ಜಿಮ್ , ನೆಲಹಾಸು ಸಾಮಗ್ರಿ ಖರೀದಿಯಲ್ಲಿ 1.5 ಕೋಟಿ ರು. ಅವ್ಯವಹಾರಪ್ರಗತಿ ಪರಿಶೀಲನಾ ಸಭೆಗೆ ಅಧಿಕಾರಿಗಳು ಗೈರಾಗುವ ಮೂಲಕ ತಾತ್ಸಾರ ಮಾಡಿದ್ದಾರೆ. ಕೈಗಾರಿಕಾ ವಿಸ್ತರಣಾಧಿಕಾರಿ, ಉಪ ಖಜನಾಧಿಕಾರಿ, ವಲಯ ಅರಣ್ಯಾಧಿಕಾರಿ, ಹಾಗೂ ಯೋಜನೆ ಇಲಾಖೆ ಸೇರಿ ಆರು ಇಲಾಖೆ ಅಧಿಕಾರಿಗಳು ಗೈರಾಗಿದ್ದರು. ಇವರ ವಿರುದ್ಧ ಶಾಸಕರು ಕಿಡಿಕಾರಿದರು.