• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುಕಂಪ ಗಿಟ್ಟಿಸಿ ರಾಜಕಾರಣ ಮಾಡಲು ಬಂದಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ನನಗೆ ರಾಜಕೀಯಕ್ಕಿಂತ ಜನರ ನೆಮ್ಮದಿ ಮುಖ್ಯ. ಮುಗ್ದ ಜನರನ್ನು ಪೊಲೀಸರು ಬಂಧಿಸುವುದು ಬೇಡ. ಈಗ ಬಂಧಿಸಿರೋರೇ ಸಾಕು. ಊರು ಬಿಟ್ಟವರಿಗೆ ತೊಂದರೆ ಕೊಡಬೇಡಿ. ಅಂದಿನ ಗಲಾಟೆಯಲ್ಲಿ ಯಾರ ವೈಫಲ್ಯತೆ ಎಂದು ನಾನು ಹೇಳುವುದಿಲ್ಲ. ಜಿಲ್ಲಾಡಳಿತ ಮತ್ತು ಗೃಹ ಸಚಿವರು ಎಚ್ಚರಿಕೆ ವಹಿಸಿದ್ದರೆ ಕೋಮು ಗಲಭೆ ನಡೆಯುತ್ತಿರಲಿಲ್ಲ.
ಮತದಾನದ ಹಕ್ಕು ನೀಡಲು ಎರಡು ಗುಂಪುಗಳಲ್ಲಿ ವಿವಾದ
ಮದ್ದೂರು ತಾಲೂಕಿನ ವೈದ್ಯನಾಥಪುರದ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಮತದಾನದ ಹಕ್ಕು ನೀಡುವ ಸಂಬಂಧ ಎರಡು ಗುಂಪುಗಳ ಸದಸ್ಯರ ನಡುವೆ ವಿವಾದ ಉಂಟಾಗಿ ಬಿಗುವಿನ ಪರಿಸ್ಥಿತಿ ತಲೆದೂರಿದ ಹಿನ್ನೆಲೆಯಲ್ಲಿ ಬುಧವಾರ ನಡೆಯಬೇಕಿದ್ದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ರದ್ದುಗೊಂಡಿತು.
ಸಾಲ ಕಟ್ಟುವಂತೆ ಸಿಬ್ಬಂದಿ ಕಿರುಕುಳ ಆರೋಪ: ಮಹಿಳೆ ಆತ್ಮಹತ್ಯೆ
ಧರ್ಮಸ್ಥಳ ಸಂಘದ ಅಧಿಕಾರಿಗಳು ಹಾಗೂ ಮೃತರ ಸಂಬಂಧಿಕರನ್ನು ಕರೆಸಿ ಆತ್ಮಹತ್ಯೆ ಪ್ರಕರಣ ಸಂಬಂಧ ಮಾತನಾಡಿ ಸಂಘದಿಂದ ಪರಿಹಾರ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡುತ್ತೇವೆ. ಕೂಡಲೇ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಬೇಕು.
ಅ.4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ದಸರಾ : ಸಚಿವ ಎನ್.ಚಲುವರಾಯಸ್ವಾಮಿ
ಅಕ್ಟೋಬರ್ 4 ರಿಂದ 7 ರವರೆಗೆ ಶ್ರೀರಂಗಪಟ್ಟಣದಲ್ಲಿ ದಸರಾವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ವಿಶ್ವದ ವಿಜ್ಞಾನಿಗಳ ಪಟ್ಟಿಯಲ್ಲಿ ನಾಗಮಂಗಲದ ಡಾ.ಉದಯಭಾನುಗೆ ಸ್ಥಾನ
ಅಮೆರಿಕಾದ ಸ್ಟ್ಯಾನ್‌ಪೋರ್ಡ್ ವಿಶ್ವವಿದ್ಯಾಲಯ ಇತ್ತೀಚೆಗೆ ಬಿಡುಗಡೆ ಮಾಡಿರುವ ವಿಶ್ವದ ಶ್ರೇಷ್ಠ ಅಗ್ರಮಾನ್ಯ ವಿಜ್ಞಾನಿಗಳ ಪಟ್ಟಿಯಲ್ಲಿ ಬಿಎಂಎಸ್‌ಐಟಿ ಮತ್ತು ಮ್ಯಾನೆಜ್‌ಮೆಂಟ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಉದಯಭಾನು ಗುರುತಿಸಿಕೊಂಡಿದ್ದಾರೆ.
ಸೆ.29,30 ರಂದು ಕಬ್ಬು ಬೆಳೆಗಾರರ ರಾಜ್ಯ ಸಮ್ಮೇಳನ: ಭರತ್ ರಾಜ್
ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ್, ಮಹಾರಾಷ್ಟ್ರ, ತಮಿಳುನಾಡು, ಬಿಹಾರ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಮಟ್ಟದ ಮುಖಂಡರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಕಬ್ಬು ಬೆಳೆಗಾರರ ಸ್ಥಿತಿಗತಿ, ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತದೆ.
ಮಲ್ಲೇಗೌಡನಹಳ್ಳಿಯಲ್ಲಿ ಒಡೆದು ಹೋದ ಕೆರೆ ವೀಕ್ಷಿಸಿದ ಕೇಂದ್ರ ಸಚಿವ ಎಚ್ಡಿಕೆ
ಹಾಸನದ ಗೊರೂರು ಅಣೆಕಟ್ಟೆ ನೀರು, ಹೇಮಾವತಿ ನೀರು ಈ ಕೆರೆಗೆ ಬರುತ್ತದೆ. ಕೆರೆ ಒಡೆದು ಹೋಗಿರುವುದರಿಂದ ನೀರು ಪೋಲಾಗಿದೆ. ಇದರಿಂದ ರೈತರಿಗೆ ತೊಂದರೆಯಾಗಿದೆ. ಕೆರೆ ಒಡೆದು ಬೆಳೆ ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ಕೊಡಿಸಲು, ಕೆರೆ ಕಟ್ಟೆ ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು.
ನುಡಿಹಬ್ಬಕ್ಕೆ ರಾಜ್ಯದ ಜನರನ್ನು ಆಹ್ವಾನಿಸಲು ಸಿದ್ಧವಾದ ಕನ್ನಡ ರಥಕ್ಕೆ ಚಾಲನೆ
87 ದಿ‌ನ ರಾಜ್ಯಾದ್ಯಂತ ಸಂಚರಿಸುವ ರಥಕ್ಕೆ ಅಧಿಕೃತವಾಗಿ ಸೆಪ್ಟೆಂಬರ್ 22 ರಂದು ಉತ್ತರ ಕನ್ನಡದ ಭುವನಗಿರಿಯಲ್ಲಿರುವ ತಾಯಿ ಭುವನೇಶ್ವರಿ ದೇವಾಲಯದಿಂದ ಚಾಲನೆ ನೀಡಲಾಗುವುದು. ಸಕ್ಕರೆ ನಾಡಿನಲ್ಲಿ ನಡೆಯುವ ‘ಸಾಹಿತ್ಯ ಸಮ್ಮೇಳನಕ್ಕೆ ಮರೆಯದೇ ಬನ್ನಿ’ ಎಂದು ಅಕ್ಕರೆಯ ಆಹ್ವಾನ ನೀಡಲಿದೆ.
ನನ್ನ ಸ್ವಇಚ್ಛೆಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ: ಕದಲೂರು ರಾಮಕೃಷ್ಣ
ಹೊಸಬರಿಗೆ ಮತ್ತು ಯುವಕರಿಗೆ ಆದ್ಯತೆ ನೀಡಬೇಕೆಂಬ ಉದ್ದೇಶದಿಂದ ಇತ್ತೀಚೆಗೆ ಮದ್ದೂರಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಶಾಸಕ ಉದಯ್ ಸಮ್ಮುಖದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರಸ್ತಾಪ ಮಾಡಿ ಯುವಕರಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೆ.
ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ನೆರವು: ಶಾಸಕ ಕೆ.ಎಂ.ಉದಯ್
ಟಾಟಾ ಏಸ್ ವಾಹನಗಳಲ್ಲಿ ಜನರನ್ನು ಕರೆದೊಯ್ಯುವುದು ನಿಯಮ ಬಾಹಿರವಾಗಿದ್ದರೂ ಅದು ಹಿಂದಿನಿಂದಲೂ ಆ ಸಂಸ್ಕೃತಿ ಜನರಲ್ಲಿ ಬೆಳೆದುಬಂದಿದೆ. ತುರ್ತು ಸಂದರ್ಭಗಳಲ್ಲಿ ಬೇರೆಡೆ ಹೋಗಲು ಈ ವಾಹನಗಳನ್ನು ಅವಲಂಭಿಸುತ್ತಾರೆ. ಪೊಲೀಸರು ಇದನ್ನು ತಡೆಗಟ್ಟುವ ಅವಶ್ಯಕತೆ ಇದೆ.
  • < previous
  • 1
  • ...
  • 479
  • 480
  • 481
  • 482
  • 483
  • 484
  • 485
  • 486
  • 487
  • ...
  • 814
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved