8 ರೈತ ಸಂಪರ್ಕ ಕೇಂದ್ರ ನಿರ್ಮಾಣಕ್ಕೆ ಮಂಜೂರಾತಿಕೃಷಿ ಇಲಾಖೆ ಮೂಲಕ ರೈತರಿಗೆ ಸಿಗಬಹುದಾದ ಎಲ್ಲ ಸವಲತ್ತುಗಳು ಒಂದೇ ಕಡೆ ಸಿಗುವಂತೆ ಮಾಡಲು ಜಿಲ್ಲೆಯಲ್ಲಿ 8 ರೈತ ಸಂಪರ್ಕ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದೆ. ರೈತರ ಹಿತ ಕಾಪಾಡುವುದೇ ರಾಜ್ಯ ಸರ್ಕಾರದ ಮೊದಲ ಅದ್ಯತೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು