• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಬ್ಭಾಗವಾಗಿರುವ ರೈತ ಸಂಘಟನೆ ಒಗ್ಗೂಡಿಸುವೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ರೈತ ಮುಖಂಡರು ಕಾರ್ಯಕರ್ತರ ಸಭೆ ನಡೆಸಿ ಒಂದೇ ವೇದಿಕೆಯಲ್ಲಿ ಕರೆತರುವ ಪ್ರಯತ್ನ ನಡೆಸಲಾಗುತ್ತಿದೆ. ರೈತ ದಿನಾಚರಣೆ ವೇಳೆಗೆ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ.
ಸಾರಿಗೆ ಇಲಾಖೆ ಸಂಘಕ್ಕೆ ಆರ್‌ಟಿಒ ಮಲ್ಲಿಕಾರ್ಜುನ್ ಅವಿರೋಧ ಆಯ್ಕೆ
ರಾಜ್ಯ ಸರ್ಕಾರಿ ನೌಕರ ಸಂಘದ 2024-29ನೇ ಅವಧಿಗೆ ನಡೆದ ರಾಜ್ಯ ಪರಿಷತ್ತು ಸದಸ್ಯರ ಚುನಾವಣೆಯಲ್ಲಿ ಸಾರಿಗೆ ಇಲಾಖೆ ತಾಂತ್ರಿಕ ಮತ್ತು ಅಧಿಕಾರಿ ವೃಂದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆರ್.ಟಿ.ಒ ಮಲ್ಲಿಕಾರ್ಜುನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇಂದು ಶ್ರೀರಂಗಪಟ್ಟಣ ದಸರಾಗೆ ವಿಧ್ಯುಕ್ತ ಚಾಲನೆ
ದಸರಾದಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿ ಕಿರಂಗೂರಿನ ಬನ್ನಿ ಮಂಟಪದಿಂದ ಆರಂಭಗೊಳ್ಳಲಿದೆ. ಈ ಬಾರಿ ಮಹೇಂದ್ರ ಆನೆ ಅಂಬಾರಿ ಹೊರಲಿದ್ದು, ಹಿರಣ್ಯ ಮತ್ತು ಲಕ್ಷ್ಮೀ ಆನೆಗಳು ಸಾಥ್‌ ನೀಡಲಿವೆ. ಶುಕ್ರವಾರ ಮಧ್ಯಾಹ್ನ 2.30 ರಿಂದ 3 ಗಂಟೆವರೆಗೆ ಬನ್ನಿಪೂಜೆ ಸೇರಿದಂತೆ ನಾಡದೇವತೆ ಶ್ರೀಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಮತ್ತು ಜಂಬೂ ಸವಾರಿಗೆ ನಟ ಶಿವರಾಜ್‌ಕುಮಾರ್ ಚಾಲನೆ ನೀಡುವರು.
ಬೆಂಗಳೂರಿನಲ್ಲಿ ಅಕ್ಟೂಬರ್‌ 4 ರಿಂದ ಗ್ರಾಪಂ ಸದಸ್ಯರ ಅನಿರ್ದಿಷ್ಟಾವಧಿ ಹೋರಾಟ: ನಾಗೇಶ್
ಸ್ಥಳೀಯ ಅನುದಾನವನ್ನು ಸದರಿ ಯೋಜನೆಗಳಿಗೆ ಬಳಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಕೂಸಿನ ಮನೆ, ಗ್ರಂಥಾಲಯ, ಶೌಚಾಲಯಗಳ ನಿರ್ವಹಣೆ, ಗ್ರಾಮಗಳ ನೈರ್ಮಲ್ಯ ಕಾಪಾಡಲು ವಾಹನ ನೀಡಿದೆ. ಅದರ ವೇತನವನ್ನು ಸ್ಥಳೀಯ ಸಂಸ್ಥೆಗಳೇ ಭರಿಸುವಂತೆ ನಿರ್ದೇಶನ ನೀಡಲಾಗಿದೆ. ಇದರಿಂದ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚು ಹೊರೆಯಾಗುತ್ತಿದೆ.
ಪ್ರೊ.ಟಿ.ಶಿವಣ್ಣರ ಅಂತ್ಯಕ್ರಿಯೆ; ಡಿಸಿಎಂ ಡಿಕೆಶಿ ಅಂತಿಮ ದರ್ಶನ
ಮೈಸೂರು ಪ್ರವಾಸದಲ್ಲಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ 3.30 ಸುಮಾರಿಗೆ ರಸ್ತೆ ಮೂಲಕ ಸೋಮನಹಳ್ಳಿಯ ಎಸ್.ಸಿ.ವಿದ್ಯಾ ಸಂಸ್ಥೆ ಆವರಣದಲ್ಲಿ ಇರಿಸಲಾಗಿದ್ದ ಪ್ರೊ.ಶಿವಣ್ಣ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
11 ವರ್ಷಗಳ ನಂತರ ಪುರಸಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ.ಶಿವಕುಮಾರ್ ಸಂತಸ
2003ರಲ್ಲಿ ನಗರಾಭಿವೃದ್ಧಿ ಸಚಿವನಾಗಿದ್ದಾಗ ಪುರಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿ ಪಕ್ಷ ಅಧಿಕಾರಕ್ಕೆ ಬಂದಿತ್ತು. ಆನಂತರ 16 ವರ್ಷಗಳ ಕಾಲ ಜೆಡಿಎಸ್ ಹಿಡಿತದಲ್ಲಿದ್ದ ಪುರಸಭೆ ಈಗ ಶಾಸಕ ಕೆ.ಎಂ.ಉದಯ್ ಅವರ ಸತತ ಪ್ರಯತ್ನದ ಫಲವಾಗಿ ಮತ್ತೆ ಪಕ್ಷಕ್ಕೆಒಲಿದು ಬಂದಿದೆ.
ಅನ್ನದಾನ ಭವನ ಭಕ್ತರ ಉಪಯೋಗಕ್ಕೆ ಬರುವಂತೆ ಬಳಕೆ ಮಾಡಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ದೇವಾಲಯದಲ್ಲಿ ಭಕ್ತರಿಗೆ ಮಹಾ ಮಂಗಳಾರತಿಯ ನಂತರ ಪ್ರಸಾದವಿನಿಯೋಗ ಮಾಡಲು ಯೋಜನೆ ರೂಪಿಸಬೇಕು. ಲಡ್ಡು ಪ್ರಸಾದ ಮಾರಾಟ ಕೇಂದ್ರ ಆರಂಭ, ಆದಾಯ ಹೆಚ್ಚಿಸಲು ಯೋಜನೆ ಜಾರಿಗೆ ತಂದು ದೇಗುಲದ ಉತ್ಸವಗಳು ವಿಶೇಷವಾಗಿ ನಡೆಯಲು ವ್ಯವಸ್ಥೆಯಾಗಬೇಕು. ದೇಗುಲದ ಹಣಕಾಸು ವ್ಯವಹಾರವನ್ನು ಸಂಪೂರ್ಣ ಡಿಜಿಟಲ್ ಮೂಲಕ ಮಾಡಬೇಕು.
ಮಹಾಲಯ ಅಮಾವಾಸ್ಯೆ: ಅಗಲಿದ ಹಿರಿಯರಿಗೆ ಪಿತೃಪಕ್ಷದ ಪಿಂಡ ಪ್ರದಾನ
ಶ್ರೀರಂಗಪಟ್ಟಣ ಕಾವೇರಿ ನದಿ ತೀರದ ಸ್ನಾನಘಟ್ಟದಲ್ಲಿ ಅಗಲಿದ ಪೂರ್ವಿಕರಿಗೆ ಪಿಂಡಪ್ರದಾನ ಮಾಡಲು ಬಳಿ ಜನರು ನದಿಗಿಳಿದು ಪೂಜೆ ಸಲ್ಲಿಸಿದರು. ಹಿಂದಿನಿಂದಲೂ ಪಶ್ಚಿಮವಾನಿ ಸ್ಥಳ ಪವಿತ್ರ ಸ್ಥಳವೆಂಬ ಖ್ಯಾತಿಗೆ ಪಾತ್ರವಾಗಿರುವುದರಿಂದ ಈ ಸ್ಥಳದಲ್ಲಿ ಸಾರ್ವಜನಿಕರು ಹೆಚ್ಚಾಗಿ ಅಸ್ಥಿ ವಿಸರ್ಜನೆ, ಪಿಂಡ ತರ್ಪಣ ಮಾಡುವುದು ಸಂಪ್ರದಾಯವಾಗಿ ಬೆಳೆದುಕೊಂಡು ಬಂದಿದೆ.
ಮಾರಸಿಂಗನಹಳ್ಳಿ ಸರ್ಕಾರಿ ಶಾಲೆಯಲ್ಲಿ ಅಹಿಂಸಾ ದಿನ ಆಚರಣೆ
ಸರಳ ತತ್ವ-ಸಿದ್ಧಾಂತಗಳಿಂದ ಬದುಕಿದ ಗಾಂಧೀಜಿಯವರು ಭಾರತದ ಸಮಸ್ಯೆಗಳ ಮೂಲ ಕಾರಣವನ್ನು ಪರಿಹರಿಸಲು ಸಪ್ತ ಪಾತಕಗಳಿಂದ ದೂರ ಉಳಿಯಬೇಕು ಪ್ರತಿಪಾದಿಸಿದರು. ಸ್ವಾತಂತ್ರ್ಯ೫ ಪೂರ್ವದಲ್ಲಿ ಇವರ ಹೋರಾಟದ ಹಾದಿ ಮತ್ತು ಅಹಿಂಸಾ ಮಾರ್ಗ ವಿಶ್ವವನ್ನೇ ನಿಬ್ಬೆರಗಾಗಿಸಿತು.
ಅಂಕಣ್ಣನದೊಡ್ಡಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪರಿಕರಗಳ ವಿತರಣೆ
ಗ್ರಾಮೀಣ ವ್ಯಾಪ್ತಿಯಲ್ಲಿ ಬಡತನದಲ್ಲಿರುವ ಪೋಷಕರು ಖಾಸಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ಪಾವತಿಸಿ ಮಕ್ಕಳಿಗೆ ಶಿಕ್ಷಣಕೊಡಿಸಲು ಸಾಧ್ಯವಿಲ್ಲ, ಸರ್ಕಾರಿ ಶಾಲೆಗಳು ಸಬಲೀಕರಣಗೊಂಡರೆ ದುರ್ಬಲವರ್ಗದವರಿಗೆ ಶಿಕ್ಷಣ ಸಿಗಲು ಸಾಧ್ಯ.
  • < previous
  • 1
  • ...
  • 457
  • 458
  • 459
  • 460
  • 461
  • 462
  • 463
  • 464
  • 465
  • ...
  • 814
  • next >
Top Stories
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
4 ವಿಧಾನಪರಿಷತ್‌ ಖಾಲಿ ಸ್ಥಾನಗಳ ಟಿಕೆಟ್‌ ಏ.10ರ ನಂತರ ಪ್ರಕಟ ಸಾಧ್ಯತೆ : ಶೀಘ್ರ ತೀರ್ಮಾನ
ಆರ್‌ಎಸ್‌ಎಸ್‌ ಗೀತೆ ಹಾಡಿದ ಡಿಕೆಶಿ ಕ್ಷಮೆ ಕೇಳಲಿ : ಹರಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved