• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡಿಮೆ ಕೂಲಿ ಪಾವತಿ ಆರೋಪ: ಗ್ರಾಪಂ ಎದುರು ಪ್ರತಿಭಟನೆ
ಗ್ರಾಮೀಣ ಪ್ರದೇಶದ ಬಡಜನರು ಬಡತನದಲ್ಲಿ ಸಾಗಬೇಕಿದೆ. ಕಾಯ್ದೆಯನ್ನು ಸಮರ್ಪಕವಾಗಿ ‌ಜಾರಿ ಮಾಡುವಲ್ಲಿ ಅಧಿಕಾರಿಗಳು ಸೋತಿದ್ದು, ಬಡಜನರು ತಮ್ಮ ದೈನಂದಿನ ಜೀವನ ನಿರ್ವಹಣೆ ಮಾಡಲು ಪರಿತಪಿಸುವಂತಾಗಿದೆ ಎಂದು ನೋವು ತೋಡಿಕೊಂಡರು.
ಬಾಬು ರಾಜೇಂದ್ರಪ್ರಸಾದ್ ಸ್ಮಾರಕ ಪ್ರೌಢಶಾಲೆಗೆ ಚಾಂಪಿಯನ್ ಶಿಪ್
ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಶಾಲೆ ಆಡಳಿತ ಮಂಡಳಿ ವರ್ಗ, ಮುಖ್ಯಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ಶಾಲಾ ಸಿಬ್ಬಂದಿ ವರ್ಗದವರು ಹಳೇ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.
ವಿಮಾ ಪರಿಹಾರ ಹಣ ತಡೆ ಹಿಡಿದಿರುವುದಕ್ಕೆ ರೈತರ ಖಂಡನೆ
ಕೆಆರ್‌ಎಸ್‌ ಮತ್ತು ಹೇಮಾವತಿ ಜಲಾಶಯ ಭರ್ತಿಯಾಗಿದ್ದರೂ ಸಹ ಮಾರ್ಕೋನಹಳ್ಳಿ ಜಲಾಶಯದ ಮೂಲಕ ಕೊಪ್ಪ ಭಾಗದ ಶಿಂಷಾ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮೂಲಕ ನೀರು ಹರಿಸಿ ಬೆಳೆ ರಕ್ಷಣೆ ಮಾಡುವುದು ಸೇರಿ ವಿವಿಧ ಬೇಡಿಕೆಗಳ ಕುರಿತು ರೈತ ಮುಖಂಡರು ಮನವಿ ಸಲ್ಲಿಸಿದರು.
ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳುವಂತೆ ದಸಂಸ ಆಗ್ರಹ
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂಬ ಉದ್ದೇಶದಿಂದ ರಾಜ್ಯಪಾಲರ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಕೇಂದ್ರ ಬಿಜೆಪಿ ಸರ್ಕಾರದಿಂದ ಒತ್ತಡ ಹಾಕಿಸಿದ್ದಾರೆ ಎಂದು ಆರೋಪಿಸಿದರು.
ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿದರೆ ಸಾಧನೆಗೆ ಸಹಕಾರಿ: ಎಂ.ಕೆ.ಶ್ರೀನಿವಾಸ್
ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ವೇದಿಕೆ ಸೂಕ್ತವಾಗಿದೆ. ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಪ್ರತಿಭೆ ಅನಾವರಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದರು.
ನೂತನ ಅಧ್ಯಕ್ಷರಿಂದ ಕನ್ನಡ ಸಂಸ್ಕೃತಿ ಪಸರಿಸುವ ಕೆಲಸವಾಗಲಿ: ಶಾಸಕ ರಮೇಶ್
ಪ್ರತಿ ಶಾಲೆಗೊಂದು ಕಾರ್ಯಕ್ರಮ ಆಯೋಜಿಸಿ, ಗ್ರಾಮೀಣ ಪ್ರದೇಶದ ಯುವ ಕವಿಗಳನ್ನು ಗುರುತಿಸಿ ಗೌರವಿಸುವ ಗುರುತರ ಜವಾಬ್ದಾರಿ ನನ್ನ ಮೇಲಿದೆ. ಕಸಾಪ ಭವನ ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಸಹಕರಿಸಬೇಕು. ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿ ಎಲ್ಲರ ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ.
ಸ್ವಚ್ಛ, ಸುಂದರ ನಗರ ನಿರ್ಮಾಣ ನನ್ನ ಗುರಿ: ನಾಗೇಶ್
ನಗರಸಭೆಯಲ್ಲಿ ನಮೂನೆ-೩ ಸೇರಿದಂತೆ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ವಿಳಂಬವಾಗದಂತೆ ಮಾಡಿಸಿಕೊಡಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು.
ಪುರಸಭೆ ಅಧ್ಯಕ್ಷರಾಗಿ ಜೆಡಿಎಸ್ ಜ್ಯೋತಿಲಕ್ಷ್ಮಿಬಾಬು, ಉಪಾಧ್ಯಕ್ಷರಾಗಿ ಎಲ್ ಅಶೋಕ್ ಆಯ್ಕೆ
ಪುರಸಭೆಯ ಏಕೈಕ ಬಿಜೆಪಿ ಸದಸ್ಯ ಎಲ್.ಅಶೋಕ್ ಅವರನ್ನು ಉಪಾಧ್ಯಕ್ಷರನ್ನಾಗಿ ಮಾಡುವ ಮೂಲಕ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮೈತ್ರಿ ಧರ್ಮಪಾಲನೆ ಮಾಡುವ ಮೂಲಕ ರಾಜ್ಯ ಹಾಗೂ ಜಿಲ್ಲಾ ಬಿಜೆಪಿ- ಜೆಡಿಎಸ್ ನಾಯಕರಿಗೆ ಸ್ಪಷ್ಟವಾದ ಸಂದೇಶ ರವಾನಿಸಿದರು.
ಹಿಂದಿಯನ್ನು ಕಡ್ಡಾಯವಾಗಿ ಕೈಬಿಡುವಂತೆ ಕರವೇ ಆಗ್ರಹ
ನಾಡಿನ ಪ್ರತಿಭಾವಂತ ಮಕ್ಕಳು ಕಡಿಮೆ ಅಂಕಗಳಿಗೆ ತೃಪ್ತಿ ಪಟ್ಟುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಬ್ಯಾಂಕಿಂಗ್, ರೈಲ್ವೆ ಸೇರಿದಂತೆ ಒಕ್ಕೂಟ ಸರ್ಕಾರದ ಉದ್ಯೋಗಗಳಿಂದ ವಂಚಿತರಾಗುವುದಲ್ಲದೇ, ರಾಜ್ಯದ ಪ್ರತಿಷ್ಠಿತ ಕಂಪನಿಗಳ ಉದ್ಯೋಗಗಳು ಪರರಾಜ್ಯದವರ ಪಾಲಾಗುತ್ತಿವೆ.
ಸಂವಿಧಾನಬದ್ಧ ಹಕ್ಕುಗಳನ್ನು ಕೊಡಲು ನಿರಾಕರಣೆ: ಭೀಮಸೇನೆ ಕಾರ್ಯಕರ್ತರ ಪ್ರತಿಭಟನೆ
ಕಬ್ಬನಹಳ್ಳಿಯಲ್ಲಿ ಪರಿಶಿಷ್ಟ ಜನತೆಗೆ ನಿವೇಶನ ದೊರಕಿಸಿಕೊಡಲು ಗರೀಬಿ ಸೈಟಿಗಾಗಿ ಮೀಸಲಿರಿಸಿದ್ದ 7 ಎಕರೆ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದು ಜಿಲ್ಲಾಡಳಿತ ಈ ಕೂಡಲೇ ಒತ್ತುವರಿ ತೆರವು ಗೊಳಿಸಬೇಕು. ಸಾರ್ವಜನಿಕ ಸ್ಮಶಾನ ದೊರಕಿಸಿಕೊಡಬೇಕು.
  • < previous
  • 1
  • ...
  • 502
  • 503
  • 504
  • 505
  • 506
  • 507
  • 508
  • 509
  • 510
  • ...
  • 816
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved