• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಂಜಾಪುರ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಕೃಷ್ಣೇಗೌಡರಿಗೆ ಬೀಳ್ಕೊಡುಗೆ
ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ 13 ವರ್ಷ ಯಾವುದೇ ಲೋಪ ಬರದಂತೆ ಉತ್ತಮ ಸೇವೆ ಸಲ್ಲಿಸಿದ್ದೇನೆ. ಗ್ರಾಮಸ್ಥರು, ಎಸ್ ಡಿಎಂಸಿ ಅಧ್ಯಕ್ಷರು, ಸದಸ್ಯರು ನನಗೆ ಸಹಕಾರ ನೀಡಿದ್ದಾರೆ. ನನ್ನ ಅವಧಿಯಲ್ಲಿ ಶಾಲೆಯಲ್ಲಿ ಉತ್ತಮ ತೋಟವನ್ನು ನಿರ್ಮಿಸಿ, ವಿದ್ಯಾರ್ಥಿಗೆ ಉತ್ತಮ ಪರಿಸರ ದೊರೆಯುವಂತೆ ಮಾಡಿದ್ದೇನೆ.
ಎರಡು ದಿನಗಳಲ್ಲಿ 6 ಡೆಂಘೀ ಪ್ರಕರಣಗಳು ಪತ್ತೆ: ರೋಗಿಗಳಿಗೆ ಸೂಕ್ತ ಚಿಕಿತ್ಸೆ
ಮದ್ದೂರು ತಾಲೂಕು ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಕೆ.ಎಂ.ದೊಡ್ಡಿ ಎರಡು. ಸಿ.ಎ.ಕೆರೆ ಹೋಬಳಿಯ ಗುರುದೇವರಹಳ್ಳಿಯಲ್ಲಿ ಎರಡು. ಕೊಪ್ಪ ಹಾಗೂ ಕೆ. ಹೊನ್ನಲಗೆರೆ ಗ್ರಾಮಗಳಲ್ಲಿ ತಲಾ ಒಂದು ಡೆಂಘೀ ಜ್ವರದ ಪ್ರಕರಣಗಳು ಕಂಡುಬಂದಿದೆ. ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳಿಗೆ ತಪಾಸಣೆ ನಡೆಸಿಸೂಕ್ತ ಚಿಕಿತ್ಸೆ ನೀಡಲಾಗಿದೆ.
ಅರಳಕುಪ್ಪೆ ಗ್ರಾಮದಲ್ಲಿ ಗ್ರಾಮೀಣ ತೋಟಗಾರಿಕೆ ಕಾರ್ಯಾನುಭವ ಶಿಬಿರ, ತೋಟಗಾರಿಕೆ ಮೇಳ
ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾ ವಿದ್ಯಾಲಯ ಮೈಸೂರು, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ ಮೈಸೂರು ಆಶ್ರಯದಲ್ಲಿ ತೋಟಗಾರಿಕೆ ಶಿಕ್ಷಣದ ಅಂತಿಮ ವರ್ಷದ ವಿದ್ಯಾರ್ಥಿಗಳು ಕಳೆದ ಎರಡೂವರೆ ತಿಂಗಳಿನಿಂದ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಆ ಭಾಗದ ವ್ಯವಸಾಯ ಪದ್ಧತಿ, ಬೆಳೆಗಳು, ಮಣ್ಣಿನ ಗುಣ ಇತ್ಯಾದಿಗಳನ್ನು ಅಭ್ಯಾಸ ನಡೆಸಿ ಕಾರ್ಯಾನುಭವ ಪಡೆದುಕೊಂಡರು.
ಮಂಡ್ಯ ಜಿಲ್ಲೆಯಲ್ಲಿ 297ಕ್ಕೇರಿದ ಡೆಂಘೀ ಪ್ರಕರಣ: ಜನರಲ್ಲಿ ಭಯ
ಮಂಡ್ಯ ತಾಲೂಕಿನಲ್ಲಿ ೧೫೬ ಪ್ರಕರಣ ಕಂಡುಬಂದಿದ್ದು, ಈ ಪೈಕಿ ೩೭ ನಗರ ಮತ್ತು ೧೧೯ ಗ್ರಾಮಾಂತರ ಪ್ರದೇಶದಲ್ಲಿ ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಮದ್ದೂರು ತಾಲೂಕಿನಲ್ಲಿ ೪೦, ಮಳವಳ್ಳಿಯಲ್ಲಿ ೧೮, ಪಾಂಡವಪುರದಲ್ಲಿ ೧೬, ಶ್ರೀರಂಗಪಟ್ಟಣ ೩೪, ಕೆ.ಆರ್.ಪೇಟೆ ೧೭ ಹಾಗೂ ನಾಗಮಂಗಲ ತಾಲೂಕಿನಲ್ಲಿ ೧೬ ಪ್ರಕರಣಗಳು ಪತ್ತೆಯಾಗಿವೆ.
ಜೀವಿಗಳ ಸಮತೋಲನದ ಬದುಕಿಗೆ ಪರಿಸರ ಸಂರಕ್ಷಣೆ ಅನಿವಾರ್ಯ: ಗಂಗಾಧರಯ್ಯ
ಭೂಮಿ ಸೌರಮಂಡಲದಲ್ಲಿನ ಅತ್ಯಂತ ವಿಶಿಷ್ಟ ಗ್ರಹ. ಸುಮಾರು 4600 ಮಿಲಿಯನ್ ವರ್ಷಗಳ ಹಿಂದೆ ಭೂಮಿ ಉದಯವಾದಾಗ ಈ ರೀತಿಯ ವಾತಾವರಣ ಇರಲಿಲ್ಲ. ಆ ನಂತರ ಭೂಮಿಯಲ್ಲಿ ಒಂದು ನಿರ್ದಿಷ್ಟ ಪ್ರಮಾಣದ ಶಾಖ, ಸಮತೋಲನದ ಗಾಳಿ, ನೀರು, ಬೆಳಕಿನ ಸೃಷ್ಟಿಯಾಗಿ ಜೀವಿಗಳ ಬದುಕಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ.
ಅಕ್ರಮ ಗಣಿಗಾರಿಕೆ: ರಾಜ್ಯ ಸರ್ಕಾರಕ್ಕೆ ಸಾವಿರಾರು ಕೋಟಿ ರು. ನಷ್ಟ..!
ಬೇಬಿ ಬೆಟ್ಟ ಸರ್ವೆ ನಂ.೧, ಚಿನಕುರಳಿ ಸರ್ವೆ ನಂ೮೦ ಮತ್ತು ಹೊನಗಾನಹಳ್ಳಿ ಸರ್ವೆ ನಂ.೨೧೭ರಲ್ಲಿ ಒಟ್ಟಾರೆ ೨೦೧೬ ಎಕರೆ ಸರ್ಕಾರಿ ಗೋಮಾಳ, ಅರಣ್ಯಪ್ರದೇಶವಿರುತ್ತದೆ. ಸರ್ವೆ ನಂ.೧ ಮತ್ತು ೧೨೭ರಲ್ಲಿನ ಜಮೀನನ್ನು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಿರುವುದು ದಾಖಲೆಗಳ ಪರಿಶೀಲನೆಯಿಂದ ಕಂಡುಬಂದಿದೆ.
ಸರ್ಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಯಂತ್ರ ವಿತರಣೆ
ಸರ್ಕಾರಿ ಪದವಿ ಪೂರ್ವ ಹಾಗೂ ಪ್ರೌಢಶಾಲೆ ಮಕ್ಕಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಯಂತ್ರವನ್ನು ವಿತರಣೆ ಮಾಡುವಂತೆ ಶಾಲೆ ಹಿರಿಯ ವಿದ್ಯಾರ್ಥಿಯೂ ಆದ ಟ್ರಸ್ಟ್ ಅಧ್ಯಕ್ಷ ಕೆ.ಜೆ.ರಾಮಚಂದ್ರ ಅವರ ಬಳಿ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರ ಜನ್ಮ ದಿನದ ಅಂಗವಾಗಿ ಶಾಲೆಗೆ ಉಚಿತವಾಗಿ 20 ಸಾವಿರ ಮೌಲ್ಯದ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಅಕ್ವಗಾರ್ಡ್ ಯಂತ್ರ ನೀಡಿದ್ದಾರೆ.
ಉದಯ್ ಚಾರಿಟಬಲ್ ಟ್ರಸ್ಟ್ ನಿಂದ ಮತ್ತಷ್ಟು ಸಾಮಾಜಿಕ ಸೇವಾ ಕಾರ್ಯ: ವಿನುತಾ ಕೆ.ಎಂ.ಉದಯ್
ಕೋವಿಡ್ ಸಂಕಷ್ಟದ ಸಮಯದಲ್ಲಿ ಉಚಿತ ಆರೋಗ್ಯ ಸೇವೆ, ಪಡಿತರ ಕಿಟ್, ಕೋವಿಡ್ ಮೃತಪಟ್ಟ ಕುಟುಂಬಗಳಿಗೆ ಆರ್ಥಿಕ ನೆರವು, ಆಸ್ಪತ್ರೆಗಳಿಗೆ ಆಂಬ್ಯುಲೆನ್ಸ್ ಸೇರಿದಂತೆ ಆರೋಗ್ಯ ಸಲಕರಣೆಗಳನ್ನು ಟ್ರಸ್ಟ್‌ನಿಂದ ನೀಡುವ ಮೂಲಕ ಜನರ ಆರೋಗ್ಯ ರಕ್ಷಣೆಗೆ ಟ್ರಸ್ಟ್ ಮುಂದಾಗಿತ್ತು.
ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ: ನಿವೃತ್ತ ಇಇ ಮನೆ ಮೇಲೆ ಲೋಕಾ ದಾಳಿ
ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ವಿಭಾಗದ ನಿವೃತ್ತ ಇಇ ಎಸ್.ಶಿವರಾಜು ಅವರಿಗೆ ಸೇರಿದ ನಾಗಮಂಗಲ ತಾಲೂಕಿನ ಇಜ್ಜಲಘಟ್ಟ ಗ್ರಾಮದ ಮನೆ, ತೋಟದ ಮನೆ, ಸಹೋದರನ ಮನೆ ಮತ್ತು ಕ್ರಷರ್ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.
ಮಂಡ್ಯದಲ್ಲಿ ಸಮಗ್ರ ಕೃಷಿ ವಿಜ್ಞಾನಗಳ ವಿವಿ ಸ್ಥಾಪನೆಗೆ ೨೮೫ ಕೋಟಿ ರು. ಅಗತ್ಯ
ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಅವಶ್ಯಕತೆ ಅರಿತು ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಸ್ಥಾಪನೆಗೆ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಅಧ್ಯಕ್ಷತೆಯಲ್ಲಿ ಆರು ಮಂದಿ ತಜ್ಞರ ತಂಡ ೧೩೦ ಪುಟಗಳ ಸಮಗ್ರ ವರದಿಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ನೀಡಿದೆ.
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 679
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಕರ್ರೆಗುಟ್ಟ ಬೆಟ್ಟದಲ್ಲಿ 31 ನಕ್ಸಲರ ಹತ್ಯೆ : ಸಿಆರ್‌ಪಿಎಫ್‌ ಮಾಹಿತಿ
ಮೇ 15ರಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved