5 ಲಕ್ಷಕ್ಕೂ ಅಧಿಕ ಮತ ಜನರ ಪ್ರೀತಿಗೆ ಸಾಕ್ಷಿ: ಸ್ಟಾರ್ ಚಂದ್ರು ವಿಶ್ವಾಸಮತದಾರರು ನೀಡಿದ ತೀರ್ಪಿಗೆ ತಲೆಬಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಜಿಲ್ಲೆಯ ಜನತೆ ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸ ಹೀಗೆಯೇ ಮುಂದುವರಿಯಲಿ. ಚುನಾವಣೆಯಲ್ಲಿ ಪ್ರತ್ಯಕ್ಷವಾಗಿ, ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಪಕ್ಷದ ಮುಖಂಡರು, ಕಾರ್ಯರ್ಕತರೆಲ್ಲರಿಗೂ ನನ್ನ ಹೃದಯ ಪೂರ್ವಕ ಅಭಿನಂದನೆಗಳು.