• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರೀ ಬಿರುಗಾಳಿ ಸಹಿತ ಮಳೆಗೆ ಬಾಳೆ ಫಸಲು ನಾಶ
ಮದ್ದೂರು ಪಟ್ಟಣದಲ್ಲಿ ಮೋಡ ಕವಿದ ವಾತಾವರಣದ ನಡುವೆ ಮಳೆ ಸಿಂಚನ ಹೊರತುಪಡಿಸಿ ಬೇರೆ ಯಾವುದೇ ಅನಾಹುತವಾಗಿಲ್ಲ. ತಾಲೂಕಿನ ಕಸಬಾ. ಸಿ.ಎ.ಕೆರೆ. ಆತಗೂರು ಹಾಗೂ ಕೊಪ್ಪ ಹೋಬಳಿ ಗಳಲ್ಲಿ ಬಿರುಗಾಳಿ ಆರ್ಭಟಕ್ಕೆ ನೂರಾರು ಎಕರೆ ಪ್ರದೇಶದಲ್ಲಿ ರೈತರು ಬೆಳೆದಿದ್ದ ಫಸಲು ಭರಿತ ಬಾಳೆ, ಪಪ್ಪಾಯಿ ಹಾಗೂ ಕೆಲವು ತೆಂಗಿನ ಮರಗಳು ನಾಶವಾಗಿವೆ.
ಹಿರಿಯ ವಿದ್ಯಾರ್ಥಿಗಳ ಸಾರ್ಥಕ ಜೀವನದಿಂದ ಶಿಕ್ಷಕರಿಗೆ ಆತ್ಮತೃಪ್ತಿ: ಶಿವಬೋರಯ್ಯ
ವಿದ್ಯಾಭ್ಯಾಸದ ಸಮಯದಲ್ಲಿ ಕಷ್ಟಪಟ್ಟು ವ್ಯಾಸಂಗ ಮಾಡಿದರೆ ಉತ್ತಮ ಸಾಧನೆ ಮಾಡಲು ಸಾಧ್ಯ ಎಂಬುವುದನ್ನು ಹಿರಿಯ ವಿದ್ಯಾರ್ಥಿಗಳಾದ ನೀವು ನಿರೂಪಿಸಿದ್ದೀರಿ. ಹಲವು ಮಂದಿ ಸರ್ಕಾರಿ ಉದ್ಯೋಗಗಳನ್ನು ಪಡೆಯುವ ಮೂಲಕ ವಿದ್ಯಾಭ್ಯಾಸ ಮಾಡಿದ ಸಂಸ್ಥೆಗೆ ಹಾಗೂ ಹೆತ್ತವರಿಗೆ ಕೀರ್ತಿ ತಂದಿರುವುದು ಶ್ಲಾಘನೀಯ.
ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಬಿಜೆಪಿ ದೂರು
ಹಾಸನದ ಸಂಸದ ಪ್ರಜ್ವರ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ವೀಡಿಯೋಗಳು ಅಸಲಿಯೋ, ನಕಲಿಯೋ ಎಂಬುದು ತನಿಖೆಯಾಗಬೇಕು. ಅದಕ್ಕಾಗಿ ವಿಧಿ ವಿಜ್ಞಾನ ಪ್ರಯೋಗಾಲಯವಿದೆ. ನಂತರ ಪ್ರಜ್ವಲ್ ವಿಚಾರ ನ್ಯಾಯಾಲಯ ತೀರ್ಪು ನೀಡಿ ಅಪರಾಯೋ ಇಲ್ಲವೋ ಎಂಬುದನ್ನು ತೀರ್ಪು ನೀಡುತ್ತದೆ. ಆದರೆ, ರಾಹುಲ್‌ ಗಾಂಧಿಯವರು ತಾವೇ ನ್ಯಾಯಾಧೀಶರಂತೆ ರೇಪಿಸ್ಟ್ ಎಂದು ಆದೇಶ ನೀಡಿದ್ದಾರೆ. ಇದು ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನ ಮಾಡುವ ವಿಚಾರವಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರ; ಹೆಸರು ನೋಂದಾಯಿಸಿಕೊಳ್ಳಲು ಮೇ 6ರ ವರೆಗೆ ಅವಕಾಶ: ಡೀಸಿ ಡಾ.ಕುಮಾರ
ಚುನಾವಣೆಯಲ್ಲಿ ಸ್ಪರ್ಧೆ ಮಾಡಬಯಸುವ ಅಭ್ಯರ್ಥಿಗಳು ಮೈಸೂರು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ನಾಮಪತ್ರ ನಮೂನೆ ಪಡೆದುಕೊಂಡು ಮೇ 16 ರೊಳಗೆ ಸಲ್ಲಿಸಬಹುದು. ಮೇ 17 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 20 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಜೂನ್ 3 ರಂದು ಬೆಳಗ್ಗೆ 8 ರಿಂದ 4 ರವರೆಗೆ ಮತದಾನ ನಡೆಯಲಿದೆ. ಜೂನ್ 6 ರಂದು ಮತ ಎಣಿಕೆ ನಡೆಯಲಿದೆ.
ಜನ ಜಾನುವಾರುಗಳಿಗೆ ಕುಡಿಯುವ ನೀರು ಬಿಡುವಂತೆ ರೈತರ ಪ್ರತಿಭಟನೆ
ಮಳೆ ಇಲ್ಲದೇ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಈಗಾಗಲೇ ಪಟ್ಟಣದ ದೊಡ್ಡಕೆರೆ ಹಾಗೂ ಮಾರೇಹಳ್ಳಿ ಕೆರೆಗಳು ನೀರು ತುಂಬಿದ್ದರೂ ಕೂಡ ಒಣಗುತ್ತಿರುವ ಬೆಳೆಗಳಿಗೆ ಹಾಗೂ ಜಾನುವಾರುಗಳಿಗೆ ನೀರು ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ನೀರು ಬಿಡಬೇಕೆಂದು ಮನವಿ ಮಾಡಿದರೂ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ.
ತೀವ್ರ ಶಾಖದ ಅಲೆ, ಎಚ್ಚರ ವಹಿಸಿ: ಡೀಸಿ ಡಾ.ಕುಮಾರ ಸೂಚನೆ
ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಅತಿಯಾದ ಉಷ್ಣಾಂಶ ಪರಿಸ್ಥಿತಿ ತಡೆಗಟ್ಟುವಿಕೆಯ ನಿಟ್ಟಿನಲ್ಲಿ ಸಾರ್ವಜನಿಕರು ಆರೋಗ್ಯ ಸಂರಕ್ಷಣಾ ಸಲಹೆ ಪಾಲಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ಪ್ರಮಾಣದಲ್ಲಿ ಆಗಾಗ್ಗೆ ನೀರನ್ನು ಕುಡಿಯಬೇಕು. ಪ್ರಯಾಣದ ವೇಳೆ ಕುಡಿಯಲು ನೀರನ್ನು ಜೊತೆಗೆ ತೆಗೆದುಕೊಂಡು ಹೋಗಬೇಕು.
ಅಂಬೇಡ್ಕರನ್ನು ದಲಿತ ನಾಯಕ ಎಂದು ಕರೆಯುತ್ತಿರುವುದು ಸರಿಯಲ್ಲ: ಡಾ.ಕೃಷ್ಣಮೂರ್ತಿ ಚಮರಂ ಬೇಸರ
ಅಂಬೇಡ್ಕರ್ ಅವರ ಹೋರಾಟ ಭಾರತದ ಎಲ್ಲ ಶೋಷಿತ ದೀನ, ಶೂದ್ರ ವರ್ಗದ ಜನರ ಪರವಾಗಿತ್ತು. ಅಂದು ಕೇವಲ ಪದವಿ ಪಡೆದವರಿಗೆ, ಆದಾಯ ಕಟ್ಟುವವರಿಗೆ, ಶ್ಯಾನುಬೋಗ ಮತ್ತು ಪಟೇಲರಿಗೆ ಮಾತ್ರ ಇದ್ದ ಮತದಾನದ ಹಕ್ಕನ್ನು, ಎಲ್ಲ ವಯಸ್ಕ ಭಾರತೀಯರಿಗೆ ಕಡ್ಡಾಯವಾಗಿ ಸಿಗುವಂತೆ ಮಾಡಿದ್ದು ಅಂಬೇಡ್ಕರ್.
