• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೀ ಕಾರ್ಡ್ ಬ್ಯಾಂಕಿನ ಅವ್ಯವಹಾರ,ಬೈಲಾ ಉಲ್ಲಂಘನೆ,
ಪೀ ಕಾರ್ಡ್ ಬ್ಯಾಂಕಿನ ಅಧ್ಯಕ್ಷ ಸಿ.ಎನ್.ಕೆಂಪೇಗೌಡ ಹಾಗೂ ವ್ಯವಸ್ಥಾಪಕಿ ಭಾಗ್ಯ ವಿರುದ್ಧ ಘೋಷಣೆ ಕೂಗಿದ ಧರಣಿ ನಿರತರು, ಬ್ಯಾಂಕ್ ನ ಅವ್ಯವಹಾರಗಳ ಬಗ್ಗೆ ತನಿಖೆಗೆ ಆಗ್ರಹಿಸಿದರು. ನಿರ್ದೇಶಕರ ದಿಢೀರ್ ಪ್ರತಿಭಟನೆಯಿಂದಾಗಿ ಬ್ಯಾಂಕಿನ ವಹಿವಾಟಿಗೆ ಕೆಲಕಾಲ ಅಡ್ಡಿ ಉಂಟಾಗಿತ್ತು. ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರವೇಶ ದ್ವಾರ ತೆರವುಗೊಳಿಸಿ ವಹಿವಾಟಿಗೆ ಅನುವು ಮಾಡಿಕೊಟ್ಟರು.
ಬೆಂ- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಂಚಾರ ನಿಯಮ ಉಲ್ಲಂಘನೆ
ಎಕ್ಸ್ ಪ್ರೆಸ್ ವೇನಲ್ಲಿ 100 ಕಿಮೀ ಗಿಂತಲೂ ವೇಗ ಮೀರಿ ಚಾಲಕರು ವಾಹನಗಳ ಚಲಾಯಿಸುತ್ತಿರುವುದರಿಂದ ಅಪಘಾತಗಳು ಸಂಭವಿಸಿ ಸಾವು- ನೋವು ಉಂಟಾಗುತ್ತಿವೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಹಾಗೂ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆಹಚ್ಚಲು ಹೆದ್ದಾರಿಯಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.
ಬರಗಾಲ ಸಮಸ್ಯೆಗಳ ಕುರಿತು ವಿವಿಧ ಸಂಘಟನೆಗಳ ಚರ್ಚೆ
ಭೀಕರ ಬರಗಾಲದ ಹಿನ್ನೆಲೆಯಲ್ಲಿ ಕೃಷಿ ಸಂಬಂಧಿತ ಅಲ್ಪಾವಧಿ ಮಧ್ಯಮಾವಧಿ, ದೀರ್ಘಾವಧಿ ಸಾಲಗಳನ್ನು ಮನ್ನಾ ಮಾಡಬೇಕು. ಹೊಸ ಬೆಳೆ ಬಿತ್ತನೆಗೆ ಸಾಲ ಮಂಜೂರು ಮಾಡಬೇಕು ಎಂದು ರೈತರ ಸಂಕಷ್ಟ ಕುರಿತು ಸಂಘಟನೆಯ ಸದಸ್ಯರು ವಿವರಿಸಿದರು.
ಮಂಡ್ಯ ಮೂಲದ ನಟಿ ಪವಿತ್ರಾ ಕಾರು ಅಪಘಾತಕ್ಕೆ ಬಲಿ

ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌, ಭಾನುವಾರ ಆಂಧ್ರಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾನುವಾರ ಮೃತಪಟ್ಟಿದ್ದಾರೆ.

ಊಗಿನಹಳ್ಳಿಯಲ್ಲಿ ಹನುಮಂತೋತ್ಸವ ಸಂಭ್ರಮ
ಮನೆ ಮುಂದೆ ಬಣ್ಣದ ನೀರು, ಬಣ್ಣದ ಪುಡಿ ಇಟ್ಟು ಕಪಿ ಸೈನ್ಯದಂತೆ ಲಗ್ಗೆ ಹಾಕುತ್ತಿದ್ದ ಯುವಕರು ಮಕ್ಕಳಿಗೆ ಬಣ್ಣ ಹಚ್ಚಿಕೊಳ್ಳಲು ನೆರವಾದರು. ಪೈಪೋಟಿಯಲ್ಲಿ ಬಣ್ಣದ ನೀರು ಎರಚಿಕೊಂಡು, ಬಣ್ಣ ಬಳಿದುಕೊಂಡು ಸಂಭ್ರಮಿಸಿದರು.
ಶ್ರೀ ರಾಮಾನುಜಾಚಾರ್ಯರ 1007ನೇ ಜಯಂತ್ಯುತ್ಸವ
ತಿರುನಕ್ಷತ್ರದ ದಿನವಾದ ಭಾನುವಾರ ಬೆಳಗ್ಗೆ 8 ಗಂಟೆಗೆ ರಾಮಾನುಜಾಚಾರ್ಯರಿಗೆ ಪುಷ್ಪಮಂಟಪ ವಾಹನೋತ್ಸವ ಈಯಲ್ ಶಾತ್ತುಮೊರೆ ನಡೆಯಿತು. ಇಳೆಯಾಳ್ವಾರ್ ಕಲ್ಯಾಣಿಯಿಂದ ಮೆರವಣಿಗೆಯಲ್ಲಿ ಪವಿತ್ರ ತೀರ್ಥ ತಂದರು.
ಸಂಚಾರಿ ನಿಯಮ ಪಾಲಿಸದಿದ್ದರೆ ನಿಮ್ಮ ಕುಟುಂಬ ಬೀದಿಪಾಲು; ಡಿವೈಎಸ್ಪಿ ಕೃಷ್ಣಪ್ಪ
ಚಾಲಕರು ವಾಹನದಲ್ಲಿ ಕುಳಿತಾಗ ತಮ್ಮ ಕುಟುಂಬ ಮತ್ತು ಅವಲಂಬಿತರ ಬಗ್ಗೆಯೂ ಚಿಂತನೆ ನಡೆಸಬೇಕು. ಎಲ್ಲಕ್ಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.
ಚಂದ್ರವನ ಆಶ್ರಮದಲ್ಲಿ ನಾಳೆ ಯೋಗೋತ್ಸವ: ಪೀಠಾಧ್ಯಕ್ಷ ತ್ರಿನೇತ್ರ ಶ್ರೀ ಮಾಹಿತಿ
2024ರಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಶಮಾನೋತ್ಸವ ಹೊಸ್ತಿಲಲ್ಲಿ ‘ಮಹಾ ಸಬಲೀಕರಣಕ್ಕಾಗಿ ಯೋಗ’ ಎಂಬ ಉತ್ಕೃಷ್ಟ ಧ್ಯೇಯ ವಾಕ್ಯದೊಂದಿಗೆ ಮಹಿಳೆಯರ ಸಮಗ್ರ ಆರೋಗ್ಯಕ್ಕಾಗಿ, ಯೋಗದ ಮೂಲಕ ಆರೋಗ್ಯ ಅಭಿಯಾನಕ್ಕೆ ಚಾಲನೆ ನೀಡಿದೆ.
ಬೇರೆಯವರನ್ನು ಮುಳುಗಿಸಿದ್ದೇ ಕುಮಾಸ್ವಾಮಿ ಸಾಧನೆ: ಉದಯ್
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಕೆಳಗಿಳಿಸಿ ಕುಮಾರಸ್ವಾಮಿ ಪಕ್ಷದ ಅಧ್ಯಕ್ಷರಾಗಬೇಕಿತ್ತಾ? ಇನ್ಯಾರೂ ಪಕ್ಷದಲ್ಲಿ ಕಾರ್ಯಕರ್ತರು, ಮುಖಂಡರು ಇರಲಿಲ್ಲವೇ? ಸರ್ಕಾರಿ ಅಧಿಕಾರಿಗಳು, ನಿಮ್ಮದೇ ಪಕ್ಷದ ಮಹಿಳೆಯರ ಮಾನ ಹರಾಜಾಗಿದೆ. ಅವರ ಮನೆಗೆ ಹೋಗಿ ಕ್ಷಮೆ ಕೇಳಿ ಎಂದು ಸವಾಲು ಹಾಕಿದರು.
ಎಸ್ಸೆಸ್ಸೆಲ್ಸಿ: ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಶಿಕ್ಷಣ ಸಂಸ್ಥೆ ಪ್ರತಿವರ್ಷ ಒಂದಿಲ್ಲೊಂದು ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ಜತೆಗೆ ಗೇಮ್ಸ್, ಅಥ್ಲೆಟಿಕ್ಸ್, ಮ್ಯಾರಥಾನ್, ಗುಡ್ಡಗಾಡು ಓಟ, ಚರ್ಚಾ ಸ್ಪರ್ಧೆ ಇನ್ನಿತರ ಚಟುವಟಿಕೆಗಳು ಕೂಡ ನಿರಂತರವಾಗಿವೆ.
  • < previous
  • 1
  • ...
  • 506
  • 507
  • 508
  • 509
  • 510
  • 511
  • 512
  • 513
  • 514
  • ...
  • 674
  • next >
Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved