ಕೆಂಪೇಗೌಡರು ಬೆಂಗಳೂರಿನಲ್ಲಿ ಬದುಕು ಕೊಟ್ಟಿಕೊಳ್ಳಲು ನೆರವಾಗಿದ್ದಾರೆ: ಶ್ರೇಯಸ್ಯಲಹಂಕ ಪ್ರದೇಶದಲ್ಲಿ ರಾಜಾಳ್ವಿಕೆಯ ನಡೆಸುತ್ತಿದ್ದ ನಾಡಪ್ರಭು ಕೆಂಪೇಗೌಡರು ನಾಡಿನ ಜನರಿಗೆ ಅನುಕೂಲ ಮಾಡಿಕೊಡಲು ಬೆಂಗಳೂರು ನಗರವನ್ನು ನಿರ್ಮಿಸಿದರು. 500 ವರ್ಷಗಳ ಹಿಂದೆಯೇ ಅವರ ಪರಿಕಲ್ಪನೆಯಲ್ಲಿ ಎಲ್ಲಾ ವರ್ಗದ ಜನರಿಗೂ ಅನುಕೂಲವಾಗುವಂತೆ ಪೇಟೆಗಳು, ಕೆರೆಕಟ್ಟೆಗಳು, ದೇವಾಲಯ, ಉದ್ಯಾನವನ, ರಸ್ತೆಗಳನ್ನು ನಿರ್ಮಿಸಿದರು.