ಡಿ.ಶಶಿಕುಮಾರ್, ವಿ.ಎನ್.ಗೀತಾಮಣಿಗೆ ಅಗಮ್ಯರತ್ನ ಪ್ರಶಸ್ತಿ ಪ್ರದಾನನಗರದ ಪಿಇಎಸ್ ಕಾಲೇಜಿನ ಸ್ವಾಮಿ ವಿವೇಕಾನಂದ ರಂಗಮಂದಿರದಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ ಕರ್ನಾಟಕ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯ ಡಿ.ಶಶಿಕುಮಾರ್, ಮಂಡ್ಯದ ಕೇಂದ್ರ ಅಕ್ಕಮಹಾದೇವಿ ಮಹಿಳಾ ವಿವಿ ಸಹಾಯಕ ವಿ.ಎನ್.ಗೀತಾಮಣಿ ಅವರಿಗೆ ಅಗಮ್ಯರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.