ತಮಿಳುನಾಡಿಗೆ 8 ಸಾವಿರ ಕ್ಯುಸೆಕ್ ನೀರು ಬಿಡಲು ತೀರ್ಮಾನ ಹಿಂಪಡೆಯಿರಿ: ಪಾಪು ಆಗ್ರಹತಮಿಳುನಾಡಿಗೆ ನಿತ್ಯ ಒಂದು ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸಿಡಬ್ಲ್ಯೂಆರ್‌ಎಸ್ ಆದೇಶ ಮಾಡಿರುವುದು ಖಂಡನೀಯ. ಕಾವೇರಿ ನದಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕಾಗಿ ಪ್ರಧಾನಿಯವರ ಮೇಲೆ ಒತ್ತಡ ಹಾಕಲು ಸಿಎಂ, ಸಂಸದರು, ಸಚಿವರು, ಶಾಸಕರು ಮುಂದಾಗಬೇಕು