ಮಾನಸಿಕ ರೋಗಿಗಳಿಗೆ ಕುಟುಂಬದ ಪ್ರೀತಿ, ವಿಶ್ವಾಸ, ಆರೈಕೆ ಅಗತ್ಯ: ಎಸ್.ಡಿ.ಬೆನ್ನೂರಇತ್ತೀಚಿನ ಆಧುನಿಕ ಜೀವನ ಶೈಲಿ ಹಾಗೂ ಕೆಲಸದ ಒತ್ತಡದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಉತ್ತಮ ನಿದ್ರೆ, ನಿಯಮಿತ ವ್ಯಾಯಾಮ, ಧ್ಯಾನ ಮಾಡುವುದು, ಹೊಸ ಕೌಶಲ್ಯಗಳನ್ನು ಕಲಿಯುವುದು, ಆರೋಗ್ಯಕರ ಆಹಾರ ಸೇವನೆ, ಪ್ರಕೃತಿಯೊಂದಿಗೆ ಬೆರೆಯುವ ಮೂಲಕ ಜೊತೆಗೆ ಸಮಯ ಪಾಲನೆ ಮತ್ತು ಮಾನಸಿಕ ಒತ್ತಡವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಿ.