ದರ್ಶನ್, ಪವಿತ್ರಗೌಡರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹರೇಣುಕಾ ಸ್ವಾಮಿ ತಪ್ಪು ಮಾಡಿದ್ದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವ ಅವಕಾಶ ಇತ್ತು, ಆದರೆ, ಅದನ್ನು ಬಿಟ್ಟು ಆತನನ್ನು ಅಮಾನುಷವಾಗಿ ಹತ್ಯೆ ಮಾಡಿರುವುದು ಅಕ್ಷಮ್ಯ ಅಪರಾಧ. ಪ್ರಕರಣದಲ್ಲಿ ಬಂಧಿತರಾಗಿರುವ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.