ರೈತರಿಗೆ ನಷ್ಟ ಭರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಸುನಂದಾ ಜಯರಾಂಪ್ರಸ್ತುತ ಸುರಿದಿರುವ ೨ ಸುತ್ತಿನ ಮಳೆಯಿಂದ ರೈತರ ಬೆಳೆಗಳಿಗೆ ಯಾವುದೇ ಪ್ರಯೋಜನವಾಗಿಲ್ಲ. ಆದರೆ, ಕೆಲವರು ಮಂಡ್ಯದಲ್ಲಿ ಮಳೆಯಾಗುತ್ತಿದೆ. ಇನ್ನೇನು ಸಮಸ್ಯೆ ಇಲ್ಲ ಎಂದುಕೊಂಡಿದ್ದಾರೆ. ಅವರು ವಾಸ್ತವವನ್ನು ಪರಿಗಣಿಸಿ ಮಾತನಾಡಬೇಕು ಎಂದ ಅವರು, ಸರ್ಕಾರ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು. ಬೆಳೆ ಪರಿಹಾರ ನೀಡಬೇಕು.