ಇನ್ನೆರಡು ದಿನದಲ್ಲಿ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿ...!ಪ್ರಸ್ತುತ ಕೆಆರ್‌ಎಸ್ ಅಣೆಕಟ್ಟೆಗೆ 46 ಸಾವಿರ ಕ್ಯುಸೆಕ್ ನೀರು ಹರಿದುಬರುತ್ತಿದ್ದರೆ, ಅತ್ತ ಹೇಮಾವತಿ ಜಲಾಶಯಕ್ಕೂ 41 ಸಾವಿರ ಕ್ಯುಸೆಕ್ ಒಳಹರಿವಿದೆ. ಹೇಮಾವತಿ ಅಣೆಕಟ್ಟೆಯಿಂದ ಶುಕ್ರವಾರ ರಾತ್ರಿ 20 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡುವ ಮುನ್ಸೂಚನೆ ಇದೆ.