ಐಕನಹಳ್ಳಿಗೆ ಬಸ್ ಸಂಪರ್ಕ ಕಲ್ಪಿಸಿದ ಶಾಸಕರಿಗೆ ಗ್ರಾಮಸ್ಥರ ಅಭಿನಂದನೆಶಾಲಾ ಕಾಲೇಜು ವಿದ್ಯಾರ್ಥಿಗಳು ನಿತ್ಯ ನಿಗದಿತ ವೇಳೆಗೆ ತರಗತಿಗಳಿಗೆ ಹಾಜರಾಗದೆ ಪರಿತಪಿಸುತ್ತಿದ್ದರು. ವಯೋವೃದ್ಧರು, ಅನಾರೋಗ್ಯ ಪೀಡಿತರಿಗೆ ಆಸ್ಪತ್ರೆಗಳಿಗೆ ಹೋಗಲು ಸಮಸ್ಯೆ ಕಾಡುತ್ತಿತ್ತು. ಎಲ್ಲವನ್ನೂ ತಿಳಿದು ನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಂಜೆ ಬಸ್ ಓಡಾಡುವ ವ್ಯವಸ್ಥೆ ಮಾಡಲಾಗಿದೆ.