• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಹಸೀಲ್ದಾರ್, ತಾಪಂ ಕಚೇರಿಗಳಿಗೆ ಡೀಸಿ ಭೇಟಿ
ಜಿಲ್ಲಾಧಿಕಾರಿ ಡಾ.ಕುಮಾರ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.
ಭಿಕ್ಷೆ ಬೇಡ, ವೈಜ್ಞಾನಿಕ ಪರಿಹಾರ ಕೊಡಿ: ಚಂದ್ರಶೇಖರ್
ಬರದಿಂದ ಬೆಳೆ ನಷ್ಟಕ್ಕೆ ಒಳಗಾಗಿರುವ ರೈತರಿಗೆ ೨ ಸಾವಿರ ರು. ಭಿಕ್ಷೆ ನೀಡದೆ, ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಪ್ರತಿ ಎಕರೆಗೆ ೨೫ ಸಾವಿರ ರು. ಪರಿಹಾರ ನೀಡುವಂತೆ ರೈತಸಂಘ (ಮೂಲಸಂಘಟನೆ) ಅಧ್ಯಕ್ಷ ಇಂಡುವಾಳು ಚಂದ್ರಶೇಖರ್ ಒತ್ತಾಯಿಸಿದರು.
ಜಿಲ್ಲೆಯಲ್ಲಿ ಮಳೆಗೆ ೪೭ ಮನೆಗಳಿಗೆ ಹಾನಿ
ಒಂದೂವರೆ ತಿಂಗಳಿನಿಂದ ಜಿಲ್ಲೆಯಲ್ಲಿ ಸುರಿದ ಗಾಳಿ-ಮಳೆಯಿಂದ ವ್ಯಕ್ತಿ ಹಾಗೂ ೪ ಜಾನುವಾರುಗಳು ಮೃತಪಟ್ಟು, ೪೭ ಮನೆಗಳು, 2 ದನದ ಕೊಟ್ಟಿಗೆಗಳಿಗೆ ಹಾನಿಯಾಗಿದೆ.
ಹಲಗೂರು-ಕನಕಪುರ ರಾಷ್ಟ್ರೀಯ ಹೆದ್ದಾರೀಲಿ ಅಪಘಾತ ಹೆಚ್ಚಳ
ಪ್ರಸಿದ್ಧ ಪ್ರವಾಸಿ ತಾಣಗಳನ್ನು ಹೊಂದಿರುವ ಹಲಗೂರು - ಕನಕಪುರ ರಾಷ್ಟ್ರೀಯ ಹೆದ್ದಾರಿ 209ರ ಮುಖ್ಯರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತಗಳಿಂದಾಗಿ ಸಾವು, ನೋವುಗಳು ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟು ಮಾಡಿದೆ.
ಕೆರೆಗಳ ಹೂಳು ಅವೈಜ್ಞಾನಿಕ ತೆರವು: ಆತಂಕ
ಬೇಸಿಗೆ ವೇಳೆ ಬತ್ತಿಹೋಗಿದ್ದ ಕೆರೆಗಳ ಹೂಳನ್ನು ತೆರವುಗೊಳಿಸುವ ವೇಳೆ ರೈತರು ವೈಜ್ಞಾನಿಕ ವಿಧಾನ ಅನುಸರಿಸದಿರುವುದು ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದೆ.
ನಾಗಮಂಗಲದಲ್ಲಿ ಪೂರ್ವ ಮುಂಗಾರು ಚುರುಕು; 148.90 ಮಿ.ಮೀ ಉತ್ತಮ ಮಳೆ
ನಾಗಮಂಗಲ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ರೈತರಿಗೆ ಜಮೀನು ಉಳುಮೆ ಮಾಡಲು ಹಾಗೂ ಬಿತ್ತನೆ ಮಾಡಲು ಸಾಧ್ಯವಾಗುತ್ತಿಲ್ಲ. ಕಳೆದೆರಡು ತಿಂಗಳಿಂದ ಸುಡು ಬಿಸಿಲಿನ ತಾಪಕ್ಕೆ ಹೈರಾಣಾಗಿದ್ದ ತಾಲೂಕಿನ ರೈತರು ಮಳೆಗಾಗಿ ದಿನನಿತ್ಯ ಆಕಾಶವನ್ನೇ ಎದುರು ನೋಡುವಂತಾಗಿತ್ತು.
ಎಪಿಎಂಸಿ ಎಳನೀರು ಮಾರುಕಟ್ಟೆಗೆ ಬಿಜೆಪಿ ರೈತ ಮೋರ್ಚಾ ನಿಯೋಗ ಭೇಟಿ
ಮದ್ದೂರು ಎಪಿಎಂಸಿ ಎಳನೀರು ಮಾರುಕಟ್ಟೆ ಏಷ್ಯಾದಲ್ಲಿಯೇ ಅತಿ ದೊಡ್ಡ ಮಾರುಕಟ್ಟೆ ಎಂದು ಖ್ಯಾತಿಗಳಿಸಿದೆ. ಆದರೆ, ಮಾರುಕಟ್ಟೆ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ ಬಗ್ಗೆ ಸರ್ಕಾರ, ಕ್ಷೇತ್ರದ ಶಾಸಕರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್ ಕುಮಾರ್.
ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಬಡತನದ ಅರಿವಿರುತ್ತದೆ: ಎಡಿಸಿ ಡಾ.ಎಚ್.ಎಲ್. ನಾಗರಾಜು
ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಕನ್ನಡ ಮಾತ್ರ ಬರುತ್ತದೆ. ಇಂಗ್ಲಿಷ್ ಭಾಷೆ ಬರುವುದಿಲ್ಲ ಎಂದುಕೊಳ್ಳುತ್ತೇವೆ. ಆದರೆ, ಅವರಲ್ಲಿ ಸಾಧನೆ ಮಾಡುವ ಛಲವಿರುತ್ತದೆ. ನಮ್ಮ ತಂದೆ ತಾಯಿ ತುಂಬಾ ಕಷ್ಟಪಡುತ್ತಿದ್ದಾರೆ. ನಾವು ಏನನ್ನಾದರೂ ಸಾಧನೆ ಮಾಡಿ ಪೋಷಕರನ್ನು ನೆಮ್ಮದಿಯಾಗಿರಸಬೇಕು ಎಂಬುದು ಅರಿವಿರುತ್ತದೆ.
ಕೆ.ಆರ್.ಪೇಟೆಯಲ್ಲಿ 262.30 ಮಿ,ಮೀ.ಮಳೆ; ಕೃಷಿ ಚಟುವಟಿಕೆ ಚುರುಕು
ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಅಧಿಕೃತ ಪರವಾನಿಗೆ ಹೊಂದಿರುವ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಯೂರಿಯಾ, ಡಿ.ಎ.ಪಿ, ಪೊಟ್ಯಾಷ್, 20:20:0.13 ಸೇರಿದಂತೆ ಎಲ್ಲಾ ಕಾಂಪ್ಲೆಕ್ಸ್ ರಸಗೊಬ್ಬರಗಳ ದಾಸ್ತಾನಿದ್ದು ರೈತರು ಇದರ ಉಪಯೋಗ ಪಡೆದುಕೊಳ್ಳಬಹುದು. ಕೃತಕವಾಗಿ ರಸಗೊಬ್ಬರದ ಅಭಾವ ಸೃಷ್ಟಿಸುವವರು ಮತ್ತು ರಸಗೊಬ್ಬರವನ್ನು ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ದ ಕಟ್ಟಿನಿಟ್ಟಿನ ಕ್ರಮ ಜರುಗಿಸಲಾಗುವುದು.
ಜೂ.4ರ ಮತ ಎಣಿಕೆ ನಿಖರವಾಗಿರಲಿ: ಜಿಲ್ಲಾಧಿಕಾರಿ ಡಾ.ಕುಮಾರ
ಪ್ರತಿ ವಿಧಾನಸಭಾ ಕ್ಷೇತ್ರವಾರು ಇವಿಎಂಗಳನ್ನು ಮತ ಎಣಿಕೆ ಕೊಠಡಿಗೆ ತಲುಪಿಸಲು ಸಿಬ್ಬಂದಿಯನ್ನು ನಿಯೋಜಿಸಲಾಗುವುದು. ಸಹಾಯಕ ಚುನಾವಣಾ ಅಧಿಕಾರಿಗಳು ಅವರನ್ನು ಗುರುತಿಸಲು ನಿಗದಿಪಡಿಸಿದ ಬಣ್ಣದ ಟೀ- ಶರ್ಟ್ ಸಹ ನೀಡಲಾಗುವುದು. ನಿಯೋಜಿಸಲಾಗುವ ಸಿಬ್ಬಂದಿ ತಿಳಿಸಲಾಗುವ ಸಮಯಕ್ಕೆ ಎಣಿಕೆ ಕೇಂದ್ರ ಹಾಗೂ ಸ್ಥಳದಲ್ಲಿ ಹಾಜರಾಗಿ ಶಿಸ್ತು ಬದ್ಧವಾಗಿ ಕಾರ್ಯನಿರ್ವಹಿಸಬೇಕು.
  • < previous
  • 1
  • ...
  • 495
  • 496
  • 497
  • 498
  • 499
  • 500
  • 501
  • 502
  • 503
  • ...
  • 674
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved