ಮಂಡ್ಯ ಪಿಎಲ್ಡಿ ಬ್ಯಾಂಕ್ ಎನ್ಡಿಎ ಪಾಲುಜ.೨೫ ರಂದು ನಡೆದಿದ್ದ ಮಂಡ್ಯ ತಾಲೂಕು ಪಿಎಲ್ಡಿ ಬ್ಯಾಂಕ್ ನೂತನ ಆಡಳಿತ ಮಂಡಳಿಯ ಚುನಾವಣೆಯ ಫಲಿತಾಂಶ ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ಮೇರೆಗೆ ಶುಕ್ರವಾರ ಮತ ಎಣಿಕೆ ನಡೆದು ಫಲಿತಾಂಶ ಹೊರಬಿದ್ದಿದೆ. ಚುನಾವಣೆಗೆ ಸ್ಪರ್ಧಿಸಿದ್ದ ಎಚ್.ಸಿ.ಶಿವಲಿಂಗೇಗೌಡ, ಉಮ್ಮಡಹಳ್ಳಿ ಶಿವಪ್ಪ, ಬಿ.ಎಲ್.ಬೋರೇಗೌಡ, ಯೋಗೇಶ್, ಎಂ,ನಿಂಗಮ್ಮ, ದಿವ್ಯಶ್ರೀ, ಮಮತಾ ಅವಿರೋಧವಾಗಿ ಆಯ್ಕೆಯಾಗಿದ್ದರು.