ಎನ್‌ಡಿಎ ಕೂಟದಿಂದ ‘ಜೆಡಿಎಸ್’ ದೂರವಿಡಿ: ಎಲ್.ಆರ್.ಶಿವರಾಮೇಗೌಡ ಒತ್ತಾಯ
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅಬಲೆಯರ ನೆರವಿಗೆ ಧಾವಿಸಬೇಕು. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಶಿಕ್ಷೆ ಆಗುವಂತೆ ಹೋರಾಟ ರೂಪಿಸಬೇಕು. ಯಾವುದೇ ವಿಚಾರವಾದರೂ ಎಚ್ಡಿಕೆ ದಿಢೀರನೇ ಹೋರಾಟಕ್ಕೆ ಇಳಿಯುತ್ತಾರೆ. ಹಾಸನದ ಪ್ರಕರಣದಲ್ಲಿ ಕೇವಲ ವಿಪಕ್ಷಗಳ ವಿರುದ್ಧ ಟೀಕೆ ಮಾಡುವುದನ್ನು ಬಿಟ್ಟು ನೈಜ ಹೋರಾಟಕ್ಕೆ ಇಳಿಯಲಿ.
ರಾಮಾನುಜಾಚಾರ್ಯರ 1007ನೇ ತಿರುನಕ್ಷತ್ರ ಮಹೋತ್ಸವ ವಿದ್ಯುಕ್ತ ಆರಂಭ
ರಾಮಾನುಜಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮಗಳಿಗೆ ಸರ್ಕಾರ ಅಥವಾ ದೇವಾಲಯದಿಂದ ಅನುದಾನ ಇಲ್ಲದಿದ್ದರೂ ಮಹೋತ್ಸವಗಳು ಅರ್ಥಪೂರ್ಣವಾಗಿ ನಡೆಯುತ್ತಾ ಬಂದಿದೆ. ರಾಮಾನುಜರ ಸನ್ನಿಧಿ ಅರ್ಚಕ ವಿದ್ವಾನ್ ಬಿ.ವಿ ಆನಂದಾಳ್ವಾರ್ ಮತ್ತು ಸಹೋದದರ ಪರಿಶ್ರಮದ ಪಲವಾಗಿ ಹತ್ತು ದಿನಗಳ ಮಹೋತ್ಸವದ ಕಾರ್ಯಕ್ರಮಗಳು ವೈಭವದಿಂದ ನಡೆಯುತ್ತಾ ಬಂದಿವೆ.
ಏಷ್ಯನ್ ಗೋಜರ್ಯೋ ಕರಾಟೆ ಚಾಂಪಿಯನ್‌ಶಿಪ್‌ಗೆ ಆಯ್ಕೆ
ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯ ಓಕಿನವ ಬುಡಕಾಯ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಇಂಡಿಯಾ ಕರಾಟೆ ತರಬೇತಿ ಶಾಲೆ ಮಕ್ಕಳು ಏ.28ರಿಂದ ಏ.30ರವರೆಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ಮಕ್ಕಳಾದ ಆರ್.ಭಾವಿಶ್ 1 ಚಿನ್ನ ಪದಕ, ಕೆ.ಲಿಕಿತ್ ಮತ್ತು ಮೋಹನ್‌ರಾವ್ ತಲಾ 1 ಕಂಚಿನ ಪದಕ ಪಡೆದು ಕೀರ್ತಿ ತಂದಿದ್ದಾರೆ.
  • < previous
  • 1
  • ...
  • 514
  • 515
  • 516
  • 517
  • 518
  • 519
  • 520
  • 521
  • 522
  • ...
  • 672
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved