ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಖಾಸಗಿ ನೌಕರರದ್ದೇ ಕಾರುಬಾರು..!ಕೋಟ್ಯಂತರ ರು.ರಿಜಿಸ್ಟ್ರರ್, ಕ್ರಯ, ಭೋಗ್ಯ ವಗೈರೆ, ಅಮೂಲ್ಯ ಹಳೇ ಕ್ರಯಪತ್ರಗಳಿಂದ ಹಾಗೂ ಇಸಿ, ಮಾಡ್‌ಗೇಜ್ ಮಾಡಿಸಲು ದಿನನಿತ್ಯ ರೈತರು, ಸಾರ್ವಜನಿಕರು ಬರುತ್ತಾರೆ. ಆದರೆ, ಕಚೇರಿಯಲ್ಲಿ ಖಾಸಗಿ ನೌಕರರೇ ಹೆಚ್ಚಾಗಿದ್ದು ಇವರದೇ ಕಾರುಬಾರು. ಇವರಿಂದ ಭ್ರಷ್ಟಾಚಾರ ತುಂಬಿತುಳುಕುತ್ತಿದೆ.