ಹೆಣ್ಣು ಭ್ರೂಣ ಹತ್ಯೆ ಕುರಿತಾಗಿ ಪೊಲೀಸರ ತನಿಖೆ ಮಂದಗತಿಯಲ್ಲಿ ಸಾಗುತ್ತಿದೆ. ಪ್ರಕರಣ ಬಯಲಿಗೆ ಬಂದು ಒಂದು ತಿಂಗಳಾದರೂ ಪ್ರಮುಖ ಮೂವರು ಆರೋಪಿಗಳು ಪತ್ತೆಯಾಗಿಲ್ಲ.