• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಆರ್‌ಎಸ್ ಜಲಾಶಯದಲ್ಲಿ ಒಳ ಹರಿವಿನ ಪ್ರಮಾಣ ಹೆಚ್ಚಳ..!

ಕೊಡಗು ಸೇರಿದಂತೆ ಕೆಆರ್‌ಎಸ್ ಜಲಾಶಯ ವ್ಯಾಪ್ತಿಗೆ ಬರುವ ಹಲವು ಪ್ರದೇಶಗಳಲ್ಲಿ ಕಳೆದ ಒಂದು ವಾರಗಳಿಂದ ಆಗಾಗ್ಗೆ ಸುರಿಯುತ್ತಿದೆ. ಮಳೆಯಿಂದಾಗಿ ಅಣೆಕಟ್ಟೆಗೆ ನೀರಿನ ಹರಿವು ಹೆಚ್ಚಳವಾಗಿರುವುದು ರೈತರಿಗೆ ಸಂತಸ ತಂದಿದೆ.  

ಸೌಲಭ್ಯಗಳ ಕೊರತೆ ನಿವಾರಿಸಲು ಶೀಘ್ರ ನೂತನ ನ್ಯಾಯಾಲಯ ಕಟ್ಟಡ ನಿರ್ಮಾಣ ಆಗಲಿ: ವಿ.ಮಾದೇಶ್
ವಕೀಲ ವೃತ್ತಿಯನ್ನು ಆರಂಭಿಸಿ ಕಷ್ಟಪಟ್ಟು ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದೇನೆ. ಟೈಪ್ ಕಲಿತದಿಂದಲೇ ಈ ಸ್ಥಾನಕ್ಕೆ ಬರಲು ಕಾರಣವಾಗಿದೆ. ವಕೀಲರು ಕಡ್ಡಾಯವಾಗಿ ಟೈಪ್ ಮಾಡುವುದನ್ನು ಕಲಿಯಬೇಕು. ನಮಗೆ ಸಿಕ್ಕಿರುವ ಹುದ್ದೆಯನ್ನು ಸಮರ್ಪಕವಾಗಿ ನಿರ್ವಹಿಸಲು ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇನೆ.
ಕಲಬುರುಗಿಯಲ್ಲಿ ಯುವಕನ ಬೆತ್ತಲೆಗೊಳಿಸಿ ಹಲ್ಲೆ: ವಿವಿಧ ಸಂಘಟನೆಗಳ ಆಕ್ರೋಶ
ಕಲಬುರುಗಿಯ ದೇವನೂರು ಗ್ರಾಮದ ನಿವಾಸಿ ಅರ್ಜುನಪ್ಪ ಹನುಮಂತಪ್ಪ ಮಡಿವಾಳ ಎಂಬ ಯುವಕನಿಂದ 10 ಲಕ್ಷ ರು. ಹಣ ಬೇಡಿಕೆ ಇಟ್ಟು, ಬೆತ್ತಲೆಗೊಳಸಿ, ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿ ಹಲ್ಲೆ ಮಾಡಿ ಕೊಲೆ ಬೆದರಿಕೆ ಮಾಡಿರುವುದನ್ನು ವಿವಿಧ ಸಂಘಟನೆಯವರು ಖಂಡಿಸಿದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಸಾರ್ವಜನಿಕರ ‘ಭೂ ದಾಖಲೆ’ಗಳಿಗೆ ಬಂತು ಆಪತ್ತು..!
ಕೆ.ಆರ್.ಪೇಟೆ ಮಿನಿವಿಧಾನ ಸೌಧವನ್ನು ನಿರ್ಮಿಸಿದ ನಂತರ ತೆರವಾದ ಹಳೆಯ ತಾಲೂಕು ಕಚೇರಿಗೆ ಉಪ ನೋಂದಣಾಧಿಕಾರಿಗಳ ಕಚೇರಿ ಸ್ಥಳಾಂತರಿಸಲಾಗಿದ್ದರೂ ನೋಂದಣಿಯಾದ ಆಸ್ತಿ ದಾಖಲೆಗಳು ಮಾತ್ರ ಹಳೆಯ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿಯೇ ಉಳಿದಿವೆ. ಅವುಗಳಿಗೆ ಸೂಕ್ತ ರಕ್ಷಣೆ ಕೊರತೆ ಎದುರಾಗಿದೆ.
ಅಧ್ಯಾಪಕರು ಭವಿಷ್ಯದ ಪ್ರಜೆ ರೂಪಿಸುವ ನಿಜವಾದ ನಾಯಕರಾಗಬೇಕು: ಡಾ.ಎ.ಟಿ.ಶಿವರಾಮ
21ನೇ ಶತಮಾನದ ಮಾದರಿ ಶಿಕ್ಷಕರಾದ ನೀವು ಬೋಧನೆ ತಂತ್ರಗಳು ಮತ್ತು ತತ್ವಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ ಯಶಸ್ವಿ ಬೋಧಕರಾಗಬೇಕು. ಯಾರಿಗೂ ನೋವುಂಟು ಮಾಡದೆ ಎಲ್ಲರಿಗೂ ಸಂತೋಷವನ್ನು ಉಂಟುಮಾಡುವ ಚಿಟ್ಟೆಯಂತೆ ಬದುಕಿ.
ಸತ್ಯ, ಧರ್ಮದಿಂದ ಮಾತ್ರ ನಾವು ಮುಕ್ತಿ ಕಾಣಲು ಸಾಧ್ಯ: ಡಾ.ಶೆಲ್ವಪ್ಪಿಳ್ಳೈ ಅಯ್ಯಂಗಾರ್
ಶ್ರೀವೆಂಕಟೇಶ್ವರಸ್ವಾಮಿ ಧಾರ್ಮಿಕ ಸಮಿತಿ ಪದಾಧಿಕಾರಿಗಳ ಶ್ರಮದಿಂದ ಈ ಭಾಗದಲ್ಲಿ ಶ್ರೀವೆಂಕಟೇಶ್ವರಸ್ವಾಮಿ ದೇವಸ್ಥಾನ ನಿರ್ಮಾಣಗೊಂಡಿದೆ. ಇದನ್ನು ಉಳಿಸಿ ಅಭಿವೃದ್ಧಿ ಪಡಿಸಲು ಸೇವಾ ಕಾರ್ಯ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಸೇವಾಸಮಿತಿ ರಚಿಸಿ ಹಣ ಸಂಗ್ರಹ ಮಾಡಿ ಕೃಢೀಕರಿಸಲಾಗುತ್ತಿದೆ.
ಕೊಪ್ಪ: ಪಿಎಸಿಎಸ್‌ಗೆ ನೂತನ ಅಧ್ಯಕ್ಷರಾಗಿ ಕೆ.ಲಿಂಗರಾಜು ಅವಿರೋಧ ಆಯ್ಕೆ
ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಹಿಂದಿನ ಅಧ್ಯಕ್ಷ ಚಿಕ್ಕೋನಹಳ್ಳಿ ರಾಮಕೃಷ್ಣರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕೆ‌.ಲಿಂಗರಾಜು ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಆಶಾ ಘೋಷಿಸಿದರು.
ವಿಜೃಂಭಣೆಯಿಂದ ನಡೆದ ನಿಮಿಷಾಂಬ ದೇವಿಯ ವರ್ಧಂತ್ಯುತ್ಸವ
ಗ್ರಾಮದ ನಾರಿಯರು ತಮ್ಮ ತಮ್ಮ ಮನೆಯಂಗಳ ಶುಚಿಗೊಳಿಸಿ, ರಂಗೋಲಿ ಬಿಟ್ಟು ದೇವಿ ಮೆರವಣಿಗೆ ಬರುವುದನ್ನೇ ಕಾಯುತ್ತಿದ್ದರು. ಮೆರವಣಿಗೆಯಲ್ಲಿ ಬಂದ ದೇವಿಗೆ ಹಣ್ಣು, ಕಾಯಿ, ಆರತಿ ಮಾಡಿ ಭಕ್ತಿ- ಭಾವದಿಂದ ಪ್ರಾರ್ಥನೆ ಸಲ್ಲಿಸುತ್ತಿದ್ದರು.
ದೇವೇಗೌಡರ ಹುಟ್ಟುಹಬ್ಬ; ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ದೇಗುಲದಲ್ಲಿ ಪೂಜೆ
ಗ್ರಾಮದ ಶ್ರೀಗಣಪತಿ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಭಗವಂತ ಇನ್ನೂ ಹೆಚ್ಚಿನ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಪಿಎಲ್‌ಡಿ ಬ್ಯಾಂಕ್‌ ಉಪಾಧ್ಯಕ್ಷರಾಗಿ 99 ವರ್ಷದ ಪೂಜಾರಿ ಚನ್ನಯ್ಯ ಅವಿರೋಧ ಆಯ್ಕೆ
ಪಿಎಲ್ ಡಿ ಬ್ಯಾಂಕ್ ನ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ 99 ವರ್ಷದ ಪೂಜಾರಿ ಎಂ.ಚನ್ನಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೂಜಾರಿ ಎಂ.ಚನ್ನಯ್ಯ ಇಳಿ ವಯಸ್ಸಿನಲ್ಲೂ ಸಾಕಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾಗಿ, ಬ್ಯಾಂಕ್ ಅಭಿವೃದ್ಧಿಗೆ ಕೆಲಸ ಮಾಡಲಿ.
  • < previous
  • 1
  • ...
  • 500
  • 501
  • 502
  • 503
  • 504
  • 505
  • 506
  • 507
  • 508
  • ...
  • 674
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved