್ದು, ಮುಂದಿನ ದಿನಗಳಲ್ಲಿ ಆಸ್ಪತ್ರೆ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ.
ಪ್ರತಿ ಶುಕ್ರವಾರ ಎಸಿ ನ್ಯಾಯಾಲಯದಲ್ಲಿ ಪ್ರಕರಣಗಳ ಇತ್ಯರ್ಥ: ಕೆ.ಆರ್.ಶ್ರೀನಿವಾಸ್
ಪ್ರಾಮಾಣಿಕ ಸೇವೆ ಮತ್ತು ಸ್ವಚ್ಛ ಆಡಳಿತ ನನ್ನ ಗುರಿ. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ನಿಲ್ಲಬೇಕು. ನನ್ನ ನಡೆ ಜನರ ಬಳಿಗೆ. ಇದಕ್ಕಾಗಿ ಕಂದಾಯ ಇಲಾಖೆಯಲ್ಲಿನ ಎಲ್ಲಾ ಸಿಬ್ಬಂದಿಯನ್ನು ಸಜ್ಜುಗೊಳಿಸಿ ಕಡತ ವಿಲೇವಾರಿ ಕಾರ್ಯ ನಡೆಸಲಾಗುತ್ತಿದೆ.
ಭಾರೀ ಮಳೆ ಮನೆಗೋಡೆ ಕುಸಿತ; ದೇಗುಲಕ್ಕೆ ನುಗ್ಗಿದ ನೀರು
ಮಳವಳ್ಳಿ ಪಟ್ಟಣದ ಹೊರಕೋಟೆ ಬಳಿಯ ಭಾಗ್ಯಮ್ಮ, ಸರೋಜಮ್ಮ, ಶಿವಕುಮಾರ್ ಅವರ ಮನೆ ಸಂಪೂರ್ಣ ಕುಸಿದುಬಿದ್ದಿದೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಸರೋಜಮ್ಮ ಮಾತನಾಡಿ, ಕೂಲಿ ಮಾಡಿ ಜೀವನ ಸಾಗಿಸುವ ನಮಗೆ ಭಾರೀ ಮಳೆಯಿಂದ ಮನೆ ಕುಸಿದು ಬಿದ್ದಿರುವುದು ದಾರಿ ಕಾಣದಂತಾಗಿದೆ.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಿ: ಡೀಸಿ ಡಾ.ಕುಮಾರ
ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ನಾವು ನಿರ್ಬಂಧಿಸುವುದಿಲ್ಲ. ಬದಲಾಗಿ ಶಾಂತಿ ಸುವ್ಯವಸ್ಥೆಯಿಂದ ಮಾಡಬೇಕು ಎಂಬ ಉದ್ದೇಶದಿಂದ ನಿಮ್ಮಗಳ ಶಾಂತಿ ಸೌಹಾರ್ಧತೆ ಸಭೆ ಆಯೋಜಿಸಲಾಗಿದೆ. ಪ್ರತಿಯೊಂದು ಧರ್ಮದಲ್ಲಿ ಅವರದ್ದೇ ಆದ ಆಚಾರ, ವಿಚಾರಗಳು ಇರುತ್ತವೆ. ಅವುಗಳಿಗೆ ದಕ್ಕೆ ಉಂಟಾಗದಂತೆ ನಾವೆಲ್ಲಾ ನಡೆದುಕೊಳ್ಳಬೇಕು.
ವಿದ್ಯೆ ಕಲಿಸಿದ ಗುರು, ಸಲಹೆ ನೀಡಿದ ಹಿರಿಯರಿಗೆ ಗೌರವ ಅರ್ಪಿಸುತ್ತೇನೆ: ಡಾ.ವಿರೂಪಾಕ್ಷ
ನನ್ನ ವೃತ್ತಿ ತಿಳಿದು ಹೊರದೇಶಗಳಲ್ಲಿ ನನಗೆ ಸನ್ಮಾನ ನಡೆದಿದೆ. ಆದರೆ, ತವರೂರಿನಲ್ಲಿ ಸನ್ಮಾನಿಸುತ್ತಿರುವುದು ನನ್ನ ಹೃದಯದಲ್ಲಿ ಅಚ್ಚಳಿಯದೆ ಉಳಿಯುತ್ತದೆ. ನಾನು ವೃತ್ತಿ ಜೀವನಕ್ಕಿಂತ ಶಿಕ್ಷಣ ವೃತ್ತಿಯನ್ನು ಹೆಚ್ಚು ಇಷ್ಟ ಪಡುತ್ತೇನೆ. ಈಗಲೂ ನಾನು ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದೇನೆ.
ಮಳೆ ಆರ್ಭಟಕ್ಕೆ ಉಕ್ಕಿ ಹರಿದ ನೀರು: ಮಾದಿಹಳ್ಳಿ ಸೇತುವೆ ಮುಳುಗಡೆ
ಮಾದಿಹಳ್ಳಿಯ ಸೇತುವೆ ಹಾಳಾಗಿ ಮೂರ್‍ನಾಲ್ಕು ವರ್ಷಗಳಾಗಿವೆ. ಜನಪ್ರತಿನಿಧಿಗಳು ಇತ್ತ ಗಮನ ಹರಿಸದ ಕಾರಣ ಗ್ರಾಮಸ್ಥರು, ಸದಸ್ಯ ಶ್ರೀಧರ್ ಸಹಕಾರದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಿಸಿಕೊಂಡು ಓಡಾಡುತ್ತಿದ್ದರು. ಮಳೆ ಆರ್ಭಟಕ್ಕೆ ಉಕ್ಕಿ ಹರಿದ ನೀರಿನಿಂದ ಸೇತುವೆ ಕೊಚ್ಚಿ ಹೋಗಿದೆ. ದೊಡ್ಡ ಪ್ರಮಾಣದಲ್ಲಿ ನೀರಿನ ಕೊರಕಲು ಸೇತುವೆ ಬಳಿ ಮೂಡಿದ್ದು, ಬೇರೆ ಸ್ಥಳಗಳಿಗೆ ಗ್ರಾಮಸ್ಥರು ತೆರಳಲಾಗದೆ ಜಲದಿಗ್ಬಂಧನ ವಿಧಿಸಿದೆ.
ನಾನೇನು ಸನ್ಯಾಸತ್ವ ಸ್ವೀಕರಿಸಿಲ್ಲ : ಡಿಸಿಎಂಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು
ಸಿಎಂ ಸಿದ್ದರಾಮಯ್ಯ ನನಗೆ ಮಣ್ಣಿನ ಮೇಲೆ ಆಸೆಯೇ ಇಲ್ಲ ಎಂದು ಪದೇ ಪದೇ ಹೇಳುತ್ತಾರೆ. ಒಂದು ಕಡೆ ಅವರು ಹಾಗೆ ಹೇಳುತ್ತಿದ್ದರೆ ಇನ್ನೊಂದು ಕಡೆ ಒಂದೊಂದೇ ವಿಕೆಟ್ ಉದುರುತ್ತಿವೆ. ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಏನು ಬೇಕಾದರೂ ಆಗಬಹುದು ಎನ್ನುವಂತೆ ಇವೆ.
ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನಗೀತೆ ಸಿದ್ಧ: ಡಾ: ಮಹೇಶ್ ಜೋಷಿ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡ ನಾಡು, ನುಡಿಯ ಹಬ್ಬವಾಗಿದ್ದು, ನೋಂದಣಿ ಮಾಡಿಕೊಂಡಿರುವವರು ಡಿ.೨೦, ೨೧ ಹಾಗೂ ೨೨ ರಂದು ೩ ದಿನ ಸಂಪೂರ್ಣವಾಗಿ ಭಾಗವಹಿಸಿ ಸಂಭ್ರಮಿಸಬೇಕು. ಬಹಳಷ್ಟು ಜನರು ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಆಗಮಿಸಿ ನಂತರ ಜಿಲ್ಲೆಯ ಪ್ರವಾಸಿ ತಾಣಕ್ಕೆ ತೆರಳಿ ಸಮಾರೋಪ ಸಮಾರಂಭಕ್ಕೆ ಬರುತ್ತಾರೆ,
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • ...
  • 811
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved