ಮಕ್ಕಳಿಗೆ ಕಲಿಕೆ ಜೊತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯ: ಮಂಜುನಾಥ್ಮಕ್ಕಳು ಹಾಡುಗಾರಿಕೆ, ರಂಗಗೀತೆ, ಚಿತ್ರಕಲೆ, ಅಭಿನಯದಂತಹ ಗ್ರಾಮೀಣ ಸೂಗಡಿನ ಕಲೆಗಳನ್ನು ಸ್ವತಃ ರೂಡಿಸಿಕೊಂಡಿದ್ದು, ವೇದಿಕೆಯಲ್ಲಿ ಅವಕಾಶ ದೊರೆತರೆ ಪ್ರತಿಭೆ ಗುರುತಿಸಿ ಭವಿಷ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಲು ಸಾಧ್ಯವಾಗಲಿದೆ.