ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೆನ್ ಡ್ರೈವ್ ಪ್ರಕರಣ ಸಿಬಿಐಗೆ ವಹಿಸುವಂತೆ ಜೆಡಿಎಸ್ ಧರಣಿ
ಅಶ್ಲೀಲ ಸಿಡಿಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡುವ ಮೂಲಕ ಮಹಿಳೆಯರ ಮಾನ ಹರಾಜು ಹಾಕಿದ್ದಾರೆ ಎಂದು ಆರೋಪಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡರ ಭಾವಚಿತ್ರಗಳು ಮತ್ತು ಪ್ರತಿಕೃತಿಗಳಿಗೆ ಪೊರಕೆ ಸೇವೆ ಮಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಗೆ ನಾಗಮಂಗಲ ತಾಲೂಕು 4ನೇ ಸ್ಥಾನ
ತಾಲೂಕಿನ 25 ಸರ್ಕಾರಿ ಪ್ರೌಢಶಾಲೆ, 13 ಅನುದಾನಿತ ಪ್ರೌಢಶಾಲೆ, 6 ವಸತಿ ಶಾಲೆಗಳು ಹಾಗೂ 8 ಅನುದಾನ ರಹಿತ ಪ್ರೌಢಶಾಲೆಗಳಿಂದ 1223 ಬಾಲಕರು ಮತ್ತು 1064 ಬಾಲಕಿಯರು ಸೇರಿ ಒಟ್ಟು 2287 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ 1704 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಕೆಟಿಎಸ್ ಸ್ಪರ್ಧೆ ನಿಶ್ಚಿತ
ಶಿಕ್ಷಕರ ವಲಯದಿಂದಲೂ ಕೆ.ಟಿ.ಶ್ರೀಕಂಠೇಗೌಡರ ಸ್ಪರ್ಧೆಗೆ ಒತ್ತಡ ಹೆಚ್ಚಾಗಿದೆ. ಬೆಂಬಲಿಗರು, ಅಭಿಮಾನಿಗಳೂ ಕೂಡ ಈ ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಲೇಬೇಕೆಂದು ಹಠ ಹಿಡಿದಿದ್ದಾರೆ. ಶಿಕ್ಷಕರ ಕ್ಷೇತ್ರವನ್ನು ಮೊದಲಬಾರಿಗೆ ಪ್ರತಿನಿಧಿಸುತ್ತಿದ್ದರೂ ಎಲ್ಲ ಶಿಕ್ಷಕರನ್ನೂ ಈಗಾಗಲೇ ಕೆ.ಟಿ.ಶ್ರೀಕಂಠೇಗೌಡರು ಎರಡೆರಡು ಬಾರಿ ತಲುಪಿದ್ದಾರೆ. ಎರಡು ಬಾರಿ ಮನವಿ ಪತ್ರಗಳನ್ನು ಕಳುಹಿಸಿದ್ದಾರೆ. ಶಿಕ್ಷಕರಿಂದಲೂ ಕೆ.ಟಿ.ಶ್ರೀಕಂಠೇಗೌಡರ ಸ್ಪರ್ಧೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದರಿಂದ ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದಕ್ಕೆ ಸರಿಯದಿರಲು ತೀರ್ಮಾನಿಸಿದ್ದಾರೆ.
ಭಾರೀ ಬಿರುಗಾಳಿ ಸಹಿತ ಮಳೆ; ಪಾಲಿ ಹೌಸ್ ಧ್ವಂಸ ಲಕ್ಷಾಂತರ ರು. ನಷ್ಟ
ಪಾಲಿಹೌಸ್ ನಲ್ಲಿ ಬೆಳೆಯಲಾಗಿದ್ದ ಫಸಲು ಭರಿತ ದೊಡ್ಡ ಮೆಣಸಿನಕಾಯಿ ಬೆಳೆ ನಷ್ಟ ಉಂಟಾಗಿದೆ. ಇದರಿಂದ ಸುಮಾರು 8 ಲಕ್ಷಕ್ಕೂ ಮೀರಿ ಹಾನಿ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ. ನಾಗೇಗೌಡರ ಪಾಲಿ ಹೌಸ್ ಸುತ್ತಮುತ್ತ ಬೆಳೆದು ನಿಂತಿದ್ದ ತೆಂಗಿನ ಮರಗಳ ಫಸಲು ಮಳೆ, ಗಾಳಿ ಹೊಡೆತಕ್ಕೆ ಸಿಲುಕಿ ನೆಲ ಕಚ್ಚಿದೆ.
ಹೆಣ್ಣುಮಕ್ಕಳ ಮಾನ ಬೀದಿಗೆ ತಂದವರನ್ನು ಗಲ್ಲಿಗೇರಿಸಿ: ಶಾಸಕ
ಪೆನ್‌ಡ್ರೈವ್ ಪ್ರಕರಣದ ಹಲವು ಸಂತ್ರಸ್ತ ಮಹಿಳೆಯರು ಆತ್ಮಹತ್ಯೆಗೆ ಮುಂದಾಗಿದ್ದರೆ, ಇನ್ನೂ ಕೆಲವರು ಗಂಡನನ್ನು ಬಿಡುವಂತಾಗಿದೆ. ಇದಕ್ಕೆ ಕಾರಣ ಯಾರು? ನಾಲ್ಕು ಗೋಡೆ ಮಧ್ಯೆ ನಡೆದಿರುವ ಕ್ರಿಯೆ ತಪ್ಪಾಗಿದ್ದರೆ ನೊಂದ ಮಹಿಳೆಯರು ದೂರು ನೀಡುತ್ತಿದ್ದರು. ಆದರೆ ಎಸ್‌ಐಟಿ ಅಧಿಕಾರಿಗಳೇ ಮಹಿಳೆಯನ್ನು ಹುಡಿಕಿಕೊಂಡು ಹೋಗುತ್ತಿದ್ದಾರಂತೆ. ಕೆ.ಆರ್.ನಗರದಲ್ಲಿ ಸಂತ್ರಸ್ತೆಯ ಸಂಬಂಧಿಯೊಬ್ಬರನ್ನು ಬಂಧಿಸಿರುವ ಪೊಲೀಸರು, ರೇವಣ್ಣ ಅವರ ಆಪ್ತ ಸಹಾಯಕನ ತೋಟದಮನೆಯಲ್ಲಿ ಬಂಧಿಸಿದ್ದೇವೆಂದು ಸುಳ್ಳು ಹೇಳುತ್ತಿರುವ ನಿಮಗೆ ಮಾನ ಮಾರ್ಯಾದೆ ಇದೆಯಾ?
ಆಲಿಕಲ್ಲು ಮಳೆಯ ಅಬ್ಬರಕ್ಕೆ ಕಬ್ಬು, ಭತ್ತ ಹಾನಿ
ನಿರೀಕ್ಷೆಯಂತೆ ಭತ್ತದ ಬೆಳೆ ಕೊಯ್ಲಿನ ಹಂತ ತಲುಪಿತ್ತು. ಕೊಯ್ಲಿಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿಕೊಂಡಿದ್ದರು. ಬರಗಾಲದ ನಡುವೆಯೂ ಬೆಳೆಯನ್ನು ಮನೆಗೆ ಕೊಂಡೊಯ್ಯುವುದಕ್ಕೆ ರೈತರು ಉತ್ಸುಕರಾಗಿದ್ದರು. ಈ ಮಧ್ಯೆ ದಿಢೀರನೇ ಆಗಮಿಸಿದ ಆಲಿಕಲ್ಲು ಮಳೆ ರೈತರ ನಿರೀಕ್ಷೆಯನ್ನೆಲ್ಲಾ ಹುಸಿಗೊಳಿಸಿತು.
ಪೆನ್‌ಡ್ರೈವ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹಿಸಿ ಪ್ರತಿಭಟನೆ
ಚಪ್ಪಲಿ ಹಾರ ಹಾಕಿದ್ದ ಡಿಕೆಶಿ ಪ್ರತಿಕೃತಿಯನ್ನು ಕಸಿದುಕೊಂಡ ಪೊಲೀಸ್ ಅಧಿಕಾರಿಗಳ ಕ್ರಮ ಖಂಡಿಸಿ ಮಾಜಿ ಶಾಸಕ ಸುರೇಶ್‌ಗೌಡ ನೇತೃತ್ವದ ಪ್ರತಿಭಟನಾಕಾರರು ಡಿಕೆಶಿ ಪ್ರತಿಕೃತಿ ವಾಪಸ್ ಕೊಡುವಂತೆ ಆಗ್ರಹಿಸಿ ಪಟ್ಟಣ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಕೆಲ ಕಾಲ ಪ್ರತಿಭಟನೆ ನಡೆಸಿದರಲ್ಲದೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಿಡಿಗೇಡಿಗಳಿಂದ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಹಾನಿ
ಕಿಡಿಗೇಡಿಗಳು ತಡರಾತ್ರಿ ರಾಯಣ್ಣನ ಕತ್ತಿ ಮತ್ತು ಕಾಲು, ಕೈ ಭಾಗಗಳಿಗೆ ಹಾನಿಗೊಳಿಸಿ ವಿಕೃತಿ ಮೆರೆದಿದ್ದಾರೆ. ದೇಶಕ್ಕಾಗಿ ಬಲಿದಾನವಾದ ಮಹನೀಯರ ಮೇಲೆ ವಿಕೃತಿ ಮೆರೆದಿರುವ ದುಷ್ಕರ್ಮಿಗಳನ್ನು ಸರ್ಕಾರ ಶೀಘ್ರವೇ ಬಂಧಿಸಬೇಕು.
ಗ್ರಾಮೀಣ ವಿದ್ಯಾರ್ಥಿಗಳಿಂದ ಗ್ರಹ-ನಕ್ಷತ್ರಪುಂಜಗಳ ವೀಕ್ಷಣೆ
ಟೆಲಿಸ್ಕೋಪ್ ಮೂಲಕ ಆಕಾಶದಲ್ಲಿರುವ ನಕ್ಷತ್ರ ಪುಂಜ ಮತ್ತು ಮಂಗಳ, ಬುಧ, ಚಂದ್ರ, ಕ್ಷೀರ ಪಥ ( ಹಾಲು ಹಾದಿ ) ಗ್ಯಾಲಕ್ಸಿಯ ಇಣುಕುನೋಟ, ಉಂಗುರಗಳೊಂದಿಗೆ ಶನಿ ಗ್ರಹ, ನಿಹಾರಿಕೆ ಎಂಬ ಗ್ರಹಗಳ ವೀಕ್ಷಣೆ ಮಾಡಿಸುತ್ತೇವೆ.
ನೀರಿಲ್ಲದೆ ಒಣಗಿದ ಬೆಳೆಗಳು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ರೈತ
ಮಂಡ್ಯ ಜಿಲ್ಲೆಯಲ್ಲಿ ಪ್ರಮುಖ ಆರ್ಥಿಕ ಬೆಳೆ ಕಬ್ಬು ಸೇರಿ ತೋಟಗಾರಿಕೆ ಬೆಳೆಗಳನ್ನು ರೈತರು ಬೆಳೆಯುತ್ತಾರೆ. ಆದರೆ, ಈ ಬಾರಿ ನೀರಿಲ್ಲದೇ ಇದ್ದ ಅಲ್ಪಸ್ವಲ್ಪ ಬೆಳೆ ಒಣಗಿ ಹೋಗಿವೆ. ಈ ಭಾಗದಲ್ಲಿ ಬಹುತೇಕ ಅಂತರ್ಜಲ ಕುಸಿತದಿಂದ ಬೋರ್ ವೆಲ್‌ಗಳನ್ನು ಆಶ್ರಯಿಸಿ ಬೆಳೆ ಬೆಳೆಯುತ್ತಿದ್ದ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.
< previous
1
...
509
510
511
512
513
514
515
516
517
...
673
next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