ಆನ್ ಲೈನ್ ಜೂಜು, ಬೆಟ್ಟಿಂಗ್ ದಂಧೆ ನಿಷೇಧಕ್ಕಾಗಿ ಪ್ರತಿಭಟನೆಈ ಹಿಂದೆ ಯುಗಾದಿ ಹಬ್ಬದ ಅಂಗವಾಗಿ ನಡೆಯುತ್ತಿದ್ದ ಇಸ್ಪೀಟ್ ಆಟವನ್ನು ನಿಷೇಧಿಸಲಾಗಿದೆ. ಹಾಗೆಯೇ ಸಾರ್ವಜನಿಕ ಪ್ರದೇಶದಲ್ಲಿ ಇಸ್ಪೀಟ್ ಆಡದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಇದು ಸ್ವಾಗತಾರ್ಹ. ಇಂತಹ ನಿಷೇಧ ಕ್ರಮದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ. ಆದರೆ, ಇದೇ ರೀತಿ ದಿಟ್ಟ ಕ್ರಮವನ್ನು ಆನ್ಲೈನ್ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್ ಹಾಗೂ ಗೇಮ್ ಆ್ಯಪ್ಗಳ ಮೇಲೆ ಏಕೆ ತೆಗೆದುಕೊಂಡಿಲ್ಲ .