ಕರವೇ ರಾಜ್ಯಾಧ್ಯಕ್ಷರ ಜನ್ಮದಿನ: ರೋಗಿಗಳಿಗೆ ಹಣ್ಣು ವಿತರಣೆನಾಡಿನಲ್ಲಿ ಕನ್ನಡದ ಅಳಿವು ಉಳಿವಿಗಾಗಿ ಅವರು ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಆದ್ದರಿಂದ ಇಂದು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಕರವೇ ನಾರಾಯಣಗೌಡರ ಜನ್ಮ ದಿನವನ್ನು ಆಚರಿಸುತ್ತಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಗಿದೆ.