• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತೂಬಿನಕೆರೆಯಲ್ಲಿ ಬೋನಿಗೆ ಬಿದ್ದ 3 ವರ್ಷದ ಹೆಣ್ಣು ಚಿರತೆ..!
ತೂಬಿನಕೆರೆ ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಈ ಬಗ್ಗೆ ಗ್ರಾಮಸ್ಥರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಚಿರತೆ ಸೆರೆ ಹಿಡಿಯಲು ಗ್ರಾಮದ ರಾಮೇಗೌಡ ಹಾಗೂ ಬೋರೇಗೌಡ ಎಂಬುವವರ ಜಮೀನಿನಲ್ಲಿ ಬೋನ್ ಇರಿಸಲಾಗಿತ್ತು. ಬುಧವಾರ ರಾತ್ರಿ 3 ವರ್ಷದ ವಯಸ್ಸಿನ ಹೆಣ್ಣು ಚಿರತೆ ಸೆರೆಯಾಗಿದೆ.
ಮಂಡ್ಯ ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ ಎಂ.ಪ್ರಕಾಶ್ ಆಯ್ಕೆ
ಅರವಿಂದ್ ಚಿಕ್ಕಬಳ್ಳಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಮುಂದಿನ ಅವಧಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಕಾಶ್ ಎಂ.ದೊಡ್ಡ ಕೊತ್ತಗೆರೆ ಅವರನ್ನು ಬಿಟ್ಟು ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ರವಿ ಅವರು ಅವಿರೋಧವಾಗಿ ಆಯ್ಕೆ ಮಾಡದರು.
ನರೇಗಾದಿಂದ ಬಾಳೆ ಬೆಳೆಗೆ ಸೌಲಭ್ಯ ಸ್ಥಗಿತಕ್ಕೆ ರೈತ ಸಂಘ ಖಂಡನೆ
ಕೇಂದ್ರ ಸರ್ಕಾರದ ನರೇಗಾ ಮೂಲಕ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿರುವುದು ರೈತರಿಗೆ ವರದಾನವಾಗಿದೆ. ಕೃಷಿ ಹೊಂಡ ನಿರ್ಮಾಣ, ಬದು ಹಾಕಿಕೊಳ್ಳುವುದು, ತೆಂಗು ಅಭಿವೃದ್ಧಿ, ಬಾಳೆ ಬೇಸಾಯ ಮುಂತಾದ ಹತ್ತು ಹಲವು ತೋಟಗಾರಿಕಾ ಬೆಳೆಗಳಿಗೆ ನರೇಗಾ ಯೋಜನೆ ಅನುಕೂಲ ಕಲ್ಪಿಸುತ್ತಿತ್ತು. ಆದರೆ, ಏಕಾಏಕಿ ನರೇಗಾ ವ್ಯಾಪ್ತಿಯಿಂದ ಬಾಳೆ ಬೆಳೆಯನ್ನು ಹೊರಗಿಟ್ಟಿರುವುದು ರೈತರಿಗೆ ಮಾಡಿರುವ ಮಹಾ ವಂಚನೆ.
ಗಂಟಲು ಬೇನೆ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಗೃಹಿಣಿ ಸಾವು
ತಾಲೂಕಿನ ಸಿ.ಎ.ಕೆರೆ ಹೋಬಳಿಯ ಅಣ್ಣೂರು ಗ್ರಾಮದ ಮಹೇಶ್ ಎಂಬುವವರ ಪತ್ನಿ ಸಿಂಧು ಅಲಿಯಾಸ್ ಸಿದ್ದಮ್ಮ(40) ಮೃತಪಟ್ಟವರು. ಈಕೆ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಪೋಷಕರು, ರೈತ ಸಂ ಘ, ಜನಪರ ಸಂಘಟನೆಗಳೊಂದಿಗೆ ಮೃತರ ಶವವನ್ನು ವಶಕ್ಕೆ ಪಡೆಯಲು ನಿರಾಕರಿಸಿ ಪ್ರತಿಭಟನೆಗಳಿದ ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.
ಭಾರತ ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ: ನಿರ್ಮಲಾನಂದನಾಥ ಸ್ವಾಮೀಜಿ

ಭಾರತದಲ್ಲಿರುವ ಜ್ಞಾನ ಸಂಪತ್ತಿನ ಫಲವಾಗಿ ಇಂದು ವಿಶ್ವಕ್ಕೆ ತಂತ್ರಜ್ಞಾನ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬೀದಿ ನಾಯಿಗಳಿಗೆ ‘ಸಂತಾನ ಶಕ್ತಿ ಹರಣ’ ಚಿಕಿತ್ಸೆ..!
ಬೆಂಗಳೂರಿನ ಕೇರ್ ಫಾರ್ ವಾಯ್ಸ್‌ಲೆಸ್ ಅನಿಮಲ್ಸ್ ತಂಡದಿಂದ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಡಾ. ಅಭಿಲಾಷ್ ನೇತೃತ್ವದ ಎರಡು ತಂಡ ಬೀದಿ ನಾಯಿಗಳ ಸಂತಾನ ಶಕ್ತಿ ಹರಣ ಚಿಕಿತ್ಸೆಯಲ್ಲಿ ತೊಡಗಿಸಿಕೊಂಡಿದೆ. ಒಂದು ನಾಯಿಗೆ ಸಂತಾನ ಶಕ್ತಿ ಹರಣ ಮಾಡಿ ಆ್ಯಂಟಿ ರೇಬಿಸ್ ವ್ಯಾಕ್ಸಿನೇಷನ್ ನೀಡುವುದಕ್ಕೆ ೧೭೩೧ ರು. ವೆಚ್ಚ ಮಾಡಲಾಗುತ್ತಿದೆ. ಅಂದರೆ, ೧೭೦೦ ನಾಯಿಗಳಿಗೆ ೨೮,೪೨,೭೦೦ ರು.ಗಳನ್ನು ನಗರಸಭೆ ವೆಚ್ಚ ಮಾಡುತ್ತಿದೆ.
ಶ್ರೀಬಿಸಿಲು ಮಾರಮ್ಮ ದೇವಿ ಹಬ್ಬ, ವಿಶೇಷ ಪೂಜೆ ಸಲ್ಲಿಕೆ
ಹರಕೆ ಮರಿಗಳು ಹಾಗೂ ಕೋಳಿಗಳನ್ನು ತಂದು ದೇವಿಗೆ ಒಪ್ಪಿಸಿದರು. ಬಾಳೆ ಹಣ್ಣುಗಳು ಹಾಗೂ ಕಬ್ಬಿನ ಸೀಳುಗಳನ್ನು ಬಾನೆತ್ತರಕ್ಕೆ ಎಸೆಯುವ ಮೂಲಕ ಭಕ್ತಿ ಮೆರೆಯಲಾಯಿತು. ಜೊತೆಗೆ ತಮಟೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲಲಿದೆ: ಎಚ್.ತ್ಯಾಗರಾಜು ವಿಶ್ವಾಸ
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಅಂಗವಾಗಿ ಆಸ್ಪತ್ರೆ ಒಳ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಿದ್ದೇವೆ. ಭಗವಂತ ಡಿ.ಕೆ.ಶಿವಕುಮಾರ್ ಅವರಿಗೆ ಆಯಸ್ಸು ಆರೋಗ್ಯಕೊಟ್ಟು ಕಾಪಾಡಲಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಶ್ರಮವೇ ಕಾರಣ. ಮುಂದಿನ ದಿನಗಳಲ್ಲಿ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸುವ ಅವಕಾಶ ಸಿಗಲಿ.
ಮೇ 18ರಂದು ಶ್ರೀನಿಮಿಷಾಂಬ ದೇವಿ ವರ್ಧಂತಿ ಮಹೋತ್ಸವ
ಪುರಸಭಾ ವ್ಯಾಪ್ತಿಯ ಗಂಜಾಂ ಶ್ರೀನಿಮಿಷಾಂಬ ದೇವಿ ಅಮ್ಮನವರ ವರ್ಧಂತಿ ಮಹೋತ್ಸವವು ಮೇ 17 ಮತ್ತು 18 ನಡೆಯಲಿದೆ ಎಂದು ನಿಮಿಷಾಂಬ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯಿಂದ ದೇವಾಲಯದಲ್ಲಿ ಮೇ 17೭ರ ಶುಕ್ರವಾರ ಗಣಪತಿ ಪೂಜೆ, ಪುಣ್ಯಾಹ, ಮಹಾ ಸಂಕಲ್ಪ, ಕಲಶ ಸ್ಥಾಪನೆ, ಸಪ್ತಶತಿ ಪಾರಾಯಣ ಕಲಶ ಪೂಜೆ ಮಹಾಮಂಗಳಾರತಿ ನಡೆಯಲಿದೆ.
ಸಾಲದ ವಸೂಲಿಗೆ ರೈತರಿಗೆ ಕಿರುಕುಳ ನೀಡಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ
ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ೭೭ ಸಾವಿರ ರೈತರಿಗೆ ೩೪ ಕೋಟಿ ರು. ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಹೇರದಂತೆ ನೋಡಿಕೊಳ್ಳಿ.
  • < previous
  • 1
  • ...
  • 503
  • 504
  • 505
  • 506
  • 507
  • 508
  • 509
  • 510
  • 511
  • ...
  • 674
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved