ಮಂಡ್ಯ ಜಿಲ್ಲಾ ಸಂಪಾದಕರ ಸಂಘಕ್ಕೆ ಎಂ.ಎಸ್.ಶಿವಪ್ರಕಾಶ್ ಅಧ್ಯಕ್ಷಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಖಜಾಂಚಿಯಾಗಿ ಎನ್.ನಾಗೇಶ್, ಉಪಾಧ್ಯಕ್ಷರಾಗಿ ಬಸವರಾಜ್ ಹೆಗಡೆ, ಮಂಜುಳಾ ಕಿರುಗಾವಲು, ಕಾರ್ಯದರ್ಶಿಯಾಗಿ ಶಿವಕುಮಾರ್, ಎಲ್.ಸಿದ್ದರಾಜು ಅವರನ್ನು ಆಯ್ಕೆ ಮಾಡಲಾಯಿತು.