• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಭಾರೀ ಹೆಚ್ಚಳ : ಭರ್ತಿಗೆ ಕೇವಲ 9 ಅಡಿ ಅಷ್ಟೇ ಬಾಕಿ..!

ಕೆಆರ್‌ಎಸ್ ಡ್ಯಾಂನ ಒಳಹರಿವಿನಲ್ಲಿ ಭಾರೀ ಹೆಚ್ಚಳವಾಗಿದ್ದು, ಜಲಾಶಯ ಭರ್ತಿಗೆ ಕೇವಲ 9 ಅಡಿಗಳು ಬಾಕಿ ಇದೆ. 

ಸಮಾಜದ ಏಳಿಗೆಗೆ ಕೈಜೋಡಿಸಿರುವ ರೋಟರಿ ಸಂಸ್ಥೆ: ಪ್ರೊ.ಎಲಿಜಬೆತ್ ಚೆರಿಯನ್
ರೋಟರಿ ಸಂಸ್ಥೆ ಮಾನವೀಯ ನೆಲಗಟ್ಟಿನ ಮೇಲೆ ಕೆಲಸ ಮಾಡುತ್ತಿದೆ. ನಾವು ಸಂಪಾದಿಸಿದ ಗಳಿಕೆಯಲ್ಲಿ ಅಲ್ಪ ಸ್ವಲ್ಪ ಭಾಗವನ್ನು ಸಮಾಜಕ್ಕೆ ವಿನಿಯೋಗಿಸುವ ಮೂಲಕ ಸೇವೆ ಮಾಡುವ ಅವಕಾಶವನ್ನು ಸಂಸ್ಥೆ ಕಲ್ಪಿಸಿದೆ. ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುವ ಜೊತೆಗೆ ಬಡವರ ಆರೋಗ್ಯ ಸೇವೆಗೆ ಹೆಚ್ಚು ಹೊತ್ತು ನೀಡುತ್ತಿದೆ.
ಲೋಕ್ ಆದಾಲತ್‌: 336 ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥ
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಂತೆ ಲೋಕ್ ಅದಾಲತ್‌ನಲ್ಲಿ ಮೋಟಾರು ವಾಹನಗಳ ಪ್ರಕರಣಗಳು, ಸಿವಿಲ್ ಪ್ರಕರಣಗಳು, ರಾಜಿ ಆಗಬಹುದಾದ ಕ್ರಿಮಿನಲ್ ಹಾಗೂ ಚೆಕ್ ಬೌನ್ಸ್ ಪ್ರಕರಣಗಳನ್ನು ತೆಗೆದುಕೊಂಡು ಆಯಾಯಾ ನ್ಯಾಯಾಲಯಗಳಲ್ಲಿ ಜನತಾ ನ್ಯಾಯಾಲಯ ಮಾಡಿ ಹಲವು ಪ್ರಕರಣ ಇತ್ಯರ್ಥ ಪಡಿಸಲಾಗಿದೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಉದ್ಯಮಿಗಳ ವಿರೋಧಕ್ಕೆ ಖಂಡನೆ
ಖಾಸಗಿ ವಲಯಗಳ ಉದ್ಯಮಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನಿಗದಿಪಡಿಸುವ ಮಸೂದೆಗೆ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದಲ್ಲಿ ಮಂಡಿಸಲು ಮುಂದಾಗುವ ವೇಳೆಗೆ ಕೆಲ ಉದ್ಯಮಿಗಳು ವಿರೋಧ ಮಾಡಿರುವುದಕ್ಕೆ ತಡೆ ನೀಡಿರುವುದು ಸರಿಯಲ್ಲ.
ಕೇಂದ್ರ, ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
ರೈತ ವಿರೋಧಿ 3 ಕಾಯ್ದೆಗಳನ್ನು ರಾಜ್ಯ ಸರ್ಕಾರ ರದ್ದು ಮಾಡಬೇಕು, ಕಾರ್ಮಿಕ ಕಾಯ್ದೆ ರದ್ದಿಗೆ ಮುಂದಾಗಬೇಕು, ಬ್ಯಾಂಕ್ ಮತ್ತು ವಿದ್ಯುತ್ ಖಾಸಗೀಕರಣ ಕೈಬಿಡಲು ಕೇಂದ್ರ ಸರ್ಕಾರಕ್ಕೆ ಒತ್ತಡ ತರಬೇಕು. ರಾಜ್ಯ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ರೈತರಿಗೆ ಬಾಕಿ ಪಾವತಿಸಬೇಕು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು.
ಭೂಮಿಯ ಸಂಪನ್ಮೂಲಗಳಲ್ಲಿ ಮಣ್ಣು ಶ್ರೇಷ್ಠವಾದ ಸಂಪತ್ತು: ಅತೀಫ ಮುನೆವ್ವರಿ
ಆಧುನಿಕ ಜೀವನಶೈಲಿಗೆ ಹೊಂದಿಕೊಳ್ಳುತ್ತಿರುವ ನಾವು ವಿಷಯುಕ್ತ ಆಹಾರ ಪದಾರ್ಥ ಬಳಸುವ ದುಸ್ಥಿತಿಗೆ ತಲುಪಿದ್ದೇವೆ. ಅದರಿಂದ ಆಚೆ ಬಂದು ಪೋಷಕಾಂಶ ಭರಿತ ಆಹಾರ ಕ್ರಮ ರೂಢಿಸಿಕೊಳ್ಳಬೇಕಾದಲ್ಲಿ ಪ್ರತಿಯೊಬ್ಬರೂ ಮೊದಲು ಮಣ್ಣಿನ ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಯನ್ನೂ ಕೂಡ ರಕ್ಷಿಸಬೇಕಿದೆ.
ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಅರಿವು ಅಗತ್ಯ: ಸತೀಶ್ ಕುಮಾರ್
ಗ್ರಾಮೀಣ ಪ್ರದೇಶದಲ್ಲಿ ಅಸಂಘಟಿತ ವಲಯ ಹೆಚ್ಚಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಸ್ಥಿರ ಜೀವನ ಸಾಗಿಸುವಂತಾಗಲು ಹಲವು ಕಾರ್ಯಕ್ರಮ ರೂಪಿಸಿದ್ದಾರೆ. ಇದನ್ನು ಜನಸಾಮಾನ್ಯರಿಗೆ ತಲುಪಿಸುವ ಕಾಯಕವನ್ನು ಸ್ವಯಂಸೇವಾ ಸಂಸ್ಥೆಗಳ ಮೂಲಕ ಸರ್ಕಾರ ಮಾಡುತ್ತಿದೆ
ಆಶ್ರಯ ಭೂಮಿಯಲ್ಲಿ ಅಕ್ರಮ ಫ್ಲಾಟ್‌ಗಳ ನಿರ್ಮಾಣಕ್ಕೆ ಸಜ್ಜು
ಮಂಡ್ಯ ತಾಲೂಕು ಚಂದಗಾಲು ಗ್ರಾಪಂ ವ್ಯಾಪ್ತಿಯ ಬಿಳಿಗುಲಿ ಗ್ರಾಮದ ಸರ್ವೆ ನಂ. ೯೪/೧ಪಿ೧ರಲ್ಲಿನ ೪ ಎಕರೆ ಜಮೀನನ್ನು ಆಶ್ರಯ ಯೋಜನೆಗೆ ಮಂಜೂರು ಮಾಡಿ ಮೀಸಲಿರಿಸಲಾಗಿತ್ತು. ಈ ಜಮೀನನ್ನು ಬೆಂಗಳೂರು ಮೂಲದ ಮಹಮ್ಮದ್ ಫಾರೂಕ್ ಮತ್ತು ಮಹಮ್ಮದ್ ಸಲೀಂ ಎಂಬುವರು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಫ್ಲಾಟ್‌ಗಳ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದರು ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.
ಮೇಲುಕೋಟೆಯಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಸಲು ಆದ್ಯತೆ ನೀಡಿ: ಸಿ.ಎಸ್.ಪುಟ್ಟರಾಜು
ರಾಮಾನುಜಾರ್ಯರ ಕರ್ಮಭೂಮಿಯ ಅಭಿವೃದ್ಧಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಲ್ಲ ರೀತಿಯ ಸಹಕಾರ ನೀಡಲಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದ್ದು ಹಂತಹಂತವಾಗಿ ಅನುಷ್ಠಾನ ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್- ಮನೆಮನೆಗೆ ಗಂಟೆ ಯೋಜನೆ ಸಮರ್ಪಕವಾಗಿ ಅನುಷ್ಠಾನ ಆಗಬೇಕು.
ಮಂಡ್ಯ ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆ ಇಲ್ಲ: ಜಿಲ್ಲಾಧಿಕಾರಿ ಡಾ.ಕುಮಾರ
ಮಂಡ್ಯ ಜಿಲ್ಲೆಯಲ್ಲಿ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ದಾಸ್ತಾನು ಬೇಡಿಕೆಗಿಂತ ಹೆಚ್ಚಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಕೊರತೆ ಇಲ್ಲ. ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರದ ಬಗ್ಗೆ ಯಾವುದೇ ಆತಂಕ ಬೇಡ. ಜಿಲ್ಲೆಯಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ಕೆಆರ್‌ಎಸ್‌ನಲ್ಲಿ ಒಳ ಹರಿವು ಹೆಚ್ಚಾಗಿದೆ. ಕೃಷಿ ಸಚಿವರು ಸಹ ಬೆಳೆಗಳಿಗೆ ನೀರು ಬಿಡುಗಡೆ ಮಾಡುವ ಬಗ್ಗೆ ತಿಳಿಸಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ ವಿತರಣೆಗೆ ಸಜ್ಜಾಗಬೇಕು.
  • < previous
  • 1
  • ...
  • 436
  • 437
  • 438
  • 439
  • 440
  • 441
  • 442
  • 443
  • 444
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved