ಫ್ರೆಂಚ್ ರಾಕ್ಸ್ ಶತಮಾನ ಸರ್ಕಾರಿಯಲ್ಲಿ ಮಕ್ಕಳಿಗೆ ಅದ್ಧೂರಿ ಸ್ವಾಗತಶಾಲೆ ಎದುರು ರಂಗೋಲಿ, ತಳಿರು ತೋರಣಗಳಿಂದ ಸಿಂಗರಿಸುವ ಮೂಲಕ ಮಕ್ಕಳ ಸ್ವಾಗತಕ್ಕೆ ಸಕಲ ಸಿದ್ಧತೆ ಕೈಗೊಂಡಿದ್ದ ಸಿಬ್ಬಂದಿ ವರ್ಗ ಮಕ್ಕಳಿಗೆ ಸಿಹಿ ಊಟ ಉಣಬಡಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. 2024-25ನೇ ಸಾಲಿನ ಶಾಲಾ ಶೈಕ್ಷಣಿಕ ಚಟುವಟಿಕೆಗಳು ಇಂದಿನಿಂದ ಅಧಿಕೃತವಾಗಿ ಆರಂಭಗೊಳ್ಳುತ್ತಿದ್ದು, ಮಕ್ಕಳು ಸಂತೋಷದಿಂದಲೇ ಶಾಲೆಯತ್ತ ಹೆಜ್ಜೆ ಹಾಕಿದರು.