• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದೂವರೆ ವರ್ಷಕ್ಕೆ ವಾಲಿದ ಹೆದ್ದಾರಿ ತಡೆಗೋಡೆ: ಜೀವಭಯದಲ್ಲಿ ಸಂಚಾರ
ಹಳೇ ಬೂದನೂರು ಗ್ರಾಮಸ್ಥರು ಹೆದ್ದಾರಿ ತಡೆಗೋಡೆಯ ಸಿಮೆಂಟ್ ಬ್ಲಾಕ್‌ಗಳು ಒಂದು ಕಡೆಗೆ ವಾಲಿಕೊಂಡಿರುವುದನ್ನು ಗಮನಿಸಿ ಅಧಿಕಾರಿಗಳ ಗಮನಕ್ಕೆ ತಂದ ಬಳಿಕ ರಾಷ್ಟ್ರೀಯ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ವಾಲಿಕೊಂಡಿರುವ ತಡೆಗೋಡೆಗೆ ತೇಪೆ ಹಾಕುವ ಕೆಲಸ ಆರಂಭಿಸಿದ್ದಾರೆ. ತೇಪೆ ಹಾಕಿದರೂ ಪ್ರಯೋಜನವಾಗುವುದಿಲ್ಲ ಎನ್ನುವುದು ಗ್ರಾಮಸ್ಥರು ಹೇಳುವ ಮಾತಾಗಿದೆ.
ಹಸ್ತರೇಖೆಗಳಿಂದ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗದು: ಚುಂಚಶ್ರೀ
ಕೇವಲ ಗಿಣಿಪಾಠ ಮಾಡಿ ತಲೆಗೆ ಪರಿಕಲ್ಪನೆ ತುಂಬಿಕೊಳ್ಳುತ್ತೀರೋ ಅವರು ಕೌಶಲಗಳನ್ನು ಬೆಳೆಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಆ ನಿಟ್ಟಿನಲ್ಲಿ ನಿಮಗೆ ಉದ್ಯೋಗ ಸಿಗಬೇಕಾದರೆ ಜ್ಞಾನದ ಜೊತೆಗೆ ಕೌಶಲವು ಮುಖ್ಯವಾಗಿರುತ್ತದೆ. ನಮ್ಮ ಹಳ್ಳಿಜನರ ಜೀವನ ಅಭಿವೃದ್ಧಿಯಾಗುವುದು ಯಾವಾಗ ಎಂದರೆ ಅವರ ಮನೆಯ ಮಕ್ಕಳು ಶಿಕ್ಷಣ ಪಡೆದು ಜ್ಞಾನವಂತರಾದಾಗ ಮಾತ್ರ.
ಕೆ.ಆರ್.ಪೇಟೆ: ನವರಾತ್ರಿ ನಿಮಿತ್ತ ಚಂದ್ರಘಂಟಾ ದೇವಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ
ದುಷ್ಟ ಶಕ್ತಿಗಳಿಗೆ ಸಿಂಹಸ್ವಪ್ನವಾಗಿ ತನ್ನ ಭಕ್ತರನ್ನು ಪ್ರೀತಿಯಿಂದ ಕಾಣುವ ಚಂದ್ರಘಂಟಾ ದೇವಿ ಸದೃಢ ಸಮಾಜಕ್ಕೆ ಸರ್ವರ ಇಷ್ಟಾರ್ಥಗಳನ್ನು ಈಡೇರಿಸಲಿ. ಇಂದಿನ ಒತ್ತಡದ ಬದುಕಿನಲ್ಲಿ ಜೀವನ ನಡೆಸುತ್ತಿರುವ ನಾವುಗಳು ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಕಾಣಬೇಕೆಂದರೆ ದೇವರುಗಳ ಮೊರೆ ಹೋಗುವುದು ಅನಿವಾರ್ಯವಾಗಿದೆ.
ಜಾತಿ ಗಣತಿ ವಿಚಾರ ರಾಜಕೀಕರಣ: ಕೃಷಿ ಸಚಿವ ಚಲುವರಾಯಸ್ವಾಮಿ
ವಿಪಕ್ಷಗಳಿಗೆ ಬರಗಾಲದಲ್ಲಿ ರೈತರಿಗೆ ಪರಿಹಾರ ಕೊಡಿಸಲು ಆಗಲಿಲ್ಲ. ಈ ಹಿಂದೆ ಡಬಲ್ ಎಂಜಿನ್ ಸರ್ಕಾರ ಎನ್ನುತ್ತಿದ್ದರು, ನೀರಾವರಿ ಯೋಜನೆಗೆ ಭರವಸೆ ಕೊಟ್ಟ ಹಣ ಸಹ ಕೊಟ್ಟಿಲ್ಲ. ವಿರೋಧ ಪಕ್ಷದಲ್ಲಿ ಇದ್ದೇವೆ ಎಂದ ಮಾತ್ರಕ್ಕೆ ಏನು ಬೇಕಾದರೂ ಮಾತನಾಡಬಹುದು ಎಂದುಕೊಂಡಿದ್ದಾರೆ. ಅವರ ಮಾತಿಗೆ ಹೆಚ್ಚು ಮಹತ್ವ ಕೊಡುವುದಿಲ್ಲ.
ಕೊಪ್ಪ ತಾಲೂಕು ಕೇಂದ್ರಕ್ಕೆ ಪ್ರಸ್ತಾವನೆ: ಕೃಷಿ ಸಚಿವ ಚಲುವರಾಯಸ್ವಾಮಿ
ಹೋಬಳಿ ಕೇಂದ್ರವಾದ ಕೊಪ್ಪ ಗ್ರಾಮ ಜನಸಂಖ್ಯೆ ಮತ್ತು ಅಭಿವೃದ್ಧಿ ವೇಗದಲ್ಲಿ ಸಾಗುತ್ತಿದೆ. ಗ್ರಾಮದ ಮತ್ತು ಸುತ್ತಮುತ್ತಲ ಹಳ್ಳಿಗಳ ಜನರು ಕಚೇರಿ ಮತ್ತು ನ್ಯಾಯಾಲಯಗಳ ಕೆಲಸ ಕಾರ್ಯಗಳಿಗೆ ತಾಲೂಕು ಕೇಂದ್ರವಾದ ಮದ್ದೂರಿಗೆ ಹೋಗಿ ಬರಲು ದೂರವಾಗುತ್ತಿದೆ.
ಹರಿಯಾಣದಲ್ಲಿ ಬಿಜೆಪಿ ಜಯಭೇರಿ: ಸಂಭ್ರಮಾಚರಣೆ
ಹರಿಯಾಣ ರಾಜ್ಯದಲ್ಲಿ ಬಿಜೆಪಿ ಗೆಲುವು ಹರ್ಷ ತಂದಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಕೈ ಬಿಟ್ಟಿದೆ. ಭಾರೀ ಕುತೂಹಲ ಕೆರಳಿಸಿದ್ದ ಹರಿಯಾಣದಲ್ಲಿ ಬಿಜೆಪಿ ಧೂಳಿಪಟ ಆಗುತ್ತದೆ ಎಂದು ವಿಪಕ್ಷಗಳು ಬೊಬ್ಬೆ ಹಾಕಿದ್ದವು. ಆದರೆ, ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಅಧಿಕಾರದತ್ತ ದಾಪುಗಾಲು ಇಟ್ಟಿದೆ.
ತೆಂಗಿನ ಸಸಿ ನೆಟ್ಟು ಶಾಸಕ ದರ್ಶನ್‌ ಹುಟ್ಟುಹಬ್ಬ ಆಚರಣೆ
ಮದ್ದೂರು ತಾಲೂಕು ರೈತ ಸಂಘವು ಮದ್ದೂರು ತಾಲೂಕಿನ ವಳಗೆರೆಹಳ್ಳಿ ಗ್ರಾಮದ ಸಕಾ೯ರಿ ಆಸ್ಪತ್ರೆ ಹಾಗೂ ಸಹಕಾರ ಸಂಘದ ಆವರಣದಲ್ಲಿ ತೆಂಗಿನ ಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಹಳೆಯ ಕ್ರಸ್ಟ್‌ಗೇಟ್ ಕೆಜಿಗೆ 6 ರು.ನಂತೆ ಮಾರಾಟಕ್ಕೆ ಸಿದ್ಧತೆ
ಕೃಷ್ಣರಾಜಸಾಗರ ಜಲಾಶಯದ ಹಳೆಯ ಕ್ರಸ್ಟ್‌ ಗೇಟ್‌ಗಳನ್ನು ಬದಲಿಸಿ ಹೊಸ ಕ್ರಸ್ಟ್‌ ಗೇಟ್‌ಗಳನ್ನು ಅಳವಡಿಸಲಾಗಿದೆ. ತೆರವುಗೊಳಿಸಿರುವ ಹಳೆಯ ಕಬ್ಬಿಣದ ಕ್ರಸ್ಟ್‌ ಗೇಟ್‌ಗಳನ್ನು ಪ್ರತಿ ಕೆಜಿಗೆ 6 ರು.ನಂತೆ ಮಾರಾಟ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ.
ಎರಡು ತಿಂಗಳಿಂದ ಮಂಡ್ಯ ನಗರಸಭೆ ಆಯುಕ್ತ ಹುದ್ದೆ ಖಾಲಿ..!
ಮಂಡ್ಯ ನಗರಸಭೆ ಆಯುಕ್ತರ ಹುದ್ದೆ ಖಾಲಿಯಾಗಿ ಎರಡು ತಿಂಗಳಾದರೂ ಇನ್ನೂ ಆ ಹುದ್ದೆಗೆ ನೂತನ ಆಯುಕ್ತರ ಆಗಮನವಾಗಿಲ್ಲ. ಪ್ರಭಾರ ಹುದ್ದೆಯಲ್ಲಿರುವವರಿಗೂ ಹೆಚ್ಚುವರಿ ಕೆಲಸದ ಒತ್ತಡವಿರುವುದರಿಂದ ನಿತ್ಯ ನಗರಸಭೆಗೆ ಬರಲಾಗುತ್ತಿಲ್ಲ. ಆಯುಕ್ತರಿಲ್ಲದೆ ನಗರಸಭೆಯಲ್ಲಿ ಸಾರ್ವಜನಿಕ ಕೆಲಸ ಕಾರ್ಯಗಳು ನಡೆಯದಂತಾಗಿದೆ.
ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಒತ್ತು: ಶಾಸಕ ನರೇಂದ್ರಸ್ವಾಮಿ
ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಿರುವ ಶ್ರೀರಾಮನ ಮೂರ್ತಿಯನ್ನು ಕೆತ್ತಿರುವ ಕೀರ್ತಿ ವಿಶ್ವಕರ್ಮ ಸಮುದಾಯಕ್ಕೆ ಸೇರುತ್ತದೆ. ಇಂತಹ ಸಮಾಜ ಕಲೆಗೆ ಹೆಸರುವಾಸಿಯಾಗಿ ಬೇಲೂರು, ಹಳೇಬೀಡು, ಐಹೋಳೆ, ಪಟ್ಟದಕಲ್ಲು ಸೇರಿದಂತೆ ಪ್ರಸಿದ್ಧ ಐತಿಹಾಸಿಕ ಸ್ಮಾರಕಗಳ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿವೆ.
  • < previous
  • 1
  • ...
  • 450
  • 451
  • 452
  • 453
  • 454
  • 455
  • 456
  • 457
  • 458
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved